• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ನಾಳೆ ಸಮಾರೋಪ

Dec 25 2024, 12:48 AM IST
ಮೂರು ದಿನಗಳ ಕಾಲ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಮಂಗಳವಾರ ಬೆಲೂನ್‌ಗಳನ್ನು ಹಾರಿ ಬಿಡುವ ಮೂಲಕ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು.

ಪೊಲೀಸ್ ಠಾಣೆಗೆ ಅತಿಕ್ರಮಣದಾರರ ಮುತ್ತಿಗೆ: ಅಧಿಕಾರಿಗಳ ತರಾಟೆ

Dec 22 2024, 01:30 AM IST
ಹಾಗೂ ಹೊನ್ನಾವರ ತಾಲೂಕಿನ ನೂರಾರು ಸಂಖ್ಯೆ ಅರಣ್ಯ ಅತಿಕ್ರಮಣದಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡರು.

ವಾಹನಗಳು ‘ಹೊಗೆ ಬಂಡಿ’ಯಂತೆ ಹೊಗೆ ಉಗುಳಿದರೂ ಗುಂಡ್ಲುಪೇಟೆಯಲ್ಲಿ ಪೊಲೀಸ್, ಆರ್‌ಟಿಒ ನಿರ್ಲಕ್ಷ್ಯ

Dec 20 2024, 12:46 AM IST
ಹೆಲ್ಮೆಟ್ ಇಲ್ಲ, ತ್ರಿಬಲ್ ರೈಡ್, ಕುಡಿದು ಓಡಿಸಿದ ಎಂದು ಪೊಲೀಸರು ದಂಡ, ಕೇಸು ಹಾಕುವ ಕೆಲಸ ಅಲ್ಲಲ್ಲಿ ಮಾಡುತ್ತಿದ್ದಾರೆ. ಆದರೆ ಗುಜರಿಗೆ ಸೇರಬೇಕಾದ ವಾಹನಗಳ ಹೊಗೆ ‘ಹೊಗೆ ಬಂಡಿ’ಯಂತೆ ಉಗುಳುತ್ತಿದ್ದರೂ, ಗುಂಡ್ಲುಪೇಟೆಯ ಪೊಲೀಸ್‌ ಹಾಗೂ ಆರ್‌ಟಿಒ ಇಲಾಖೆ ಮಾತ್ರ ಕೈಚೆಲ್ಲಿ ಕುಳಿತಿವೆ.

ಮಹಿಳಾ, ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ಧ

Dec 20 2024, 12:45 AM IST
ಮಕ್ಕಳು, ಮಹಿಳೆಯರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಇಲಾಖೆಗಳು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಪೊಲೀಸ್ ಇಲಾಖೆ ಜೊತೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಕರೆ ನೀಡಿದ್ದಾರೆ.

ಹೆಬ್ರಿ ಪೊಲೀಸ್ ಠಾಣೆಗೆ ಮಾಹೆಯಿಂದ ಕಂಪ್ಯೂಟರ್ ಕೊಡುಗೆ

Dec 19 2024, 12:33 AM IST
ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅವರು, ಈ ಕೊಡುಗೆಯು ಪೊಲೀಸ್‌ ಇಲಾಖೆಗೆ ಆಧುನಿಕ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಹಾಗೂ ಸ್ಥಳೀಯ ಕಾನೂನು ಜಾರಿಯನ್ನು ಬೆಂಬಲಿಸುವಲ್ಲಿ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಬೆಂಗಳೂರು : ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ : ಪೊಲೀಸ್ ಆಯುಕ್ತ ಬಿ.ದಯಾನಂದ್

Dec 15 2024, 07:57 AM IST

ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಪತ್ನಿ ಕಾಟಕ್ಕೆ ಬೇಸತ್ತು ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Dec 15 2024, 02:02 AM IST

ತಮ್ಮ ಪತ್ನಿ, ಮಾವನ ಮನೆಯವರ ಕಾಟಕ್ಕೆ ಬೇಸತ್ತು ಸಾಫ್ಟ್‌ವೇರ್ ಉದ್ಯೋಗಿ ಅತುಲ್ ಆತ್ಮಹತ್ಯೆ ಪ್ರಕರಣ‍ವು ರಾಷ್ಟ್ರ ಮಟ್ಟದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿರುವ ಬೆನ್ನಲ್ಲೆ ಇಂಥದ್ದೇ ಕಾರಣಕ್ಕೆ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು  ಪ್ರಾಣ ತೆತ್ತಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.

ಸಂಚಾರ ನಿಯಮ ಪಾಲಿಸಲು ದಾವಣಗೆರೆ ಪೊಲೀಸ್ ಕವಾಯಿತು ಮೈದಾನದಲ್ಲಿ ಉಮಾ ಪ್ರಶಾಂತ ಅಂತಿಮ ಎಚ್ಚರಿಕೆ

Dec 12 2024, 12:35 AM IST
ದಾವಣಗೆರೆ ಪೊಲೀಸ್ ಕವಾಯಿತು ಮೈದಾನದಲ್ಲಿ ಆಟೋ ಚಾಲಕರಿಗೆ ಅಂತಿಮ ಎಚ್ಚರಿಕೆ ನೀಡುತ್ತಿರುವ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ

ಖಾಕಿ ತೊಟ್ಟ ಮೇಲೆ ಪೊಲೀಸ್-ಹೋಂಗಾರ್ಡ್ ಭೇದ ಭಾವ ಬೇಡ: ಎಸ್ಪಿ ಶ್ರೀಹರಿಬಾಬು

Dec 10 2024, 12:31 AM IST
ಗೃಹರಕ್ಷಕರು ಪೊಲೀಸ್ ಇಲಾಖೆಗೆ ಬೆನ್ನೆಲುವಾಗಿ ಹೆಗಲಿಗೆ, ಹೆಗಲು ಕೊಟ್ಟು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಅಕ್ರಮ : ಅಭ್ಯರ್ಥಿ ಪೊಲೀಸ್ ವಶಕ್ಕೆ

Dec 09 2024, 12:46 AM IST
ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 31
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved