ಬೆಸ್ಕಾಂ ಮರೆತ ಪುರಸಭೆ: ಕತ್ತಲಲ್ಲಿ ಮುಳುಗಿದ ಹೊನ್ನಾಳಿ ಬಸ್ ನಿಲ್ದಾಣ
Jul 01 2024, 01:48 AM ISTಹೊನ್ನಾಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿನ ಹತ್ತಾರು ಅಂಗಡಿಗಳಿಗೆ ಶನಿವಾರ ಸಂಜೆಯಿಂದ ವಿದ್ಯುತ್ ಸೌಲಭ್ಯ ಕಡಿತಗೊಂಡಿದೆ. ಹೊನ್ನಾಳಿ ಪುರಸಭೆ ಅಧಿಕಾರಿಗಳು ಸಕಾಲಕ್ಕೆ ಬೆಸ್ಕಾಂಗೆ ವಿದ್ಯುತ್ ಪಾವತಿಸದ ನಿರ್ಲಕ್ಷ್ಯದಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಆದರೆ, ಇದರ ನೇರ ಪರಿಣಾಮ ಸಾರ್ವಜನಿಕರ ಮೇಲಾಗಿದೆ.