• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿ ಕಾವಲು ಪೊಲೀಸ್‌ ಇಲಾಖೆಗೆ ಇಂಧನ ಕಡಿತ!

Feb 15 2025, 12:31 AM IST
ಇದುವರೆಗೆ ಇಲಾಖೆಯ 2 ಗೂರ್ಖ ಜೀಪ್‌ಗಳಿಗೆ ಮಾಸಿಕ 250 ಲೀಟರ್‌ ಮತ್ತು 11 ಬೊಲೆರೋ ವಾಹನಗ‍ಳಿಗೆ 200 ಲೀಟರ್ ವರೆಗೆ ಇಂಧನ ಬಳಕೆಗೆ ಅವಕಾಶ ಇತ್ತು. ಇದೀಗ ಮಿತವ್ಯಯದ ಹಿನ್ನೆಲೆಯಲ್ಲಿ ಅದನ್ನು 175 ಲೀಟರ್ ಮತ್ತು 150 ಲೀಟರ್‌ಗಳಿಗೆ ಇಳಿಸಲಾಗಿದೆ. ಬೋಟುಗಳಿಗೆ 600 ಲೀಟರ್ ಇಂಧನ ಪೂರೈಕೆಯನ್ನು 300 ಲೀಟರ್‌ಗಳಿಗೆ ಇಳಿಸಲಾಗಿದೆ.

ಸ್ನಾನ ಮಾಡುತ್ತಿದ್ದ ವೇಳೆ ಕಾಮುಕನಿಂದ ಕಿರುಕುಳ : ನೊಂದ ಗೃಹಿಣಿಯಿಂದ ಪೊಲೀಸ್‌ ಠಾಣೆಗೆ ದೂರು..!

Feb 14 2025, 12:31 AM IST
ಗೃಹಿಣಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಮುಕ ವ್ಯಕ್ತಿ ಸ್ನಾನದ ಮನೆಗೆ ನುಗ್ಗಿ ಮುತ್ತುಕೊಟ್ಟು ಮೈಮುಟ್ಟಿ ಬಲವಂತ ಪಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನೊಂದ ಗೃಹಿಣಿ ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಾಡು ಹಾಡುವಾಗ ಪಾಪ್‌ ಗಾಯಕನ ಮೈಕ್‌ ಕಿತ್ತುಕೊಂಡ ಪೊಲೀಸ್‌!

Feb 10 2025, 01:45 AM IST
ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ತನ್ನ ಗಾಯನದ ಮೂಲಕ ಪಾಪ್ ಸಂಗೀತ ಪ್ರೇಮಿಗಳನ್ನು ಅಚ್ಚರಿಗೊಳಿಸಲು ಹೋದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಪಾಪ್‌ ಗಾಯಕರೊಬ್ಬರಿಗೆ ಭಾನುವಾರ ಪೊಲೀಸರು ನಿರಾಸೆಗೊಳಿಸಿದ್ದಾರೆ. ಒಂದು ಹಂತದಲ್ಲಿ ಶಿರಾನ್ ಅವರಿಂದ ಬಲವಂತವಾಗಿ ಪೊಲೀಸರು ಮೈಕ್ ಕಿತ್ತು ಹಾಕೊಳ್ಳುವ ದೃಶ್ಯಗಳು ವೈರಲ್ ಆಗಿವೆ.

ಮೀಟರ್ ಬಡ್ಡಿ ದಂಧೆ ಆರೋಪದಡಿ ದಂಪತಿ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Feb 09 2025, 01:15 AM IST
1.60 ಲಕ್ಷಕ್ಕೆ ₹3.80 ಲಕ್ಷ ಬಡ್ಡಿ ಕಟ್ಟಿದ್ದರೂ ಮತ್ತಷ್ಟು ಹಣಕ್ಕಾಗಿ ಪೀಡಿಸುತ್ತಿದ್ದ ದಂಪತಿ ವಿರುದ್ಧ ದೂರು ದಾಖಲಾಗಿದೆ.

ಲಕ್ಷಾಂತರ ಮೌಲ್ಯದ ಕಾಫಿ ಕಳವು: ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಕಾಫಿ ಬೆಳೆಗಾರರು

Feb 06 2025, 12:16 AM IST
ನಮ್ಮ ಅರೇಹಳ್ಳಿ ವ್ಯಾಪ್ತಿಯ ಕೆಲವೆಡೆ ತಮ್ಮ ಮನೆಯ ಮುಂಭಾಗ ಒಣಗಿಸಲು ರಾಶಿ ಹಾಕಿರುವಂತಹ ಕಾಫಿ ಕಳ್ಳತನವಾಗಿದ್ದು, ಕದೀಮರು ಕದಿಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕಳೆದು ಹೋಗಿರುವ ಕಾಫಿಯನ್ನು ರೈತರಿಗೆ ಹಿಂತಿರುಗಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು .

ಕೋಟೆಕಾರು ಬ್ಯಾಂಕ್‌ ದರೋಡೆಯ ಪ್ರಮುಖ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

Feb 02 2025, 01:00 AM IST
ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುರುಗಂಡಿ ದೇವರ್‌ ಹಾಗೂ ಯಶೋವಾ ರಾಜೇಂದ್ರನ್‌ ಇವರನ್ನು ಪೊಲೀಸರು ತಮಿಳುನಾಡಿನ ತಿರುನ್ವೇಲಿಯಲ್ಲಿ ಬಂಧಿಸಿ ಕರೆತಂದಿದ್ದರು. ಈ ಆರೋಪಿಗಳನ್ನು ಫೆ.3ರ ವರೆಗೆ ಕಸ್ಟಡಿ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್‌ ನೇಮಕಾತಿಯಲ್ಲಿ ಕ್ರೀಡಾ ಮೀಸಲು ಶೇ.3ಕ್ಕೆ ಹೆಚ್ಚಳ - 33 ನಿಷ್ಕ್ರಿಯ ಸರ್ಕಾರಿ ಉದ್ಯಮಗಳ ಬಂದ್‌/ವಿಲೀನ

Jan 31 2025, 11:02 AM IST

ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.3ಕ್ಕೆ ಹೆಚ್ಚಿಸುವ ಜೊತೆಗೆ ಡಿವೈಎಸ್‌ಪಿ ಹುದ್ದೆಗೆ ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಮಹಿಳಾ ಪೊಲೀಸ್‌ ಠಾಣೆ ದೊಡ್ಡಬಳ್ಳಾಪುರದಲ್ಲೇ ಇರಲಿ: ಆರ್.ರಮೇಶ್

Jan 31 2025, 12:48 AM IST
ದೊಡ್ಡಬಳ್ಳಾಪುರದಲ್ಲಿ ನ್ಯಾಯಯುತವಾಗಿ ಮಂಜೂರಾಗಬೇಕಿದ್ದ ಮಹತ್ವದ ಆಡಳಿತ ಕಚೇರಿಗಳು ಈಗಾಗಲೇ ತಾಲೂಕಿನಿಂದ ಕೈತಪ್ಪಿದ್ದು, ಇದೀಗ ಮಹಿಳಾ ಠಾಣೆಯನ್ನೂ ಸ್ಥಳಾಂತರಿಸುವ ಹುನ್ನಾರ ನಡೆದಿರುವುದು ಖಂಡನೀಯ. ಠಾಣೆ ಸ್ವಂತ ಕಟ್ಟಡಕ್ಕೆ ಸಾಕಷ್ಟು ಜಮೀನು ಲಭ್ಯವಿದ್ದು, ಇಲಾಖೆ ಈ ಬಗ್ಗೆ ಗಮನ ಹರಿಸಬೇಕು .

ಧರ್ಮಸ್ಥಳ ಪೊಲೀಸ್‌ ಠಾಣೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ

Jan 29 2025, 01:31 AM IST
ಉಡುಪಿ ಜೀವವಿಮಾ ನಿಗಮದ ವಿಭಾಗೀಯ ಕಚೇರಿ ವಿಮಾ ಪ್ರಬಂಧಕರಾದ ದಿನೇಶ ಪ್ರಭು ಮಾತನಾಡಿ ಜೀವವಿಮಾ ನಿಗಮದ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಪಾಕ್‌ ಪೊಲೀಸ್‌ ಜೊತೆಮದುವೆ, ಸ್ವಿಜೆರ್ಲೆಂಡ್‌ಲ್ಲಿಹನಿಮೂನ್‌: ನಟಿ ರಾಖಿ

Jan 29 2025, 01:30 AM IST
ನಟಿ ರಾಖಿ ಸಾವಂತ್‌ 3ನೇ ಬಾರಿ ಹಸೆಮಣೆ ಏರಲು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಪಾಕಿಸ್ತಾನ ಮೂಲದ ವ್ಯಕ್ತಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved