ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ದಾಳಿ: ಸೊತ್ತುಗಳ ವಶ
Jul 26 2024, 01:31 AM ISTಜೈಲಿನ ಎಲ್ಲ ಬ್ಲಾಕ್ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.