ಕುಂದಾ‘ಪುರಸಭೆ’ ಮೀಸಲಾತಿ ಪ್ರಕಟ: ಬಿಜೆಪಿಯೊಳಗೆ ಭಾರಿ ಪೈಪೋಟಿ
Aug 12 2024, 01:04 AM ISTಕುಂದಾಫುರ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ 14, ಕಾಂಗ್ರೆಸ್ ಬೆಂಬಲಿತ 8 ಹಾಗೂ 1ಪಕ್ಷೇತರ ಅಭ್ಯರ್ಥಿ ಇದ್ದು, ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಬಿಜೆಪಿಯಲ್ಲಿ 6 ಮಹಿಳೆಯರು, 8 ಪುರುಷರು ಇದ್ದು ಅಷ್ಟೂ ಮಂದಿ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ6 ಮಂದಿ ಮೀಸಲಾತಿ ಪ್ರಕಾರ ಅರ್ಹರಾಗಿದ್ದಾರೆ.