• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಇಲಾಖೆಯೊಂದಿಗೆ ನಾಗರೀಕರ ಸಹಕಾರ ಅಗತ್ಯ

Aug 11 2025, 12:31 AM IST
ಕಾನೂನು ಗೌರವಿಸಿದವರನ್ನು ಪೊಲೀಸ್ ಇಲಾಖೆ ಗೌರವದಿಂದ ಕಾಣುತ್ತದೆ ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಿಂದ ಸಲ್ಲಿಸಿದ ಸೇವೆ ತೃಪ್ತಿ ನೀಡಿದ್ದು ಉಪವಿಭಾಗದ ಜನರು ಹಾಗೂ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆಂದು ತಿಪಟೂರು ಉಪವಿಭಾಗದಲ್ಲಿ ಡಿವೈಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವಿನಾಯಕ ಶೆಟ್ಟಿಗೇರಿ ತಿಳಿಸಿದರು

ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್

Aug 10 2025, 01:30 AM IST
ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಸ್‌ಪೆಕ್ಟರ್‌ ಪಿ. ಆನಂದ್ ಕುಮಾರ್ ತಿಳಿಸಿದರು.

ಪೊಲೀಸ್ ಎಂದರೆ ಭಯವಲ್ಲ, ಜನಸ್ನೇಹಿ: ಶಾಸಕ ಕೆ.ಎಸ್.ಆನಂದ್

Jul 31 2025, 12:45 AM IST
ಕಡೂರು, ಪೊಲೀಸ್ ಎಂದರೆ ಭಯವಲ್ಲ, ಭರವಸೆ ನೀಡುವ ಜನಸ್ನೇಹಿಯಾಗಿ ನಿಮ್ಮ ಮನೆಗಳಿಗೆ ಬಂದು ಕುಂದುಕೊರತೆಗಳನ್ನು ಸಮಸ್ಯೆ ಆಲಿಸಿ, ಸೂಕ್ತ ಪರಿಹಾರ ನೀಡುವ ಬಂಧುಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕರದ ನಿರ್ದೇಶನದಂತೆ ಮನೆಮನೆಗೆ ಪೊಲೀಸ್ ಅಭಿಯಾನ ನಡೆಯುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಶಾಂತಿ, ಸುವ್ಯವಸ್ಥೆ ಕಾಪಾಡಲು ಮನೆ ಮನೆಗೆ ಪೊಲೀಸ್

Jul 29 2025, 01:04 AM IST
ಸರ್ಕಾರದ ಆದೇಶದಂತೆ ಮನೆ ಮನೆಗೆ ಹೋಗಿ ಪ್ರತಿಯೊಂದು ಮನೆಯ ಸದಸ್ಯರ ಮಾಹಿತಿ ಕಲೆಹಾಕಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನ ಪಡುತ್ತೇವೆ.

ಮಹಿಳಾ ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಜಾರಿಗೆ: ಡಾ.ನಾಗಲಕ್ಷ್ಮಿ ಚೌಧರಿ

Jul 25 2025, 12:30 AM IST
ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಪೊಲೀಸ್ ಠಾಣೆಗಳ ಅಧಿಕಾರಿಗಳು ತಮ್ಮ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಜನರನ್ನು ಒಂದೆಡೆ ಕಲೆ ಹಾಕುವ ಮೂಲಕ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯಗಳ ದೂರಿನ ಪ್ರಕರಣಗಳ ವಿರುದ್ಧ ತ್ವರಿತವಾಗಿ ಕ್ರಮಕೈಗೊಳ್ಳಲಿದ್ದಾರೆ.

ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸ್ ಇಲಾಖೆಗೆ ಸಹಕರಿಸಿ

Jul 24 2025, 12:49 AM IST
ಚಳ್ಳಕೆರೆ ನಗರದ ಗುರುರಾಘವೇಂದ್ರ ಕಲ್ಯಾಣಮಂಟಪದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ನಮ್ಮ ನಡೆ ಜಾಗೃತಿಕಡೆ, ಮನೆ, ಮನೆಗೆ ಪೊಲೀಸ್ ಹಾಗೂ ಸೈಬರ್ ಅಪರಾಧಗಳ ಜಾಗೃತಿ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಲಯ ಹಿರಿಯ ನ್ಯಾಯಧೀಶ ಸಮೀರ್ ಪಿ.ನಂದ್ಯಾಲ್ ಉದ್ಘಾಟಿಸಿದರು.

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪೂರಕ ವಾತಾವರಣ ಸೃಷ್ಠಿ

Jul 24 2025, 12:49 AM IST
ಮನೆ ಮನೆಗೆ ಪೊಲೀಸ್ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮ ವಿಭಿನ್ನ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮವಾಗಿದೆ. ಇದರ ಯಶಸ್ವಿಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಶ್ರಮಿಸಬೇಕು. ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಎಸ್ಪಿ ಡಾ.ಕವಿತಾ ಹೇಳಿದರು.

ಅಕ್ರಮ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ

Jul 23 2025, 01:45 AM IST
ಜಿಲ್ಲೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಜೂಜಾಟದ ಅಡ್ಡಾಗಳಿಗೆ ಕಡಿವಾಣ ಹಾಕಲಾಗುವುದು. ಮಹಿಳೆಯರ ಸುರಕ್ಷತೆಗೂ ನಿಗಾ ವಹಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ತಿಳಿಸಿದರು.

ಜನರಿಗೆ ಅತ್ಯುತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ: ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸ್ವಾಮಿ

Jul 23 2025, 01:45 AM IST
ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಸ್ಥಳೀಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿಸುವ ದಿಸೆಯಲ್ಲಿ ಮನೆ ಮನೆಗೆ ಪೊಲೀಸರು ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸ್ವಾಮಿ ಮಂಗಳವಾರ ಚಾಲನೆ ನೀಡಿದರು.

ಪೊಲೀಸ್ ಉಡುಪು ಧರಿಸಿ ಪಿಡಬ್ಲ್ಯೂಡಿ ಕ್ವಾರ್ಟ್ರಸ್‌ನಲ್ಲಿ ಕಳವು!

Jul 22 2025, 12:01 AM IST
ನಗರ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಈ ವಸತಿ ಸಮುಚ್ಛಯದಲ್ಲಿ 6 ತಿಂಗಳ ಹಿಂದೆ 6 ಮನೆಗಳನ್ನು ಇದೇ ರೀತಿ ಕಳ್ಳರು ದೋಚಿದ್ದರು. ಆದರೆ ಕಳ್ಳರು ಪತ್ತೆಯಾಗಿರಲಿಲ್ಲ. ಇದೀಗ ಮತ್ತೆ 3 ಮನೆಗಳಲ್ಲಿ ಕಳ್ಳತನ ನಡೆದಿದ್ದು, ವಸತಿ ಸಮುಚ್ಛಯದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved