• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ

Apr 03 2024, 01:34 AM IST
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನ ಆವರಣದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು. 2024ನೇ ಸಾಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ಭಾಗಮಂಡಲ ಪೊಲೀಸ್ ಠಾಣೆಯ ಹೆಡ್ ಕಾನ್ಸೆಟೇಬಲ್ ಸುನೀಲ್ ಕುಮಾರ್ ಪಿ.ಎಂ. ಅವರಿಗೆ ನೀಡಲಾಯಿತು.

ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆಯ ಅಂತ್ಯಕ್ರಿಯೆ

Mar 25 2024, 12:51 AM IST
ಪಾಲಬಾವಿ: ಹಾಸನ ಜಿಲ್ಲೆಯ ಅರಸಿಕೆರೆ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಪೇದೆ ಆನಂದ ಶ್ರೀಮಂತ ಹಂಜೆ(32) ಅಂತ್ಯಕ್ರಿಯೆಯನ್ನು ಆತನ ತವರೂರು ಅಳಗವಾಡಿ ಗ್ರಾಮದಲ್ಲಿ ನಡೆಸಲಾಯಿತು.

ಮಕ್ಕಳ ಮೇಲೆ ಪ್ರೀತಿ ಇದ್ದರೆ ಹೆಲ್ಮೆಟ್‌ ಹಾಕಿ: ಪೊಲೀಸ್ ಆಯುಕ್ತ ಬಿ.ದಯಾನಂದ್

Mar 24 2024, 01:30 AM IST
ಮಕ್ಕಳ ಪ್ರಾಣದ ಮೇಲೆ ಪ್ರೀತಿ ಇದ್ದರೆ, ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಸುರಕ್ಷತೆ ದೃಷ್ಟಿಯಿಂದ ಮೂರು ವರ್ಷದ ಮಕ್ಕಳಿಗೂ ಸಹ ಹೆಲ್ಮೆಟ್ ಹಾಕಬೇಕು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೋಷಕರಿಗೆ ಹೇಳಿದರು.

ಗದಗಿಗೆ ಹರಿದುಬಂದ ಒಣಮೆಣಸಿನಕಾಯಿ, ಪೊಲೀಸ್ ಸರ್ಪಗಾವಲಿನಲ್ಲಿ ಮಾರಾಟ

Mar 24 2024, 01:30 AM IST
ಉತ್ತಮ ವ್ಯವಸ್ಥೆ ಇರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನಂತರ ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುವ ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ಹಾಗೂ ಪಕ್ಕದ ಆಂಧ್ರದ ರೈತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಗದಗ ಎಪಿಎಂಸಿಯಲ್ಲಿ ಮಾರಾಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆ ತುಂಬೆಲ್ಲ ಮೆಣಸಿನಕಾಯಿ ಘಾಟು ಬಲು ಜೋರಾಗಿಯೇ ಇತ್ತು

ಚುನಾವಣೆಗೆ 3.4 ಲಕ್ಷ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಭದ್ರತೆ

Mar 17 2024, 01:50 AM IST
ಚುನಾವಣೆಗಳಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳುವ ಸಲುವಾಗಿ ಚುನಾವಣಾ ಆಯೋಗ 3.4 ಲಕ್ಷ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯಿದೆ.

ಕಾನೂನು ಸುವ್ಯವಸ್ಥೆಗೆ ಪೊಲೀಸ್ ಇಲಾಖೆ ಸನ್ನದ್ಧ: ಎಂ.ಎಸ್. ಪಾಟೀಲ

Mar 17 2024, 01:47 AM IST
ಜಾತ್ರೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಶಿರಸಿ ಡಿಎಸ್‌ಪಿ ಎಂ.ಎಸ್. ಪಾಟೀಲ ಹೇಳಿದರು.

ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಲು ಆಗ್ರಹ

Mar 15 2024, 01:22 AM IST
ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಸಾರ್ವಜನಿಕರ ಆಸ್ತಿ ರಕ್ಷಣೆಯಲ್ಲಿ ಗದಗ ಪೊಲೀಸ್ ಇಲಾಖೆಯ ದಿಟ್ಟ ಹೆಜ್ಜೆ

Mar 15 2024, 01:18 AM IST
ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೌಜನ್ಯದಿಂದ ಕಾರ್ಯ ನಿರ್ವಹಿಸುವ ಮೂಲಕ ಆದರ್ಶ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ

Mar 14 2024, 02:09 AM IST
ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಮದಲ್ಲಿ ಅಕ್ಷರನಗರದ ಅತೀ ಸೂಕ್ಷ್ಮ ಮತಗಟ್ಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲಿಸಿದರು. ಪಿಎಸ್‌ಐ ರವೀಶ್ ಇದ್ದರು.

ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

Mar 14 2024, 02:00 AM IST
ಹೊಸಕೋಟೆ: ತಾಲೂಕಿನ ಗುಂಡೂರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ವಿಚಾರವಾಗಿ ವಕೀಲ ಸಂಪತ್ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved