• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ

Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.

ಡ್ರಗ್ಸ್ ನಂಟು: ಇನ್ಸ್‌ಪೆಕ್ಟರ್ ಸೇರಿ 11 ಪೊಲೀಸ್‌ ಸಸ್ಪೆಂಡ್‌

Sep 14 2025, 07:35 AM IST

ಮಾದಕ ವಸ್ತು ಮಾರಾಟದ ಜಾಲದಿಂದ ತಿಂಗಳ ಮಾಮೂಲಿ ಪಡೆದು ಡ್ರಗ್ಸ್ ದಂಧೆಗೆ ಸಹಕರಿಸಿದ ಆರೋಪದ ಮೇರೆಗೆ ಓರ್ವ ಇನ್ಸ್‌ಪೆಕ್ಟರ್ ಸೇರಿದಂತೆ 11 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಚರಣೆಗಳಲ್ಲಿ ಧ್ವನಿವರ್ಧಕ ಬಳಕೆ ಮಿತಿಯಲ್ಲಿರಲಿ: ನಗರದ ಪೊಲೀಸ್‌ ಕಮಿಷನರ್‌

Sep 13 2025, 02:05 AM IST
ಕಾರ್ಯಕ್ರಮದಲ್ಲಿ ಬಳಸುವ ಧ್ವನಿವರ್ಧಕ ಇತರರಿಗೆ ತೊಂದರೆಯಾಗಬಾರದು ಎಂಬದಷ್ಟೇ ನಮ್ಮ ಕಾಳಜಿ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಖಲೀಫಾ, ಘಜ್ವಾ ಉಗ್ರ ಜಾಲ ಸೆರೆ- ದೇಶವನ್ನು ಖಿಲಾಫತ್‌ ಮಾಡಲು ಹೊಂಚು ಹಾಕಿದ್ದ ಐವರ ಬಂಧನ- ದೆಹಲಿ ಪೊಲೀಸ್‌ ಬೇಟೆ । 6 ತಿಂಗಳಿಂದ ನಿಗಾ ಇಟ್ಟು ಕಾರ್‍ಯಾಚರಣೆಟಾಪ್- ಬೋನಿಗೆ- ಪಾಕ್‌ ಸೂಚನೆಯಂತೆ ಸಂಚು ಮಾಡುತ್ತಿದ್ದವರು ಅಂದರ್‌

Sep 12 2025, 12:06 AM IST
ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ಹಾಗೂ ಭಾರತವನ್ನು ‘ಖಲೀಫಾ ದೇಶ’ (ಇಸ್ಲಾಮಿಕ್‌ ದೇಶ) ಮಾಡುವ ಉದ್ದೇಶ ಹೊಂದಿದ್ದ ‘ಖಿಲಾಫತ್’ ಹಾಗೂ ‘ಘಜ್ವಾ ಎ ಹಿಂದ್’ ಭಯೋತ್ಪಾದಕ ಮಾಡ್ಯೂಲ್ ಅನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದೆ. ಈ ಸಂಬಂಧ ಅದು ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, 5 ಶಂಕಿತ ಉಗ್ರರನ್ನು ಬಂಧನ ಮಾಡಿದೆ.

ಸಿಸಿಬಿ ಹೆಸರಲ್ಲಿ ತ್ಯಾಜ್ಯದವರ ಸುಲಿಗೆ : ಪೊಲೀಸ್‌ ಸೇರಿ ಇಬ್ಬರ ಸೆರೆ

Sep 10 2025, 02:04 AM IST
ಸಿಸಿಬಿ ಪೊಲೀಸರ ಹೆಸರಿನಲ್ಲಿ ಬಿಬಿಎಂಪಿ ತ್ಯಾಜ್ಯ ಸಂಗ್ರಹಕಾರರಿಗೆ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾನ್‌ಸ್ಟೇಬಲ್ ಸೇರಿ ಇಬ್ಬರನ್ನು ಸಿಸಿಬಿ ಬಂಧಿಸಿದೆ.

ಕೆಂಪುಕೋಟೆಯಲ್ಲಿ ಚಿನ್ನದ ಕಳಶ ಕದ್ದವ ಪೊಲೀಸ್‌ ಬಲೆಗೆ: ಕಳಶ ಮರುವಶ

Sep 09 2025, 01:00 AM IST
ಕಳೆದ ವಾರ ಕೆಂಪುಕೋಟೆಯಲ್ಲಿ ಜೈನ ಸಮುದಾಯದ ಕಾರ್ಯಕ್ರಮ ನಡೆವ ವೇಳೆ ಕೋಟಿ ರು. ಮೌಲ್ಯದ ಚಿನ್ನದ ಕಳಶವನ್ನು ಕದ್ದಿದ್ದ ವ್ಯಕ್ತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. 760 ಗ್ರಾಂ ಚಿನ್ನ, 150 ಗ್ರಾಂ ವಜ್ರ, ರತ್ನಗಳಿಂದ ಮಾಡಲ್ಪಟ್ಟ 1 ಕೋಟಿ ರು. ಮೌಲ್ಯದ ಕಳಶವನ್ನು ಪೊಲೀಸರು ಮರುವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಠಾಣೆ ಮೇಲೆ ದಾಳಿ ಸೇರಿ 60 ಕೇಸ್‌ಗಳು ವಾಪಸ್‌ - ಕಾಂಗ್ರೆಸ್ಸಿಗರ ವಿರುದ್ಧದ 15 ಕೇಸುಗಳೂ ಹಿಂತೆಗೆತ

Sep 05 2025, 05:13 AM IST

  ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು,  ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮಂಗಳೂರಲ್ಲಿ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಡಾ.ಪರಮೇಶ್ವರ್‌

Aug 26 2025, 02:00 AM IST
ಗೃಹ ಸಚಿವ ಡಾ. ಪರಮೇಶ್ವರ್ ಶನಿವಾರ ರಾತ್ರಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಕೆಲವೊಂದು ನಿರ್ದೇಶನಗಳನ್ನು ನೀಡಿದರು.

ಬೆಂಗಳೂರು ಬೀದಿನಾಯಿಗಳಿಗೆ ಈಗ ಪೊಲೀಸ್‌ ಶ್ವಾನಗಳ ರೀತಿ ಟ್ರೈನಿಂಗ್ ಭಾಗ್ಯ !

Aug 21 2025, 02:00 AM IST
ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳಿಗೆ ಚಿಕನ್‌ ರೈಸ್‌ ವಿತರಿಸಲು ಮುಂದಾಗಿದ್ದ ಬಿಬಿಎಂಪಿ ಈಗ ಮಕ್ಕಳು, ಮಹಿಳೆಯರು, ವೃದ್ಧರ ಮೇಲೆ ದಾಳಿ ಮಾಡುವ ಪ್ರವೃತ್ತಿ ಹೊಂದಿರುವ ಬೀದಿ ನಾಯಿಗಳಿಗೆ ಸೇನೆ ಮತ್ತು ಪೊಲೀಸ್‌ ಶ್ವಾನಗಳ ರೀತಿ ಚಿಕಿತ್ಸೆ ಮತ್ತು ತರಬೇತಿ ನೀಡುವುದಕ್ಕೆ ನಿರ್ಧರಿಸಿದೆ.

ಪೊಲೀಸ್‌ ಸೇವೆಗೆ ‘ನಮ್ಮ ಕಾಪ್ 24 X 7’ ಆ್ಯಪ್‌ ಬಳಸಿ

Aug 21 2025, 01:00 AM IST
‘ನಮ್ಮ ಕಾಪ್ 24 X 7’ ಆ್ಯಪ್‌ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆ ಪೊಲೀಸ್‌ ಇಲಾಖೆಯಲ್ಲಿ ಸಿಗುವ ಹಲವು ಮಾಹಿತಿಗಳನ್ನು ನೀಡುವ ಹೊಸ ವ್ಯವಸ್ಥೆ ಇದು. ಪೊಲೀಸ್‌ ಇಲಾಖೆಯಲ್ಲಿ ಸಿಗುವ ಎಲ್ಲ ಸೇವೆಗಳ ಬಗ್ಗೆ ಇದರಲ್ಲಿ ಮಾಹಿತಿ ಸಿಗಲಿದೆ. ಪೊಲೀಸ್‌ ಇಲಾಖೆಯಲ್ಲಿ ಏನೆಲ್ಲ ಸೇವೆಗಳಿವೆ ಎಂಬುದರ ಮಾಹಿತಿ ಜತೆಗೆ ಹಲವು ಜಾಗೃತಿ ಮೂಡಿಸುವ ಸಂದೇಶಗಳು ಇದರಲ್ಲಿ ಲಭ್ಯವಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved