ಅಕ್ರಮ ಚಟುವಟಿಕೆಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದೆ :ಎಸ್ಪಿ ಬಿ.ಟಿ ಕವಿತಾ
Feb 24 2025, 12:35 AM ISTಎಸ್ಸಿ ಎಸ್ಟಿ ಸಭೆ ಅರ್ಥಪೂರ್ಣವಾಗಿ ನಡೆದಿದೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ದಾಳಿ ನಡೆಸುತ್ತಿದ್ದು, ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಇದಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದೆ ಎಂದು ಎಸ್ಪಿ ಬಿ.ಟಿ ಕವಿತಾ ಅವರು ಹೇಳಿದರು.