• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ಪುರಸಭೆ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್

Jul 22 2025, 12:17 AM IST
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಅಮೃತ 2.0 ಯೋಜನೆಯು ಹುಮನಾಬಾದ್‌, ಚಿಟಗುಪ್ಪ, ಹಳ್ಳಿಖೇಡ (ಬಿ) ಪುರಸಭೆಯ ವ್ಯಾಪ್ತಿಯಲ್ಲಿ ಗುತ್ತಿಗೆ ದಾರರು ನಿಗದಿತ ಅವಧಿಯಲ್ಲಿ ಪ್ರತಿ ಮನೆಗಳ ನಲ್ಲಿಗಳ ಮೂಲಕ 20x7 ಕುಡಿಯುವ ನೀರು ಒದಗಿಸಲು ಗುಣಮಟ್ಟ ಕಾಮಗಾರಿ ಕಾಯ್ದುಕೊಳ್ಳಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಮಾಹಿತಿ ನೀಡಿದರು.

ರಸ್ತೆಯಲ್ಲಿಯೇ ಹರಿಯುತ್ತಿರುವ ಚರಂಡಿ ನೀರು, ಕಣ್ಮುಚ್ಚಿ ಕುಳಿತ ಪುರಸಭೆ

Jul 21 2025, 12:00 AM IST
ಪಟ್ಟಣದ 17ನೇ ವಾರ್ಡಿನ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸ್ತೆ ಅಭಿವೃದ್ಧಿ ಕಂಡಿಲ್ಲ, ಚರಂಡಿ ಇಲ್ಲದೇ ಅಲ್ಲಿನ ನಿವಾಸಿಗಳು ನಿತ್ಯ ಬಳಕೆ ಮಾಡುವ ಎಲ್ಲ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಪುರಸಭೆ ಕಣ್ಮುಚ್ಚಿ ಕುಳಿತಿದ್ದು, ಅಲ್ಲಿನ ನಿವಾಸಿಗಳ ಗೋಳನ್ನು ಕೇಳುವವರು ಇಲ್ಲದಂತಾಗಿದೆ.

ಪುರಸಭೆ ವ್ಯಾಪ್ತಿ ೨೭ ಕಿ.ಮೀಗೆ ವಿಸ್ತರಿಸಲು ನಿರ್ಣಯ

Jul 17 2025, 12:30 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರಸ್ತುತ ಪಟ್ಟಣದ ಪುರಸಭೆ ವ್ಯಾಪ್ತಿಯು ೧೦.೭೬ ಚ.ಕಿ.ಮೀ ಇದ್ದು, ಅದನ್ನು ಮುಂದಿನ ಜನಸಂಖ್ಯೆ ಅನುಗುಣವಾಗಿ ೨೭ ಚದರ ಕಿ.ಮೀ ಮಾಡಲು ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಸೇರಿದಂತೆ ೨೦೧೧ರಿಂದ ೨೦೪೧ರವರೆಗಿನ ಅವಧಿಗೆ ಪುರಸಭೆ ವ್ಯಾಪ್ತಿಯ ಲೇಔಟ್‌ಗಳಿಗೆ ಮಹಾಯೋಜನೆ ಸೇರಿದಂತೆ ವಿವಿಧ ವಿಷಯಗಳಿಗೆ ಅನುಮೋದನೆ ನೀಡಲಾಯಿತು.

ಬೀರೂರು ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಭಾಗ್ಯಲಕ್ಷ್ಮಿ ಮೋಹನ್ ಕುಮಾರ್ ಆಯ್ಕೆ

Jul 17 2025, 12:30 AM IST
ಬೀರೂರು, ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಭಾಗ್ಯಲಕ್ಷ್ಮಿ ಮೋಹನ್ ಕುಮಾರ್ ನಿರೀಕ್ಷೆಯಂತೆ ಜೆಡಿಎಸ್ ಸದಸ್ಯನ ಬೆಂಬಲ ಪಡೆದು ಜಯಶೀಲರಾದರು.

ಪುರಸಭೆ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ: ಆಸಂದಿಕಲ್ಲೇಶ್

Jul 15 2025, 11:45 PM IST
ಬೀರೂರು, ಪಟ್ಟಣದ ಪುರಸಭೆ ಅಧ್ಯಕ್ಷರಾಗಿದ್ದ ವನಿತಾ ಮಧುಬಾವಿಮನೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆಯೆಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್ ತಿಳಿಸಿದರು.

ಹೋಟೆಲ್‌, ಬೇಕರಿಗಳ ಮೇಲೆ ಪುರಸಭೆ, ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ

Jul 13 2025, 01:19 AM IST
ಬೇಕರಿಗಳಲ್ಲಿಯೂ ಸಹ ಆಹಾರ ತಯಾರು ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿದ್ದನ್ನು ಗಮನಿಸಿದ ಅಧಿಕಾರಿಗಳು, ಬ್ರೆಡ್ ಕೆಕ್ ತಯಾರಿಸಲು ಉಪಯೋಗಿಸುವ ಪರಿಕರಗಳು ಸಹ ಸಂಪೂರ್ಣ ಹದಗೆಟ್ಟಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು.

ವಸತಿ ರಹಿತರಿಗೆ ಮನೆ ಕಲ್ಪಿಸಲು ಪುರಸಭೆ ಅಧಿಕಾರಿಗಳು ಮುಂದಾಗಲಿ: ಸಂಸದ ಶ್ರೇಯಸ್ ಪಟೇಲ್

Jul 13 2025, 01:18 AM IST
ಪ್ರತಿ ವಾರ್ಡ್ ಸದಸ್ಯರ ಮಾಹಿತಿಯನ್ನು ಶೀಘ್ರದಲ್ಲೇ ಖುದ್ದಾಗಿ ನೀಡಬೇಕು. ಪುರಸಭಾ ಅಧಿಕಾರಿಗಳು ಅಥವಾ ಸಿಬ್ಬಂದಿ ತಪ್ಪು ಮಾಹಿತಿ ಸಂಗ್ರಹಿಸಿ, ದಾಖಲಿಸಿರುವ ವಿಷಯ ಕಂಡು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.

ಅಧ್ಯಕ್ಷರು ನನ್ನನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ : ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ

Jul 04 2025, 11:54 PM IST

  ಅಧಿಕಾರ ವಹಿಸಿಕೊಂಡ ನಂತರ ಯಾವುದೇ ಸಭೆಗಳನ್ನು ಕರೆಯಲು, ಸಾಮಾನ್ಯ ಸಭೆ ಕರೆಯಲು ನನ್ನನ್ನು ಅಧ್ಯಕ್ಷರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ ಆರೋಪಿಸಿದರು.

ಪಾರ್ಕ್‌, ಕ್ರೀಡಾಂಗಣ, ಪುರಸಭೆ ಕಚೇರಿ ಆವರಣಕ್ಕೆ 31 ಕಲ್ಲಿನಾಸನ

Jul 04 2025, 12:32 AM IST
ಪುರಸಭೆ ಮುಖ್ಯಾಧಿಕಾರಿ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸಗಳಿಗೆ ಮುಂದಾಗಿದ್ದಾರೆ. ಪಟ್ಟಣದ ಕ್ರೀಡಾಂಗಣ, 3 ಪಾರ್ಕ್‌ ಹಾಗೂ ಪುರಸಭೆ ಕಚೇರಿ ಆವರಣದಲ್ಲಿ ಕಲ್ಲಿನಾಸನ ಹಾಕಿಸಿ, ಜಡ್ಡುಗಟ್ಟಿದ್ದ ಆಡಳಿತಕ್ಕೆ ವೇಗ ನೀಡಿದ್ದಾರೆ.

ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧ-ಮುಧೋಳ

Jul 03 2025, 11:46 PM IST
ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧವಾಗಿದ್ದು, ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸುವ ಮೂಲಕ ಆಡಳಿತಕ್ಕೆ ಕೈ ಜೋಡಿಸಬೇಕು ಎಂದು ಪುರಸಭೆ ಸ್ಥಾಯಿ ಸಮಿತಿ ಚೇರ್‌ಮನ್‌ ಮುದಿಯಪ್ಪ ಮುಧೋಳ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved