• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಲಾಪುರದಲ್ಲಿ ಗೋಪಾಲ ಜೋಶಿ ಬಂಧಿಸಿ ಹುಬ್ಬಳ್ಳಿಗೆ ಕರೆತಂದ ಪೊಲೀಸರು

Oct 20 2024, 01:58 AM IST
ನಟ ದರ್ಶನ್ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಸಿಪಿ ಚಂದನ್ ನೇತೃತ್ವದ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ತಂಡವು ಗೋಪಾಲ ಜೋಶಿ ಅ‍ವರನ್ನು ಕೊಲ್ಲಾಪುರದಲ್ಲಿ ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದಿದೆ.

ಆಭರಣಗಳ ಬ್ಯಾಗ್ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

Oct 19 2024, 12:29 AM IST
ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟುಹೋಗಿದ್ದ ₹1 ಲಕ್ಷ ಮೌಲ್ಯ ಬೆಲೆ ಬಾಳುವ ಬಂಗಾರದ ಆಭರಣಗಳಿದ್ದ ಬ್ಯಾಗ್‌ ಅನ್ನು ಪೊಲೀಸರು ಪತ್ತೆ ಮಾಡಿ, ಹಿಂದಿರುಗಿಸಿದ್ದಾರೆ.

ಜಪ್ತಿ ವಸ್ತುಗಳನ್ನು ಮಾಲೀಕರಿಗೆ ನೀಡಲು ವಿಚಾರಣಾ ನ್ಯಾಯಾಲಯ ಮತ್ತು ಪೊಲೀಸರು ಅನುಸರಿಸಬೇಕಾದ ಮಾರ್ಗಸೂಚಿ

Oct 16 2024, 01:31 AM IST
ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಸ್ತುಗಳನ್ನು ಅವುಗಳ ಮೂಲ ಮಾಲೀಕರಿಗೆ ಬಿಡುಗಡೆ ಮಾಡುವ ವಿಚಾರಣಾ ನ್ಯಾಯಾಲಯ ಮತ್ತು ಪೊಲೀಸರು ಅನುಸರಿಸಬೇಕಾದ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್‌ ರೂಪಿಸಿದೆ.

ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೊಲೀಸರು

Oct 13 2024, 01:02 AM IST
ಠಾಣೆಗಳ ಎಲ್ಲಾ ಪೊಲೀಸ್ ವಾಹನಗಳು ಹಾಗೂ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಪೊಲೀಸರು ದೇವರಿಗೆ ನಮಿಸಿ, ಸಿಹಿ ಹಂಚಿದರು.

ದೆಹಲಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆ : ₹2000 ಕೋಟಿ ಮೌಲ್ಯದ 500 ಕೆ.ಜಿ. ಕೊಕೇನ್‌ ವಶ

Oct 03 2024, 01:23 AM IST

ದೆಹಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹2000 ಕೋಟಿ ಮೌಲ್ಯದ 500 ಕೆ.ಜಿ. ಕೋಕೇನ್‌ ವಶಪಡಿಸಿಕೊಂಡಿದ್ದು, ಇದು ದೇಶದಲ್ಲಿ ಇತ್ತೀಚೆಗೆ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಮಾದಕ ವಸ್ತುವಾಗಿದೆ.  

ಪೊಲೀಸರು ಮಾನವೀಯ ದೃಷ್ಟಿಯ ನಿರ್ಧಾರ ತೆಗೆದುಕೊಳ್ಳಿ

Oct 01 2024, 01:15 AM IST
₹3.9 ಕೋಟಿ ವೆಚ್ಚದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.

ಪೊಲೀಸರು ತಾಂತ್ರಿಕ ಕೌಶಲ್ಯ ಗಳಿಸಿಕೊಳ‍್ಳಿ: ಡಿಐಜಿ ಅಮಿತ್ ಸಿಂಗ್

Sep 22 2024, 01:59 AM IST
ಉಡುಪಿ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶನಿವಾರ ನಡೆದ ಪಶ್ಚಿಮ ವಲಯ ಮಟ್ಟದ 6ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭ ನಡೆಯಿತು.

ಪಾಂಡವಪುರದ ಆರ್‌ಎಸ್‌ಎಸ್‌ ಕಚೇರಿಗೆ ಪೊಲೀಸರು ನುಗ್ಗಿದಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ

Sep 17 2024, 12:46 AM IST

ಪಾಂಡವಪುರದಲ್ಲಿ ಆರ್‌ಎಸ್‌ಎಸ್‌ ಕಚೇರಿಗೆ ಪೊಲೀಸರು ನುಗ್ಗಿ ವಿಎಚ್‌ಪಿ ಮುಖಂಡರನ್ನು ವಶಕ್ಕೆ ಪಡೆಯಲು ಯತ್ನಿಸಿದ ಘಟನೆ ನಡೆದಿದ್ದು, ಈ ಬೆಳವಣಿಗೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.  

ಶ್ರೀಗಂಧ ಮರಗಳ್ಳರನ್ನು ಬಂಧಿಸಿದ ಅಬ್ಬಿನಹೊಳೆ ಪೊಲೀಸರು

Sep 11 2024, 01:12 AM IST
ತಾಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಶ್ರೀಗಂಧ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಶ್ರೀರಂಗ ಬಡಾವಣೆ ಇ-ಕುರುಬರಹಳ್ಳಿ ಗ್ರಾಮದ ವಿ. ರಾಜು ತಂದೆ ಲೇಟ್ ವೆಂಕಟಪ್ಪ ರವರಿಗೆ ಸೇರಿದ ಇಕ್ಕನೂರು ಕುರುಬರಹಳ್ಳಿ ಮಧ್ಯೆಯಿರುವ ರಿನಂ. 13/3 ರ 4 ಎಕರೆ ಜಮೀನಿನಲ್ಲಿ 300 ಶ್ರೀಗಂಧದ ಸಸಿಗಳನ್ನು ಹಾಕಿದ್ದರು. ಅವುಗಳಲ್ಲಿ ಸೆ.3ರಂದು ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು 3 ಶ್ರೀಗಂಧದ ಮರಗಳನ್ನು ಕತ್ತರಿಸಿ ಮರದ ಮೇಲ್ಭಾಗ ಅಲ್ಲಿಯೇ ಬಿಟ್ಟು ಮರದ ಕಾಂಡದ ಭಾಗವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ₹4.45 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

Sep 11 2024, 01:12 AM IST
ಬೆಂಗಳೂರಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ₹4.45 ಕೋಟಿ ಮೌಲ್ಯದ ಡ್ರಗ್ಸನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved