• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ ತಡೆಗೆ ಪುರಸಭೆ ಔಷಧಿ ಸಿಂಪಡಣೆ

Jul 10 2024, 12:31 AM IST
ಪುರಸಭೆ ವ್ಯಾಪ್ತಿಯಲ್ಲಿನ ಬಡಾವಣೆಯ ವಿವಿದ ಸ್ಥಳಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಅರಿವು ಮೂಡಿಸುವ ಭಿತ್ತಿ ಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಜನರಲ್ಲಿ ರೋಗ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.

ಫುಟ್‌ಪಾತ ಒತ್ತುವರಿ ತೆರವಿಗೆ ಮುಂದಾದ ಪುರಸಭೆ

Jul 10 2024, 12:30 AM IST
ದರ್ಗಾದ ಹತ್ತಿರದ ಅಂಗಡಿಕಾರರು ಫುಟ್‌ಪಾತ್‌ನ್ನು ಅತಿಕ್ರಮಣ ಮಾಡಿಕೊಳ್ಳುವುದರಿಂದ ಸುಗಮ ಸಂಚಾರಕ್ಕೆ ಸಾಕಷ್ಟು ತೊಂದರೆ

ಮದ್ದೂರು ಪುರಸಭೆ ಕಂದಾಯ ವಿಭಾಗದಲ್ಲಿ ಭಾರೀ ಅಕ್ರಮ: ಭ್ರಷ್ಟಾಚಾರ ಪತ್ತೆಗೆ ತನಿಖಾ ಆಯೋಗ ರಚಿಸಿ

Jul 09 2024, 12:47 AM IST
ಮದ್ದೂರು ಪುರಸಭೆಯಲ್ಲಿ 2018ರ ನಂತರ ಕಾರ್ಯನಿರ್ವಹಿಸಿರುವ ಕೆಲವು ಮುಖ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿಯಮ ಬಾಹಿರವಾಗಿ ಅಕ್ರಮವಾಗಿ ಇ-ಸ್ವತ್ತು ಮಾಡಿ ಸರ್ಕಾರಕ್ಕೆ ಮತ್ತು ಪುರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಚರಂಡಿಗಳಲ್ಲಿ ತುಂಬಿದ ತ್ಯಾಜ್ಯ: ಸ್ವಚ್ಛತೆ ಮರೆತ ಪುರಸಭೆ

Jul 06 2024, 12:54 AM IST
ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡುಗಳಿವೆ. ತಾಲೂಕಿನಲ್ಲಿ ಒಟ್ಟು 32 ಗ್ರಾಮ ಪಂಚಾಯಿತಿಗಳಿವೆ ಬಹುತೇಕ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮರೀಚಿಕೆ. ರಸ್ತೆ ಪಕ್ಕದಲ್ಲೇ ಪ್ಲಾಸ್ಟಿಕ್‌ ರಾಶಿಗಟ್ಟಲೆ ಸಂಗ್ರಹ.

ತ್ಯಾಜ್ಯ ಎಸೆಯುವವರ ವಿರುದ್ದ ಪುರಸಭೆ ಹದ್ದಿನ ಕಣ್ಣು

Jul 03 2024, 12:20 AM IST
ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಪರಿಸರ ಮಾಲಿನ್ಯ ಉಂಟುಮಾಡಿರುವ ಅಂಗಡಿಯ ವಿರುದ್ದ ಕೇಸು ದಾಖಲಿಸುವಂತೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಬೆಸ್ಕಾಂ ಮರೆತ ಪುರಸಭೆ: ಕತ್ತಲಲ್ಲಿ ಮುಳುಗಿದ ಹೊನ್ನಾಳಿ ಬಸ್‌ ನಿಲ್ದಾಣ

Jul 01 2024, 01:48 AM IST
ಹೊನ್ನಾಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿನ ಹತ್ತಾರು ಅಂಗಡಿಗಳಿಗೆ ಶನಿವಾರ ಸಂಜೆಯಿಂದ ವಿದ್ಯುತ್ ಸೌಲಭ್ಯ ಕಡಿತಗೊಂಡಿದೆ. ಹೊನ್ನಾಳಿ ಪುರಸಭೆ ಅಧಿಕಾರಿಗಳು ಸಕಾಲಕ್ಕೆ ಬೆಸ್ಕಾಂಗೆ ವಿದ್ಯುತ್ ಪಾವತಿಸದ ನಿರ್ಲಕ್ಷ್ಯದಿಂದ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಆದರೆ, ಇದರ ನೇರ ಪರಿಣಾಮ ಸಾರ್ವಜನಿಕರ ಮೇಲಾಗಿದೆ.

ತರೀಕೆರೆ ಪುರಸಭೆ ಸದಸ್ಯರ ನಾಮನಿರ್ದೇಶನ

Jul 01 2024, 01:46 AM IST
ತರೀಕೆರೆ: ಪಟ್ಟಣದ ಟಿ.ಜಿ.ಮಂಜುನಾಥ್, ಅದಿಲ್ ಪಾಷ ಎಸ್.ಎಚ್.ಮತ್ತು ವೇಣುಗೋಪಾಲ್ ಟಿ.ಆರ್. (ವೇಣುಪ್ರಿಯ) ಅವರನ್ನು ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಇಲಾಖೆ ತರೀಕೆರೆ ಪುರಸಭೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಆಧಿಸೂಚನೆ ಹೊರಡಿಸಿದೆ

ಅಭಿವೃದ್ಧಿಪಡಿಸದ ನಿವೇಶನ, ಪುರಸಭೆ ಅಧಿಕಾರಿಗಳ ಕಾರ್ಯವೈಖರಿಗೆ ಛೀಮಾರಿ?

Jun 29 2024, 12:34 AM IST
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗಜೇಂದ್ರಗಡದ 22ನೇ ವಾರ್ಡ್‌ನ ಬಡಾವಣೆಗೆ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ ಭೇಟಿ ನೀಡಿದ್ದಾರೆ. ಪುರಸಭೆ ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಮದ್ದೂರು ಪುರಸಭೆ ಉದ್ಯಾನವನದಲ್ಲಿ ಉರುಳಿ ಬಿದ್ದ ಮರ

Jun 26 2024, 12:41 AM IST
ಸೋಮವಾರ ಸಂಜೆ ಬಿರುಸಿನಿಂದ ಬೀಸಿದ ಗಾಳಿಗೆ ಉದ್ಯಾನವನದಲ್ಲಿದ್ದ ತೆಂಗಿನ ಮರ ಒಂದು ಬುಡ ಸಮೇತ ಉರುಳಿ ಆಟದ ಉಪಕರಣಗಳ ಮೇಲೆ ಬಿದ್ದಿದೆ. ಇದರಿಂದ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಹಾನಿಗೊಂಡಿವೆ. ಇದೇ ವೇಳೆ ಉಪಕರಣಗಳೊಂದಿಗೆ ಆಟವಾಡುತ್ತಿದ್ದ ಕೆಲ ಮಕ್ಕಳು ಗಾಳಿಗೆ ಹೆದರಿ ದೂರ ಸರಿದ ಪರಿಣಾಮ ಯಾವುದೇ ಅನಾಹುತ ಉಂಟಾಗಲಿಲ್ಲ.

ಕುಶಾಲನಗರ ಪುರಸಭೆ ವ್ಯಾಪ್ತಿಯ ಶಿಥಿಲ ಕಟ್ಟಡ ತೆರವಿಗೆ ನೋಟಿಸ್‌

Jun 24 2024, 01:37 AM IST
ಸಾರ್ವಜನಿಕ ಪ್ರದೇಶಗಳಲ್ಲಿ ಶಿಥಿಲಗೊಂಡಿರುವ ಕಟ್ಟಡಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪುರಸಭೆ ಅಧಿಕಾರಿಗಳು ನೋಟಿಸ್‌ ನೀಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 39
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved