• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು

Apr 14 2025, 01:19 AM IST
ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಕಳ್ಳತನ ಪ್ರಕರಣಗಳು ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿ ಅವರಿಂದ ₹22 ಲಕ್ಷ ಮೌಲ್ಯದ ಆಭರಣಗಳು, ಕಾರು ಹಾಗೂ ವಸ್ತು ವಶಪಡಿಸಿಕೊಂಡಿದ್ದಾರೆ.

ಸಿರಾಜ್‌ನನ್ನು ಪೊಲೀಸರು ಎನ್‌ಕೌಂಟರ್‌ ಮಾಡಲಿ

Apr 04 2025, 12:49 AM IST
ನೇಹಾ ಹಿರೇಮಠ ಹತ್ಯೆಯಾಗಿ ಇನ್ನೂ ಒಂದು ವರ್ಷ ಕಳೆದಿಲ್ಲ. ಈಗ ಮತ್ತೆ ಅಂತಹ ಘಟನೆಗಳು ಮರುಕಳಿಸುತ್ತಿರುವುದು ಆಘಾತಕಾರಿ ಬೆಳವಣಿಗೆ

ಪೊಲೀಸರು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲಿ: ಡಾ. ಶೋಭಾರಾಣಿ

Apr 03 2025, 12:36 AM IST
ಪೊಲೀಸ್ ಸಿಬ್ಬಂದಿಗೆ ಶಿಸ್ತು ಮತ್ತು ಸಂಯಮ ಬಹಳ ಅವಶ್ಯಕ.

ಮುಡಾ ಕೇಸಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ತಕರಾರು ಇ.ಡಿ. ಅರ್ಜಿ

Apr 03 2025, 12:36 AM IST
ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸರು ಕುಟುಂಬದ ಆರೋಗ್ಯ, ಶಿಕ್ಷಣಕ್ಕೆ ಮಹತ್ವ ನೀಡಿ: ಶಂಕರ ರಾಗಿ

Apr 03 2025, 12:31 AM IST
ಜಿಲ್ಲಾ ಪೊಲೀಸ್ ಇಲಾಖೆಯಿಂದ ಧಾರವಾಡದ ಮೀಸಲು ಪೊಲೀಸ್ ಪಡೆಯ ಕವಾಯತ್ತು ಮೈದಾನದಲ್ಲಿ ಬುಧವಾರ ಪೊಲೀಸ್ ಧ್ವಜ ದಿನಾಚರಣೆ ಮತ್ತು ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಪೊಲೀಸರು ಶಿಸ್ತು, ಸಂಯಮ ರೂಢಿಸಿಕೊಳ್ಳಲಿ: ಆರ್.ವೈ. ಅಂಬಿಗೇರ

Apr 03 2025, 12:31 AM IST
ಪೊಲೀಸರಿಗೆ ಧರ್ಮವೆಂದರೆ ಕಾನೂನು ಕಾಪಾಡುವುದಾಗಿದೆ. ಪೊಲೀಸರಿಗೆ ಗ್ರಂಥವೆಂದರೆ ಸಂವಿಧಾನವಾಗಿದೆ. ಇವೆರಡರ ಅಡಿಯಲ್ಲಿ ಕೆಲಸ ಮಾಡಬೇಕಾಗಿದೆ.

ನಾಪೋಕ್ಲು: ಠಾಣೆಯಲ್ಲೇ ಸಹೋದ್ಯೋಗಿ ಸೀಮಂತ ನೆರವೇರಿಸಿದ ಪೊಲೀಸರು

Mar 26 2025, 01:37 AM IST
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಕೊಡಗಿನಲ್ಲಿ ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಿ ಗಮನಸೆಳೆದಿದ್ದಾರೆ.

ಪ್ರತಿಭಟನೆಗೆ ಮುಂದಾದ ಗುತ್ತಿಗೆ ನೌಕರರನ್ನು ವಶಕ್ಕೆ ಪಡೆದ ಪೊಲೀಸರು

Mar 26 2025, 01:35 AM IST
ಮಾಜಿ ಸಚಿವ ಮುರುಗೇಶ್ ಆರ್.ನಿರಾಣಿ ಒಡೆತನದ ಎಂಆರ್‌ಎನ್ ಸಂಸ್ಥೆ ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ಪಡೆಯವ ವೇಳೆ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಪಿಎಸ್‌ಎಸ್‌ಕೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಂತಿಲ್ಲ. ಆದರೂ ಕರಾರಿನಂತೆ ಎಂಆರ್‌ಎನ್ ಸಂಸ್ಥೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪಿಎಸ್‌ಎಸ್‌ಕೆ ಗುತ್ತಿಗೆ ನೌಕರರು ಕಳೆದ ಎರಡು ತಿಂಗಳ ಹಿಂದಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದರು.

ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು

Mar 20 2025, 01:18 AM IST
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ

ಲಾಠಿ ಬಿಟ್ಟು ಬಣ್ಣಗಳ ಹಿಡಿದ ಪೊಲೀಸರು

Mar 19 2025, 12:34 AM IST
ಕಾಮದಹನ, ಹೋಳಿ ಹಬ್ಬದ ವೇಳೆ ಬಂದೋಬಸ್ತ್‌ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ ಡಿಎಆರ್‌ ಕಚೇರಿ ಆವರಣದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಂಭ್ರಮದಿಂದ ಬಣ್ಣಗಳ ಎರಚಿ ಸಂಭ್ರಮದಿಂದ ಹೋಳಿ ಆಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved