• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ಆರೋಗ್ಯ ಕಾಳಜಿ ವಹಿಸಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Dec 04 2024, 12:33 AM IST
ಪೊಲೀಸರಿಗೆ ಕ್ರೀಡಾ ಮನೋಭಾವ ಇದ್ದಲ್ಲಿ ಕರ್ತವ್ಯ ನಿರ್ವಹಣೆಗೆ ನೆರವಾಗಲಿದೆ. ಜಿಲ್ಲೆಯಲ್ಲಿ ಪೊಲೀಸರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಬಾರಿ ವಲಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಗರಿಷ್ಠ ಪ್ರಶಸ್ತಿಗಳು ಬಂದಿವೆ.

ವ್ಯಕ್ತಿಗೆ ಸುಲಿಗೆ ಮಾಡಿದ್ದ ಮೂವರ ಬಂಧಿಸಿದ ಹೊಯ್ಸಳ ಪೊಲೀಸರು

Dec 02 2024, 01:19 AM IST
ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಸುಲಿಗೆ ಮಾಡಿದ್ದ ಮೂವರನ್ನು 112 ಹೊಯ್ಸಳ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಕರ್ತವ್ಯ ನಿಷ್ಠಯಿಂದ ಕೆಲಸ ಮಾಡಿ: ಪ್ರಿಯಾಂಕ್‌ ಖರ್ಗೆ

Dec 01 2024, 01:31 AM IST
ರಾಜ್ಯ, ಜಿಲ್ಲೆಗೆ ಒಳ್ಳೆ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿವಿಮಾತು ಹೇಳಿದರು. ನಗರದ ನಾಗನಹಳ್ಳಿಯ ಪೊಲೀಸ್‌ ತರಬೇತಿ ಕೇಂದ್ರದಲ್ಲಿ 7.13 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನಡೆಯಿತು.

ಕರ್ತವ್ಯದ ಒತ್ತಡ ಮರೆತು ರಿಲ್ಯಾಕ್ಸ್‌ ಆದ ಪೊಲೀಸರು

Nov 29 2024, 01:03 AM IST
ಕ್ರೀಡೆ ಎಂಬುದು ಕೇವಲ ಆಟವಲ್ಲ. ತಂಡ ನಿರ್ವಹಣೆ, ಪರಿಶ್ರಮ ಹಾಗೂ ಶಿಸ್ತಿನ ಕ್ರಮವಾಗಿದೆ.

ಪೊಲೀಸರು ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು

Nov 29 2024, 01:02 AM IST
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ವರ್ಷಕ್ಕೊಮ್ಮೆ ಕ್ರೀಡಾಕೂಟವನ್ನು ನಡೆಸುತ್ತಿದ್ದು, ಕೆಜಿಎಫ್‌ನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಕ್ರಿಯವಾಗಿ ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು.

ಮಗನನ್ನು ಹೆತ್ತವರ ಮಡಿಲು ಸೇರಿಸಿದ ಪೊಲೀಸರು!

Nov 26 2024, 12:45 AM IST
ಛತ್ತೀಸಗಡದ ಪಲಾರಿ ಜಿಲ್ಲೆಯ ದಾಮ್ಮಿ ಗ್ರಾಮದ ತನ್ನ ಹೆತ್ತವರಿಂದ ಕ್ಷುಲ್ಲಕ ಕಾರಣಕ್ಕಾಗಿ ದೂರವಾಗಿ ದಾರಿಯಲ್ಲಿ ಸಿಕ್ಕ, ಸಿಕ್ಕ ರೈಲನ್ನೇರಿ ಖಾನಾಪುರಕ್ಕೆ ಬಂದಿಳಿದು ಅಲ್ಲಿ, ಇಲ್ಲಿ ಅಲೆಯುತ್ತಿದ್ದ 10 ವರ್ಷದ ಬಾಲಕನನ್ನು ಖಾನಾಪುರ ಪೊಲೀಸರು ರಕ್ಷಣೆ ಮಾಡಿ ಹೆತ್ತರ ಮಡಿಲು ಸೇರಿಸಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಬಾಲಕನ ಹೆತ್ತವರನ್ನು ಸಂಪರ್ಕಿಸಿ ಅವರಿಗೆ ಬಾಲಕನನ್ನು ಸುರಕ್ಷಿತವಾಗಿ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಮನೆಗೆ ತೆರಳಲು ಪೊಲೀಸರು ಇನ್ನೂ ಅನುಮತಿ ನೀಡಿಲ್ಲ: ಜಯಂತ್‌ ಗೌಡ

Nov 24 2024, 01:45 AM IST
ಪೊಲೀಸರು ನಮ್ಮ ಮನೆಯನ್ನು ಖಾಲಿ ಮಾಡಿದ್ದಲ್ಲ, ಹುಷಾರಿಲ್ಲ ಎಂದು ನಾವೇ ಮನೆಯಿಂದ ಬಂದಿದ್ದೆವು. ಆ ಕಡೆ ಈ ಕಡೆ ಮನೆಯಲ್ಲಿ ಯಾರಿದ್ದಾರೆ ಗೊತ್ತಿಲ್ಲ, ಹೋಗಿ ನೋಡಬೇಕು. ನಕ್ಸಲರ ಬಗ್ಗೆ ಈವರೆಗೆ ನಮಗೆ ಭಯ ಇಲ್ಲ ಮುಂದೆ ಏನು ಗೊತ್ತಿಲ್ಲ. ಮುಂದೆ ಏನು, ಎತ್ತ ಎಂದು ಪೊಲೀಸರ ಬಳಿ ಕೇಳಬೇಕು ಎಂದು ಜಯಂತ್‌ ಗೌಡ ಹೇಳಿದರು.

ವಿಕ್ರಂಗೌಡನ ಎನ್‌ಕೌಂಟರ್‌ ನಡೆದ ಮನೆ ಮಾಲೀಕನ ಜಯಂತ ಗೌಡರ ವಿಚಾರಣೆ ನಡೆಸಿದ ಪೊಲೀಸರು

Nov 23 2024, 09:46 AM IST

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮೋಸ್ಟ್ ವಾಂಟೆಡ್‌ ನಕ್ಸಲ್ ನಾಯಕ ಆಗಿದ್ದ ವಿಕ್ರಮ್ ಗೌಡನ ಎನ್‌ಕೌಂಟರ್‌ ನಡೆದ ಮನೆಯ ಮಾಲೀಕನನ್ನು ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಗಾಂಜಾ ಮಾರುತ್ತಿದ್ದ ಆರೋಪಿ ಬಂಧಿಸಿದ ಬಂಗಾರಪೇಟೆ ಪೊಲೀಸರು

Nov 22 2024, 01:20 AM IST
ವ್ಯಕ್ತಿಯೊಬ್ಬ ಸರಿಸುಮಾರು 5 ಕೆಜಿ ಮಾದಕ ದ್ರವ್ಯಗಳನ್ನು ತಂದು ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದ ಮಾರಾಟ ಮಾಡುತ್ತಿದ್ದನು

ನಗರದ 7 ಠಾಣೆಗಳ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ : 12 ಜನ ಬೈಕ್‌ ಕಳ್ಳರ ಬಂಧನ: 62 ಬೈಕ್‌ ಜಪ್ತಿ

Nov 16 2024, 01:47 AM IST
ನಗರದ 7 ಠಾಣೆಗಳ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ಕೈಗೊಂಡು 12 ಮಂದಿ ಬೈಕ್‌ ಕಳ್ಳರನ್ನು ಬಂಧಿಸಿ, ಸುಮಾರು ₹60 ಲಕ್ಷ ಮೌಲ್ಯದ 62 ಬೈಕ್‌, ಕಾರು, ಆಟೋರಿಕ್ಷಾ, 25 ಮೊಬೈಲ್‌ಗಳು ಹಾಗೂ 21 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved