ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ!
Sep 04 2024, 02:04 AM ISTಗುಂಪ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸೆ.4 ರ ಬುಧವಾರ ನಡೆಯಲಿದ್ದು, ಕಾಂಗ್ರೆಸ್ನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸ್ಪರ್ಧಿಸಲು ಹಿಂದೇಟು ಹಾಕಿರುವ ಕಾರಣ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.