• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬೇರೆ ಉದ್ದೇಶಕ್ಕೆ ಬಳಸದಿರಿ: ಸವಣೂರು ಪುರಸಭೆ ಸದಸ್ಯರ ಆಗ್ರಹ

Mar 25 2025, 12:48 AM IST
ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಬೇರೆ ಯಾವುದೇ ಕೆಲಸ ಕಾರ್ಯಗಳಿಗೆ ವಿನಿಯೋಗಿಸದೆ ಎಸ್‌ಸಿ ಮತ್ತು ಎಸ್‌ಟಿ ಕಾಲನಿ ಅಭಿವೃದ್ಧಿ ಕಾಮಗಾರಿಗಳಿಗೆ ಮಾತ್ರ ಉಪಯೋಗಿಸಬೇಕು ಎಂದು ಪುರಸಭೆ ಸದಸ್ಯರು ಆಗ್ರಹಿಸಿದರು.

ಸಂಡೂರು ಪುರಸಭೆ: ೮೪.೪೨ ಲಕ್ಷ ಉಳಿತಾಯ ಬಜೆಟ್ ಮಂಡನೆ

Mar 23 2025, 01:30 AM IST
ಪಟ್ಟಣದ ಪುರಸಭೆಯ ಅಧ್ಯಕ್ಷ ಎಸ್. ಸಿರಾಜ್ ಹುಸೇನ್ ಪುರಸಭೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸಿದರು.

ಪುರಸಭೆ ಅಧ್ಯಕ್ಷರ ಆಯ್ಕೆ ಅಸಿಂಧು: ನ್ಯಾಯಾಲಯ ತೀರ್ಪು

Mar 22 2025, 02:02 AM IST
ಗುಳೇದಗುಡ್ಡ ಪುರಸಭೆಯ ಅಧ್ಯಕ್ಷರ ಆಯ್ಕೆ ಅಸಿಂಧುವಾಗಿದೆ ಎಂದು ಘೋಷಿಸಿ, ಪುನಃ ಚುನಾವಣೆ ನಡೆಸಲು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.

ನಟ ಪುನೀತ್‌ ನಮ್ಮೊಂದಿಗೆ ಸದಾ ಜೀವಂತ: ಪುರಸಭೆ ಅಧ್ಯಕ್ಷಆರ್‌. ಅಶೋಕ್

Mar 21 2025, 12:35 AM IST
ಪುನೀತ್ ರಾಜಕುಮಾರ್ ದೈಹಿಕವಾಗಿ ಕಣ್ಮರೆಯಾಗಿದ್ದರೂ ಮಾನಸಿಕವಾಗಿ ಇಂದಿಗೂ ನಮ್ಮೆಲ್ಲರ ಜೊತೆಗಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಆರ್‌. ಅಶೋಕ್ ಹೇಳಿದರು.

ಮಹಾಲಿಂಗಪುರ ಪುರಸಭೆ: ₹೬.೩೭ ಲಕ್ಷ ಉಳಿತಾಯ ಬಜೆಟ್

Mar 20 2025, 01:18 AM IST
ಮಹಾಲಿಂಗಪುರ ಪುರಸಭೆಯ ಸಭಾಭವನದಲ್ಲಿ ಬುಧವಾರ ನಡೆದ ಪುರಸಭೆಯ ೬,೩೭,೭೫೦ ಉಳಿತಾಯ ಬಜೆಟ್‌ ಮಂಡಿಸಲಾಗಿಯಿತು.

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ನಡೆಗೆ ಆಕ್ಷೇಪ

Mar 19 2025, 12:45 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಪುರಸಭೆಯ ಯಾವುದೇ ಕಾರ್ಯ ಕಲಾಪಗಳಿಗೆ ನಮ್ಮ ಅಭಿಪ್ರಾಯ ಕೇಳುತ್ತಿಲ್ಲ. ಕುಟುಂಬ ಮತ್ತು ಸ್ವ-ಆಸ್ತಿಯ ಗಣಕೀಕೃತ ಉತಾರ ಮಾಡಿಕೊಳ್ಳುವಾಗ ಪುರಸಭೆ ಖಾತೆಗೆ ಜಮೆ ಮಾಡಬೇಕಾದ ತೆರಿಗೆ ಹಣ ಪಾವತಿ ಮಾಡಿಲ್ಲ. ಜೊತೆಗೆ ನಕಲಿ ಚಲನ್ ಸೃಷ್ಟಿಸಿ ಪುರಸಭೆಗೆ ತೆರಿಗೆ ಹಣವನ್ನೇ ಸಂದಾಯ ಮಾಡಿಲ್ಲ. ಇದಕ್ಕೇನು ಉತ್ತರ ನೀಡುತ್ತಾರೆ ಎಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಸದಸ್ಯ ಶಾಂತವೀರ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರನ್ನು ಉಪವಾಸ ಕೆಡವಿದ ಬೀರೂರು ಪುರಸಭೆ

Mar 17 2025, 12:33 AM IST
ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಪುರಸಭೆಯು ಉಪಹಾರ ಉಚಿತವಾಗಿ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದ್ದರೂ ಸಹ ಬೀರೂರು ಪುರಸಭೆ ಪೌರಕಾರ್ಮಿಕರನ್ನು ಉಪವಾಸ ಕೆಡತ್ತಿದೆ.

ಸಕಲೇಶಪುರ ಪುರಸಭೆ ಹರಾಜಿನಲ್ಲಿ ಭ್ರಷ್ಟಾಚಾರ

Mar 16 2025, 01:49 AM IST
ಸಕಲೇಶಪುರ ಪುರಸಭೆಯ ಕೆಲವು ಸದಸ್ಯರು ಜನಸಾಮಾನ್ಯರ ಸಮಸ್ಯೆಯನ್ನು ಸರಿಪಡಿಸದೇ ಸರ್ಕಾರದ ಸುತ್ತೋಲೆಯನ್ನೇ ಧಿಕ್ಕರಿಸಿರುವುದು ಜಗಜ್ಜಾಹೀರಾತಾಗಿದೆ ಹಾಗೂ ಪುರಸಭೆಯ ಅಧಿಕಾರಿಗಳು ಅಲ್ಲಿನ ಸದಸ್ಯರು ಹಾಸನ ಜಿಲ್ಲಾಧಿಕಾರಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಸದಸ್ಯರು ಪ್ರತಿನಿತ್ಯ ಸಾರ್ವಜನಿಕರಿಂದ ಹಣವನ್ನು ಪಡೆದು ಎಗ್ಗಿಲ್ಲದೆ ಬಕಪಕ್ಷಿಗಳಂತೆ ಸಾರ್ವಜನಿಕರ ರಕ್ತವನ್ನು ಹೀರುತ್ತಿದ್ದಾರೆ ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ಆಗ್ರಹಿಸಿದರು.

ಹೊನ್ನಾಳಿ ಪುರಸಭೆ ಬಜೆಟ್‌ ಮಂಡನೆ: ₹15.28 ಕೋಟಿ ಆದಾಯ ನಿರೀಕ್ಷೆ

Mar 15 2025, 01:02 AM IST
2025- 2026ನೇ ಸಾಲಿನ ಹೊನ್ನಾಳಿ ಪುರಸಭೆಯಲ್ಲಿ ಅಧ್ಯಕ್ಷ ಮೈಲಪ್ಪ ಅವರು ₹58.70 ಲಕ್ಷ ಮೊತ್ತದ ಉಳಿತಾಯ ಬಜೆಟ್‌ ಹೊನ್ನಾಳಿಯಲ್ಲಿ ಮಂಡಿಸಿದ್ದಾರೆ.

ವೈಯಕ್ತಿಕ ಪ್ರತಿಷ್ಠೆಗೆ ಬಲಿಯಾದ ಪುರಸಭೆ ಸಾಮಾನ್ಯ ಸಭೆ

Mar 14 2025, 01:30 AM IST
ಹೊಸದುರ್ಗ ಪುರಸಭೆಯ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷೆತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 39
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved