• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಟೆಕಾರು ಬ್ಯಾಂಕ್ ದರೋಡೆ ಕೇಸ್‌ : ಇಬ್ಬರು ಆರೋಪಿಗಳಿಗೆ 12 ದಿನ ಪೊಲೀಸ್‌ ಕಸ್ಟಡಿ

Jan 24 2025, 12:47 AM IST
2021ರಲ್ಲಿ ಮುಂಬೈ ಜೈಲಿನಲ್ಲಿ ಮುರುಗಂಡಿ ದೇವರ್‌ಗೆ ಮಂಗಳೂರು ಕ್ರಿಮಿನಲ್‌ನ ಪರಿಚಯವಾಗಿತ್ತು. ಮಂಗಳೂರಿನ ಕೇರಳ ಗಡಿ ಭಾಗದ ಕ್ರಿಮಿನಲ್ ಈ ಪರಿಚಯದ ಮಾಹಿತಿ ನೀಡಿದ್ದನು. ಆತನೇ ಮುಂಬೈನ ಧಾರಾವಿ ಟೀಂಗೆ ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಸಾಥ್ ನೀಡಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸುತ್ತಾರೆ.

ಮಂಗಳೂರಿನ ಕೋಟೆಕಾರು ಬ್ಯಾಂಕ್‌ ದರೋಡೆ ಕೇಸ್‌ : ಬಂಧಿತ ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

Jan 23 2025, 12:47 AM IST
ಮುಂಬೈ ದರೋಡೆ ಪ್ರಕರಣದಲ್ಲಿ 2021ರ ಸೆಪ್ಟಂಬರ್ 2ರಂದು ಮುರುಗಂಡಿ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾಗಿದ್ದ. ಇವರು ಜೈಲಿನಲ್ಲಿದ್ದಾಗಲೇ ಮಂಗಳೂರಿನ ವ್ಯಕ್ತಿಯೊಬ್ಬ ಅದೇ ಜೈಲಿನಲ್ಲಿದ್ದು ಸ್ನೇಹಿತರಾಗಿದ್ದರು. ನಂತರ ಧಾರಾವಿ ತಂಡದಲ್ಲಿ ಸಕ್ರಿಯವಾಗಿದ್ದರು ಎಂದು ಹೇಳಲಾಗಿದೆ.

ಅಪರಾಧ ಕೃತ್ಯ ಬಿಡಿ, ಜೀವನ ಕಟ್ಟಿಕೊಳ್ಳಿ: ಪೊಲೀಸ್‌ ಕಮಿಷನರ್‌

Jan 22 2025, 12:30 AM IST
ಪದೇ ಪದೇ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವವರ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸಿದೆ. ಅವರು ಸುಧಾರಿಸಿಕೊಂಡರೆ ಒಳ್ಳೆಯದು, ಇಲ್ಲವಾದಲ್ಲಿ ಅಂಥವರನ್ನು ಗಡೀಪಾರು ಮಾಡಲಾಗುವುದು. ಹತ್ತಾರು ವರ್ಷಗಳ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನಂತರ ಪಶ್ಚಾತ್ತಾಪದಿಂದ ಸದ್ಯ ಸುಧಾರಿತ ಜೀವನ ನಡೆಸುತ್ತಿರುವವರೂ ಇದ್ದಾರೆ.

ಬ್ಯಾಂಕ್‌ಗಳ ಸುರಕ್ಷತೆಗೆ ಅಗತ್ಯ ಭದ್ರತೆ ಒದಗಿಸಿಕೊಳ್ಳಿ: ಪೊಲೀಸ್‌ ಆಯುಕ್ತ ಶಶಿಕುಮಾರ

Jan 21 2025, 12:31 AM IST
ಬ್ಯಾಂಕ್ ಸೇರಿ ಇತರ ಹಣಕಾಸು ಸಂಸ್ಥೆಗಳು ಭದ್ರತೆ ವಿಷಯದಲ್ಲಿ ಮೈ ಮರೆಯಬಾರದು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು.

ಎಲ್ಲದಕ್ಕೂ ಪೊಲೀಸರನ್ನು ದೂರಬೇಡಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ

Jan 20 2025, 01:32 AM IST
ಪೊಲೀಸರು ರಸ್ತೆಗಳಲ್ಲಿ ನಿಂತು ಬೆಳಗಿನಿಂದ ಸಂಜೆಯವರೆಗೂ ವಿವಿಧ ವಾಹನಗಳನ್ನು ತಪಾಸಣೆ ಮಾಡುತ್ತಾರೆ. ದ್ವಿಚಕ್ರ ವಾಹನಗಳನ್ನು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಾರೆ. ಇನ್ಷೂರೆನ್ಸ್ ಇರುವುದಿಲ್ಲ. ಇದರಿಂದ ಅಪಘಾತಕ್ಕೊಳಗಾಗಿ ಅನಾಹುತವಾದರೆ ಅಂತಹ ಕುಟುಂಬ ಬೀದಿ ಪಾಲಾಗುತ್ತದೆ. ಅದಕ್ಕಾಗಿ ಹೆಲ್ಮೆಟ್ ಧರಿಸುವುದಕ್ಕೆ ಪೊಲೀಸರು ಒತ್ತಡ ಹಾಕುತ್ತಿದ್ದಾರೆ ಎಂಬುದನ್ನು ಮರೆಯಬಾರದು.

ಹೆಚ್ಚುತ್ತಿರುವ ದರೋಡೆ, ಸುಲಿಗೆ: ಕ್ಷಿಪ್ರ ಕಾರ್ಯಾಚರಣೆಯಲ್ಲೂ ಪೊಲೀಸ್‌ ವೈಫಲ್ಯ!

Jan 20 2025, 01:31 AM IST
ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಎಸಿಪಿ ಧನ್ಯಾ ನಾಯಕ್‌ ನೇತೃತ್ವದಲ್ಲಿ 8 ತಂಡವನ್ನು ರಚಿಸಲಾಗಿದೆ. ತನಿಖೆ ಸರಿಯಾಗ ದಿಕ್ಕಿನಲ್ಲಿ ಸಾಗುತ್ತಿದ್ದು, ಜನತೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ.

ಮಧ್ಯರಾತ್ರಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಹೊರರಾಜ್ಯದ ಲೂಟಿಕೋರರಿಗೆ ಪೊಲೀಸ್‌ ಗುಂಡೇಟು- ಒಬ್ಬನ ಬಂಧನ

Jan 18 2025, 09:53 AM IST

ಕಳೆದೊಂದು ತಿಂಗಳಿನಿಂದ ಎಲ್ಲೆಂದರಲ್ಲಿ ಮಧ್ಯರಾತ್ರಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅನ್ಯರಾಜ್ಯದ ಐದು ಮುಸುಕುಧಾರಿಗಳ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದಲ್ಲಿ ಗುರುವಾರ ನಡೆದಿದೆ.

ತನ್ನ ಮನೆ ಮಾರಾಟದ 2 ಕೋಟಿ ರು. ಹಣವನ್ನು ಕೇಳಿದ ಸ್ನೇಹಿತನ ಕೊಂದ ದುರುಳರು ಪೊಲೀಸ್‌ ವಶಕ್ಕೆ

Jan 14 2025, 01:47 AM IST
ತನ್ನ ಮನೆ ಮಾರಾಟದ 2 ಕೋಟಿ ರು. ಹಣವನ್ನು ಕೇಳಿದ್ದ ವ್ಯಕ್ತಿಯೊಬ್ಬನನ್ನು ಮೈಸೂರು ಪ್ರವಾಸಕ್ಕೆ ಕರೆದೊಯ್ದು ಹತ್ಯೆ ಗೈದಿದ್ದ ಆತನ ಸ್ನೇಹಿತರು ಏಳು ತಿಂಗಳ ಬಳಿಕ ಬನಶಂಕರಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯಿಂದ ಹಲ್ಲೆ ಆರೋಪ

Jan 14 2025, 01:04 AM IST
ಹಾವೇರಿ ತಾಲೂಕಿನ ಹೊಸರಿತ್ತಿ ಬಳಿಯ ಡಾಬಾ ಒಂದರಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿರುವ ಆರೋಪ ಕೇಳಿ ಬಂದಿದೆ.

ಕುಶಾಲನಗರ ಪೊಲೀಸ್‌ ರಸ್ತೆ ಸುರಕ್ಷತಾ ಸಪ್ತಾಹ

Jan 12 2025, 01:17 AM IST
ಕುಶಾಲನಗರ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ಪಟ್ಟಣ ಠಾಣೆ ಅಧಿಕಾರಿ ಸಿಬ್ಬಂದಿ, ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್ ಮಕ್ಕಳು ಮತ್ತು ಸಂಘ ಸಂಸ್ಥೆಗಳ ಪ್ರಮುಖರು ಬೈಚನಹಳ್ಳಿ ಬಳಿಯಿಂದ ಮೆರವಣಿಗೆ ಸಾಗಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved