ಇ-ಸ್ವತ್ತು ವಿಳಂಬ ಹಿನ್ನೆಲೆ ಪುರಸಭೆ ಬಳಿ ಪೆಟ್ರೋಲ್ ಸುರಿದುಕೊಂಡ ಯುವಕ!
Jan 01 2024, 01:15 AM ISTಸರ್ಕಾರಿ ಕೆಲಸ, ದೇವರ ಕೆಲಸ ಎಂಬ ಜನಪ್ರಿಯ ಮಾತೊಂದಿದೆ. ಆದರೆ, ಇದು ಅಧಿಕಾರಿ-ಸಿಬ್ಬಂದಿಗೆ ಗೊತ್ತಿದ್ದೂ, ಎಲ್ಲಿಯೂ ಕಡ್ಡಾಯವಾಗಿ ಜಾರಿಗೊಂಡಿಲ್ಲ ಅನ್ನೋದಕ್ಕೆ ಶಿಕಾರಿಪುರ ಪುರಸಭೆ ಬಳಿ ಯುವಕ ಮುನಿರತ್ನ ಎಂಬಾತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಸಾಕ್ಷಿಯಾಗಿದೆ.