• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡಮಕಾನ್‌ನಲ್ಲಿ ಮನೆ-ಮನೆಗೆ ಪೊಲೀಸ್ ಅಭಿಯಾನ

Jul 20 2025, 01:15 AM IST
ಚನ್ನಪಟ್ಟಣ: ಪೊಲೀಸ್ ಆಡಳಿತವನ್ನು ಜನಸ್ನೇಹಿಯಾಗಿಸಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು, ಜನರೊಂದಿಗೆ ಸಮನ್ವಯತೆ ಸಾಧಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಡಿವೈಎಸ್‌ಪಿ ಕೆ.ಸಿ.ಗಿರಿ ತಿಳಿಸಿದರು.

ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ

Jul 19 2025, 09:39 AM IST

‘ಜನ ಸ್ನೇಹಿ ಆಡಳಿತ’ ಜಾರಿಗೆ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ-ಮನೆಗೆ ಪೊಲೀಸ್’ ಎಂಬ ಹೆಸರಿನ ವಿನೂತನ ಕಾರ್ಯಕ್ರಮಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು.

ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಉದ್ದೇಶ ಸುರಕ್ಷತೆ

Jul 19 2025, 01:00 AM IST
ಸಾರ್ವಜನಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ. ಜನರಲ್ಲಿ ಭದ್ರತೆ, ವಿಶ್ವಾಸ ಮೂಡಿಸುವುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.

ತಿಳವಳ್ಳಿ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ

Jul 18 2025, 12:45 AM IST
ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಾನಗಲ್ಲ ತಾಲೂಕು ಹೆಚ್ಚು ಗ್ರಾಮಗಳನ್ನು ಒಳಗೊಂಡಿರುವ ದೊಡ್ಡ ತಾಲೂಕುಗಳಲ್ಲಿ ಒಂದಾಗಿದೆ. ತಾಲೂಕು ದೊಡ್ಡದಾಗಿದ್ದರೂ ಹಾನಗಲ್ಲ ಮತ್ತು ಆಡೂರಿನಲ್ಲಿ ಮಾತ್ರ ಪೊಲೀಸ್ ಠಾಣೆಗಳಿದ್ದವು. ಇದರಿಂದ ಪೊಲೀಸ್ ಇಲಾಖೆಯ ಮೇಲೆ ಹೊರೆ ಹೆಚ್ಚಿತ್ತು ಎಂದಿದ್ದಾರೆ.

ಪೊಲೀಸ್ ವಸತಿಗೃಹದಲ್ಲೇ ಮುಖ್ಯಪೇದೆ ನೇಣಿಗೆ ಶರಣು

Jul 17 2025, 12:30 AM IST
2005ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದು, ಕಳೆದ 2 ವರ್ಷಗಳಿಂದ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉಡುಪಿ: ಜನತೆಯ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ದೃಷ್ಟಿ ಯೋಜನೆ ಜಾರಿ

Jul 15 2025, 01:05 AM IST
ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿ ಅಂದಾಜು 80 ಸಾವಿರದಿಂದ 1 ಲಕ್ಷದ ವರೆಗೆ ಜನಸಂಖ್ಯೆ ಇದೆ. ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ನಿರ್ವಹಿಸುತ್ತಿರುತ್ತಾರೆ. ಅಂದರೆ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರತೀ ಬೀಟ್‌ನಲ್ಲಿ ಸುಮಾರು 80-100 ಮನೆಗಳ ಒಂದು ವೆಲ್‌ಫೇರ್ ಕಮಿಟಿಗಳನ್ನು ರಚಿಸಿ, ಅವರ ವ್ಯಾಪ್ತಿಯ ಮನೆಗಳಿಗೆ ರಕ್ಷಣೆಯನ್ನು ಕೊಡುವಂತೆ ಮಾಡಲಾಗಿದೆ.

ಟೋಲ್, ಏರ್​ಪೋರ್ಟ್​ಲ್ಲಿ ಪೊಲೀಸೆಂದು ಆವಾಜ್ ಹಾಕ್ತಿದ್ದ ನಕಲಿ ಪೊಲೀಸ್ ಸೆರೆ

Jul 09 2025, 01:34 AM IST
ಪೊಲೀಸ್ ಐಡಿ ಕಾರ್ಡ್ ಹಿಡಿದು ಎಲ್ಲರಿಗೂ ಆವಾಜ್​ ಹಾಕಿಕೊಂಡು ಓಡಾಡುತ್ತಿದ್ದ ಕಳ್ಳ ಖಾಕಿಯನ್ನು ಬಂಧಿಸಲಾಗಿದೆ.

ಬೊಜ್ಜಿನ ಪೊಲೀಸ್ ಸಿಬ್ಬಂದಿ ಟ್ರೋಲ್ : ಪೊಲೀಸರಿಗೀಗ ಫಿಟ್ನೆಸ್‌ ಟೆಸ್ಟ್‌!

Jul 07 2025, 11:48 PM IST
28 ದಿನಗಳ ಫಿಟ್ನೆಸ್ ಶಿಬಿರದಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 65 ಪೊಲೀಸ್ ಸಿಬ್ಬಂದಿ ಸರಾಸರಿ 5 ರಿಂದ 6 ಕೆಜಿ ತೂಕ ಕ‍ಳೆದುಕೊಂಡಿದ್ದಾರೆ. ಇದರಿಂದಾಗಿ ಶಿಬಿರ ಯಶಸ್ವಿಯಾಗಿದ್ದು, ಕರ್ತವ್ಯ ನಿರ್ವಹಣೆಗೆ ಮತ್ತಷ್ಟು ಚೈತನ್ಯ ಬಂದಂತಾಗಿದೆ.

ಪೊಲೀಸ್ ಬಡ್ತಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ

Jul 04 2025, 11:46 PM IST
371ಜೆ ಸ್ಥಾನಮಾನ 2013ರಲ್ಲಿ ಜಾರಿಯಾದರೂ ಪೊಲೀಸ್ ಇಲಾಖೆಯಲ್ಲಿ ಇದು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಈಗಲೂ ಸರ್ಕಾರ ಕಳೆದೊಂದು ತಿಂಗಳಿಂದ ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ಬಡ್ತಿಯಲ್ಲಿ 371ಜೆ ಸ್ಥಾನಮಾನದ ಅಡಿ ಬಡ್ತಿ ನೀಡುತ್ತಿಲ್ಲ. 2016ರಲ್ಲೂ ಸಹ ಬಡ್ತಿ ನೀಡುವ ವೇಳೆ ಅನ್ಯಾಯವಾದಾಗ ನ್ಯಾಯಾಲಯದ ಮೆಟ್ಟಿಲೇರಲಾಗಿತ್ತು.

ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಒತ್ತುವರಿ ತೆರವು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ

Jul 02 2025, 11:50 PM IST
ಮದ್ದೂರು ಪಟ್ಟಣದ ಮದ್ದೂರಮ್ಮ ಬಡಾವಣೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಡ್ಡಿಯಾಗಿದ್ದ ಒತ್ತುವರಿಯನ್ನು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ತೆರವುಗೊಳಿಸಿದರು. ಒತ್ತುವರಿ ತೆರವು ವೇಳೆ ಅಧಿಕಾರಿಗಳು ಮತ್ತು ಒತ್ತುವರಿದಾರರ ನಡುವೆ ಮಾತಿನ ಚಕಮಕಿಯೂ ಜರುಗಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved