ಪುರಸಭೆ ಅಧ್ಯಕ್ಷ ಗಾದಿಗೆ ಜೆಡಿಎಸ್- ಕಾಂಗ್ರೆಸ್ ಪೈಪೋಟಿ
Aug 17 2024, 12:45 AM IST15 ತಿಂಗಳ ನಂತರ ಮಾಗಡಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು, ಈ ಬಾರಿ ಅಧ್ಯಕ್ಷ ಸ್ಥಾನವನ್ನು ಮತ್ತೆ ಜೆಡಿಎಸ್ ಪಕ್ಷ ಉಳಿಸಿಕೊಳ್ಳಲು ಪ್ರಯತ್ನ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಪಡೆದುಕೊಳ್ಳಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದೆ.