• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಎಟಿಎಂ ದರೋಡೆ, ಹತ್ಯೆ ಆರೋಪಿಗಳ ಸುಳಿವು ನೀಡಿದ್ರೆ 5 ಲಕ್ಷ - ರಾಜ್ಯ ಪೊಲೀಸ್ ಇಲಾಖೆ

Feb 16 2025, 09:42 AM IST

ಹಾಡುಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನದಿಂದ ಹಣ ದರೋಡೆ ಹಾಗೂ ಕೊಲೆ ಪ್ರಕರಣ ಎಸಗಿದ ಖದೀಮರ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆ ₹5 ಲಕ್ಷ ಬಹುಮಾನ ಘೋಷಿಸಿದೆ.

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ : ಸಂಸದ ಯದುವೀರ್ ತೀವ್ರ ಖಂಡನೆ

Feb 16 2025, 01:46 AM IST

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದರು.

ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ

Feb 14 2025, 12:34 AM IST
BJP protests against police department

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ - ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

Feb 14 2025, 12:31 AM IST
ಠಾಣೆ ಎದುರಿನ ರಸ್ತೆಯಲ್ಲಿ ಗುಂಪು ಸೇರಿ ಕಲ್ಲು ತೂರಾಟ ನಡೆಸಿದ್ದ ಸಂಬಂಧ ಸಿಸಿಟಿವಿ, ಮೊಬೈಲ್ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ ಬುಧವಾರ 8 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಗುರುವಾರ ಮತ್ತೆ 8 ಮಂದಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಜೀತಪದ್ಧತಿ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ

Feb 13 2025, 12:45 AM IST
ಜೀತಪದ್ಧತಿ ಹೋಗಲಾಡಿಸಲು ಸಮುದಾಯದ ಸಹಕಾರ ನೀಡಬೇಕು

ಜನರ ಸಮಸ್ಯೆಗೆ ಸ್ಪಂದಿಸುವ ಪೊಲೀಸ್ ಇಲಾಖೆ

Feb 10 2025, 01:45 AM IST
ಚಳ್ಳಕೆರೆ ನಗರದ ಡಿ.ಸುಧಾಕರ್‌ ಕ್ರೀಡಾಂಗಣದಲ್ಲಿ ಸ್ನೇಹ ಪೂರ್ವಕ ಕ್ರಿಕೆಟ್ ಪಂದ್ಯಾವಳಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಉದ್ಘಾಟಿಸಿದರು.

ಉಡುಪಿಯಲ್ಲಿ ಸಮುದಾಯ ಪೊಲೀಸ್ ಭದ್ರವಾಗಿದೆ: ಸಿಐಡಿ ಡಿಐಜಿ ಡಾ. ಸಲೀಂ

Feb 09 2025, 01:32 AM IST
ಮಿಷನ್ ಕಾಂಪೌಂಡ್‌ನ ಯುನೈಟೆಡ್ ಬಾಸೆಲ್ ಮಿಷನ್ ಚರ್ಚ್ ಹಾಲ್‌ನಲ್ಲಿ ಶನಿವಾರ 2000ನೇ ಬ್ಯಾಚಿನ ಸಿವಿಲ್ ಮತ್ತು ಡಿಎಆರ್ ಸಿಬ್ಬದಿಗಳು ಪೊಲೀಸ್ ಇಲಾಖೆಯಲ್ಲಿ 25ನೇ ವರ್ಷ ಪೂರೈಸಿದ ರಜತ ಮಹೋತ್ಸವ ಸಮಾರಂಭ ನಡೆಯಿತು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌

Feb 02 2025, 01:03 AM IST
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ರು. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

Jan 28 2025, 12:45 AM IST
ಸರಿಗಮಪ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಿತು. ಜಿಲ್ಲೆಯ ಎಲ್ಲ ಭಾಗಗಳಿಂದ ಪೊಲೀಸರು ಆಗಮಿಸಿದ್ದರು.

ಕಿರುಕುಳ ಆರೋಪ : ನಟಿ ಶಶಿಕಲಾ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಗಂಡ ದೂರು

Jan 27 2025, 01:46 AM IST
ಚಲನಚಿತ್ರ ನಿರ್ಮಾಣಕ್ಕೆ ನೆರವಿನ ಆಮಿಷವೊಡ್ಡಿ ಬಲವಂತದಿಂದ ಮದುವೆಯಾಗಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಪತ್ನಿ ಹಾಗೂ ಯೂಟ್ಯೂಬ್‌ ಪತ್ರಕರ್ತನ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ನಿರ್ದೇಶಕರೊಬ್ಬರು ದೂರು ನೀಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 28
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved