ಚನ್ನಗಿರಿ ಪುರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮೀದೇವಮ್ಮ
Mar 01 2025, 01:01 AM ISTಪಟ್ಟಣದ ಪುರಸಭೆಗೆ ಶುಕ್ರವಾರ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷರಾಗಿ ಎರಡನೇ ಅವಧಿಗೂ ಬಿಜೆಪಿ ಸದಸ್ಯೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದು, ಸದಸ್ಯೆ ಸರ್ವಮಂಗಳಮ್ಮ ಆಯ್ಕೆಯಾಗಿದ್ದಾರೆ.