• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ನಿರ್ಲಕ್ಷ್ಯ: ಕಬಿನಿ ಕುಡಿವ ನೀರು ಪೋಲು

Jan 11 2024, 01:31 AM IST
ಗುಂಡ್ಲುಪೇಟೆಗೆ ಕಬಿನಿ ನೀರು ಸರಬರಾಜಾಗುವ ಪೈಪ್‌ಲೈನ್ ತಾಲೂಕಿನ ಮಳವಳ್ಳಿ ಗೇಟ್‌ ಬಳಿ ಒಡೆದು ಕುಡಿವ ನೀರು ಪುರಸಭೆಯ ನಿರ್ಲಕ್ಷ್ಯಕ್ಕೆ ಪೋಲಾಗುತ್ತಿದೆ ಜೊತೆಗೆ ಪೋಲಾಗುವ ನೀರು ಕಿಮೀಗಟ್ಟಲೇ ಹರಿಯುತ್ತಿದೆ. ಕುಡಿವ ನೀರು ಒಂದೆಡೆ ಪೋಲಾಗುತ್ತಿದೆ ಮತ್ತೊಂದೆಡೆ ಪೋಲಾಗುವ ನೀರು ಪೈಪ್‌ಲೈನ್‌ನಿಂದ ಪೂರ್ವಕ್ಕೆ ಕಿಲೋ ಮೀಟರ್‌ ದೂರ ಹರಿದು ಈರುಳ್ಳಿ ಬೆಳೆ ಕೊಳೆಯುವ ಆತಂಕ ರೈತರೊಬ್ಬರಿಗೆ ಎದುರಾಗಿದೆ.

ನಾಗಮಂಗಲ ಪುರಸಭೆ ಜಾಗದಲ್ಲಿದ್ದ ಅನಧಿಕೃತ 29 ಅಂಗಡಿಗಳ ತೆರವು ಯಶಸ್ವಿ

Jan 09 2024, 02:00 AM IST
ಕಳೆದ 15 ವರ್ಷಗಳಿಂದ ನಾಗಮಂಗಲ ಪುರಸಭೆ ಜಾಗಕ್ಕೆ ಯಾವುದೇ ನೆಲ ಬಾಡಿಗೆ ನೀಡದೇ ಅಕ್ರಮವಾಗಿ ವಾಸಿಸುವುದರ ಜೊತೆಗೆ ಪುರಸಭೆಗೆ ನಷ್ಟವುಂಟು ಮಾಡುತ್ತಿದ್ದರು. ಸುಮಾರು 29 ಮಂದಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಕೇಂದ್ರ ಯೋಜನೆಯ ಆರ್ಥಿಕ ನೆರವು ಪಡೆಯಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

Jan 06 2024, 02:00 AM IST
ಪುರಸಭೆ ಕಾರ್ಯಾಲಯದಿಂದ ಪಟ್ಟಣದ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ, ಸ್ವನಿಧಿ ಸೇ ಸಮೃದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಆರ್ಥಿಕ ನೆರವು ಪಡೆಯಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.

ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಪುರಸಭೆ ಸದಸ್ಯ ವಸಂತ ಮೇಲಿನಮನಿ

Jan 06 2024, 02:00 AM IST
ಇಂದು ಆಧುನಿಕತೆಯ ಪರಿಣಾಮ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಯುವಕರು ದುರ್ಬಳಕೆ ಮಾಡುತ್ತಿದ್ದು, ತಮ್ಮ ಭವಿಷಕ್ಕೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಹಿರಿಯರು ಹಾಗೂ ಪಾಲಕರು ತಮ್ಮ ಮನೆಯ ಮಕ್ಕಳನ್ನು ಹಾಗೂ ಯುವಕರನ್ನು ನಿಯಂತ್ರಣದಲ್ಲಿಡಬೇಕು.

ಶಾಲೆಗಳಿಗೆ ಸಕ್ಕಿಂಗ್ ಯಂತ್ರ ಸೇವೆ: ತರೀಕೆರೆ ಪುರಸಭೆ ರಾಜ್ಯಕ್ಕೆ ಮೇಲ್ಪಂಕ್ತಿ

Jan 05 2024, 01:45 AM IST
ಸರ್ಕಾರಿ ಶಾಲೆಗಳಿಗೆ ಅನುದಾನದ ಕೊರತೆ ಇದ್ದು ಇದರಿಂದ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ಕುಂಠಿತ ಗೊಳ್ಳುತ್ತಿದ್ದುದನ್ನು ಪುರಸಭೆ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸದಸ್ಯ ಟಿ.ದಾದಾಪೀರ್ ಪ್ರಸ್ತಾಪಿಸಿ, ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮ ಹಾಗೂ ಸಾಕ್ಷರತಾ ಸುವರ್ಣ ಸಂಭ್ರಮ ವರ್ಷ ಅಚರಿಸುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಯಾವುದಾದರೂ ಸರ್ಕಾರಿ ಶಾಲೆಯನ್ನು ಪುರಸಭೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಿಸಲು ಪ್ರಸ್ತಾಪಿಸಿದ್ದರು.

ಪುರಸಭೆ ಹೊಸ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಜಿಲ್ಲಾಧಿಕಾರಿ ಸೂಚನೆ

Jan 04 2024, 01:45 AM IST
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಆಳಂದ ತಾಲೂಕಿನ ಶಾಲೆ, ವಸತಿ ನಿಲಯ ಸೇರಿ ಪುರಸಭೆ, ತಹಸೀಲ್ದಾರ್‌ ಕಚೇರಿ ಸೇರಿ ಇನ್ನಿತರ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇ-ಸ್ವತ್ತು ವಿಳಂಬ ಹಿನ್ನೆಲೆ ಪುರಸಭೆ ಬಳಿ ಪೆಟ್ರೋಲ್‌ ಸುರಿದುಕೊಂಡ ಯುವಕ!

Jan 01 2024, 01:15 AM IST
ಸರ್ಕಾರಿ ಕೆಲಸ, ದೇವರ ಕೆಲಸ ಎಂಬ ಜನಪ್ರಿಯ ಮಾತೊಂದಿದೆ. ಆದರೆ, ಇದು ಅಧಿಕಾರಿ-ಸಿಬ್ಬಂದಿಗೆ ಗೊತ್ತಿದ್ದೂ, ಎಲ್ಲಿಯೂ ಕಡ್ಡಾಯವಾಗಿ ಜಾರಿಗೊಂಡಿಲ್ಲ ಅನ್ನೋದಕ್ಕೆ ಶಿಕಾರಿಪುರ ಪುರಸಭೆ ಬಳಿ ಯುವಕ ಮುನಿರತ್ನ ಎಂಬಾತ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಸಾಕ್ಷಿಯಾಗಿದೆ.

ಪುರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗೆ ಗೆಲವು

Dec 31 2023, 01:30 AM IST
ನವಲಗುಂದ ಪಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಮಂಜುನಾಥ ಸುಣಗಾರ ಗೆಲವು ಸಾಧಿಸಿದ್ದಾರೆ.

ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು

Dec 31 2023, 01:30 AM IST
ಕಾಂಗ್ರೆಸ್‌ ಅಭ್ಯರ್ಥಿ ಶಾಹಿರಾಬಾನು ಅಲ್ಲಾಭಕ್ಷ ಢವಳಗಿ 454 ಮತಗಳನ್ನು ಪಡೆದು, ಪಕ್ಷೇತರ ಅಭ್ಯರ್ಥಿ ಅಬ್ದುಲ್‌ ಅಜೀಜ್‌ ಡೋಂಗರಿಸಾಬ ಅವರನ್ನು ೨೩೭ ಮತಗಳ ಅಂತರದಿಂದ ಸೋಲಿಸಿದರು.

ಪುರಸಭೆ ಉಪಚುನಾವಣೆ: ಜೆಡಿಎಸ್ ಜಯಭೇರಿ

Dec 31 2023, 01:30 AM IST
ಪುರಸಭೆಯ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಬೆಂಬಲಿತ ರೈತ ಸಂಘದ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗ ಉಂಟು ಮಾಡಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved