• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ಆಮಿಷಕ್ಕೆ ಬಲಿಯಾದರೆ ನಿರ್ದಾಕ್ಷಿಣ್ಯ ಕ್ರಮ: ಎಸ್ಪಿ ಎಂ. ನಾರಾಯಣ

Nov 09 2024, 01:16 AM IST
ಕಾನೂನಿಗೆ ತಲೆಭಾಗದಂತಹ ವ್ಯಕ್ತಿಗಳನ್ನು ಹೆಡೆಮುರಿ ಕಟ್ಟಬೇಕು. ಶಿಕ್ಷೆ ಕೊಡಿಸಿದಾಗ ಮಾತ್ರ ಕಾನೂನು, ಪೊಲೀಸ್ ಎಂದರೆ ಭಯಬರುತ್ತದೆ. ಇದರಿಂದ ಅಪರಾಧ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ ಎಂದು ಎಸ್ಪಿ ಎಂ. ನಾರಾಯಣ ತಿಳಿಸಿದರು.

ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು : ₹40 ಲಕ್ಷ ಚಿನ್ನಾಭರಣ ವಶ

Nov 08 2024, 01:27 AM IST
ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಅಥಣಿ ಠಾಣೆ ಪೊಲೀಸರು ಅವರಿಂದ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ.

ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು

Nov 07 2024, 12:35 AM IST
ಶಿವಮೊಗ್ಗ : ನ.1ರಂದು ಮಧ್ಯಾಹ್ನ ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರು. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

ಔರಂಗಜೇಬ್‌ ಬ್ಯಾನರ್‌ ತೆರವುಗೊಳಿಸಿದ ಪೊಲೀಸರು

Nov 05 2024, 01:31 AM IST
ಬೆಳಗಾವಿ ನಗರದ ಶಾಹು ನಗರದಲ್ಲಿ ಕೆಲ ಕಿಡಿಗೇಡಿಗಳು ಭಾನುವಾರ ರಾತ್ರಿ ಅಳವಡಿಸಿದ್ದ ಔರಂಗಜೇಬ್‌ ಬ್ಯಾನರ್‌ ಅನ್ನು ಪೊಲೀಸರು ಸೋಮವಾರ ತೆರವುಗೊಳಿಸಿದರು.

ಹಲ್ಲೆ, ಕೊಲೆ ಬೆದರಿಕೆ ವಿರುದ್ಧ ದೂರು ಪಡೆಯದ ಪೊಲೀಸರು

Oct 28 2024, 01:00 AM IST
ಗೋದಾಮಿನಲ್ಲಿ ಪಡಿತರ ಅಕ್ಕಿ, ರಾಗಿ ಅಕ್ರಮ ದಾಸ್ತಾನು ಮಾಡಿದ್ದ ಬಗ್ಗೆ ಧ್ವನಿ ಎತ್ತಿದ್ದ ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.

ಅಂತ್ರವಳ್ಳಿ ಬಳಿ ಶಾಲಾ ವಾಹನ ದುರಸ್ತಿಗೆ ನೆರವಾದ ಪೊಲೀಸರು!

Oct 25 2024, 12:59 AM IST
ಬಸ್ ಸರಿಯಾದ ಬಳಿಕ ವಿದ್ಯಾರ್ಥಿಗಳು ಸಂತಸಗೊಂಡು ಪೊಲೀಸರಿಗೆ ಧನ್ಯವಾದ ತಿಳಿಸಿ ತೆರಳಿದ್ದಾರೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಆರ್ಥಿಕ ನೆರವಿನೊಂದಿಗೆ ಸರ್ಕಾರಿ ಶಾಲೆ ನವೀಕರಣಗೊಳಿಸಿದ ಪೊಲೀಸರು

Oct 24 2024, 12:50 AM IST
ಈ ಭಾಗದ ಭುಜುವಳ್ಳಿ, ಕಪರೆಕೊಪ್ಪಲು, ಕಾಡುಕೊತ್ತನಹಳ್ಳಿ ಭಾಗಕ್ಕೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಭುಸ್ವಾಮಿ, ಕಾನ್ಸ್ ಸ್ಟೇಬಲ್ ಸುಬ್ರಹ್ಮಣ್ಯ ಅವರನ್ನು ಬೀಟ್ ನಿರ್ವಹಿಸಲು ನಿಯೋಜನೆಗೊಳಿಸಲಾಗಿತ್ತು.

ಪೊಲೀಸರು ಸಾರ್ವಜನಿಕರ ವಿಶ್ವಾಸಗಳಿಸಿ: ನ್ಯಾಯಾಧೀಶೆ ರಮಾ

Oct 22 2024, 12:18 AM IST
ರಾಷ್ಟದ ಗಡಿ ಕಾಯುವ ಯೋಧರು ಬಾಹ್ಯ ದುಷ್ಟ ಶಕ್ತಿಗಳಿಂದ ರಾಷ್ಟ್ರ ರಕ್ಷಿಸುವಂತೆ, ಪೊಲೀಸರು ರಾಷ್ಟ್ರದೊಳಗಿನ ದುಷ್ಟಶಕ್ತಿಗಳನ್ನು ಮಟ್ಟಹಾಕಿ, ಆಂತರಿಕ ಭದ್ರತೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ.

ಕೊಲ್ಲಾಪುರದಲ್ಲಿ ಗೋಪಾಲ ಜೋಶಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದ ಪೊಲೀಸರು

Oct 20 2024, 01:58 AM IST
ನಟ ದರ್ಶನ್ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಸಿಪಿ ಚಂದನ್ ನೇತೃತ್ವದ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ತಂಡವು ಗೋಪಾಲ ಜೋಶಿ ಅ‍ವರನ್ನು ಕೊಲ್ಲಾಪುರದಲ್ಲಿ ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದಿದೆ.

ಆಭರಣಗಳ ಬ್ಯಾಗ್ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

Oct 19 2024, 12:29 AM IST
ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟುಹೋಗಿದ್ದ ₹1 ಲಕ್ಷ ಮೌಲ್ಯ ಬೆಲೆ ಬಾಳುವ ಬಂಗಾರದ ಆಭರಣಗಳಿದ್ದ ಬ್ಯಾಗ್‌ ಅನ್ನು ಪೊಲೀಸರು ಪತ್ತೆ ಮಾಡಿ, ಹಿಂದಿರುಗಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved