• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ.೨೫ರಂದು ವಿವಿಧ ಹುದ್ದೆ ನೇಮಕಾತಿಗೆ ಲಿಖಿತ ಪರೀಕ್ಷೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್

Feb 16 2024, 01:47 AM IST
ಪೊಲೀಸ್ ಕಾನ್‌ಸ್ಟೇಬಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ೧೧೩೭ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಫೆ.೨೫ರಂದು ಬೆಳಗ್ಗೆ ೧೧ರಿಂದ ಮಧ್ಯಾಹ್ನ ೧೨.೩೦ರವರೆಗೆ ಜರುಗಲಿದೆ.

ಶಾಸಕರ ಖರೀದಿ ಆರೋಪ: ಆಪ್‌ ಸಚಿವೆ ಆತಿಶಿಗೂ ದಿಲ್ಲಿ ಪೊಲೀಸ್ ನೋಟಿಸ್‌

Feb 05 2024, 01:50 AM IST
ಆಪ್‌ ಶಾಸಕರನ್ನು ಹಣ ಕೊಟ್ಟು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂದು ಹೇಳಿಕೆ ನೀಡಿದ ಸಂಬಂಧ ಸಚಿವೆ ಅತಿಷಿಗೂ ಪೊಲೀಸ್‌ ನೋಟಿಸ್‌ ನೀಡಲಾಗಿದೆ.

ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್

Feb 05 2024, 01:47 AM IST
ನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.

ನರೇಗಲ್ಲ ಪೊಲೀಸ್ ಠಾಣೆ ಸಿಬ್ಬಂದಿಗಳಿಂದ ವಿದ್ಯಾರ್ಥಿನಿಗೆ ಕಿರುಕುಳ ದೂರು

Feb 05 2024, 01:46 AM IST
ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಪೇದೆಯೋರ್ವ ನಿರಂತರ ಕಿರುಕುಳ ನೀಡುತ್ತಾ, ಅವಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಾ ಅಸಭ್ಯವಾಗಿ ವರ್ತಿಸಿದ ಘಟನೆ ನರೇಗಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ

Feb 04 2024, 01:30 AM IST
ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಪೊಲೀಸ್ ಠಾಣೆ ಮಕ್ಕಳ ಸ್ನೇಹಿ ಆಗಲಿ: ಡಾ.ಕೆ.ಟಿ.ತಿಪ್ಪೇಸ್ವಾಮಿ

Feb 03 2024, 01:45 AM IST
ಚಿತ್ರದುರ್ಗ ಜಿಲ್ಲೆಯ ಎಸ್‌ಜೆಪಿಯು ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳು ಹಾಗೂ ಅಧಿಕಾರಿಗಳ ಪಾತ್ರ ಮತ್ತು ಕರ್ತವ್ಯಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಭಾಗವಹಿಸಿ ಮಾತನಾಡಿದರು.

ಕ್ರಿಕೆಟ್‌ ಪಂದ್ಯ: ಪೊಲೀಸ್ ಇಲಾಖೆಗೆ ಒಲಿದ ಟ್ರೋಫಿ

Jan 29 2024, 01:32 AM IST
ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ ಹಣಾಹಣಿಯಲ್ಲಿ ಹೆಸ್ಕಾಂ ತಂಡವನ್ನು ಮಣಿಸಿ ಪೊಲೀಸ್‌ ಇಲಾಖೆಯು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಗಂಟೆಗಟ್ಟಲೇ ಭಯ ಹುಟ್ಟಿಸಿದ್ದ ಸೂಟ್ ಕೇಸ್‌; ರಹಸ್ಯ ಬೇಧಿಸಿದ ಪೊಲೀಸ್ ಶ್ವಾನ

Jan 27 2024, 01:19 AM IST
ನಗರದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಮಧ್ಯಾಹ್ನ ದೊಡ್ಡ ಸೂಟ್‌ಕೇಸ್‌ವೊಂದು ಪತ್ತೆಯಾಗಿದೆ. ಸುಮಾರು ಹೊತ್ತಾದರೂ ಸೂಟ್ ಕೇಸ್‌ನ ವಾರಸುದಾರರು ಪತ್ತೆಯಾಗಲಿಲ್ಲ. ಆಗ ನಿಲ್ದಾಣದ ಭದ್ರತಾ ಸಿಬ್ಬಂದಿ ಅದರ ಮೇಲೆ ನಿಗಾ ಇಟ್ಟು, ಮೇಲಾಧಿಕಾರಿಗಳ ಗಮನಕ್ಕೆ ತಂದರು. ಅನಾಥವಾಗಿ ಬಿದ್ದಿದ್ದ ಸೂಟ್‌ಕೇಸ್ ಬಳಿ ಯಾರೂ ಸುಳಿಯದಂತೆ ಮುನ್ನೆಚ್ಚರಿಕೆ ವಹಿಸಿದ ನಿಲ್ದಾಣದ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ವಿಷಯ ಮುಟ್ಟಿಸಿದರು.

ಗಣರಾಜ್ಯೋತ್ಸವ: ಮುದಗಲ್ ಪಪಂ, ಪೊಲೀಸ್ ಠಾಣೆ ಜಗಮಗ

Jan 27 2024, 01:16 AM IST
ಮುದಗಲ್ ಪುರಸಭೆಯಲ್ಲಿ ಮುಖ್ಯಾಧಿಕಾರಿ ನಬೀ ಎಂ. ಕಂದಗಲ್ಲ ಹಾಗೂ ಉಪ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್‌ ತುಳಜಾರಾಮ ಸಿಂಗ್ ಧ್ವಜಾರೋಹಣ ನೆರವೇರಿಸಿದರು.

ಶ್ರೀರಾಮನ ವಿಶೇಷ ಪೂಜೆಗೆ ಪೊಲೀಸ್ ಅನುಮತಿ ನಿರಾಕರಣೆ

Jan 21 2024, 01:36 AM IST
ರಾಮನಗರ: ಅಯೋಧ್ಯೆಯಲ್ಲಿ ರಾಮಲಲ್ಲ (ಬಾಲರಾಮ)ನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಜ.22ರಂದು ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved