ಗುಂಡ್ಲುಪೇಟೆಯೊಳಗೆ ಅಕ್ರಮ ಪ್ರವೇಶಿಸಿದ 3 ಕೇರಳದ ತ್ಯಾಜ್ಯದ ವಾಹನ ಪೊಲೀಸ್ ವಶಕ್ಕೆ
Nov 04 2024, 12:26 AM ISTಪೊಲೀಸ್, ಅರಣ್ಯ ಇಲಾಖೆ ಚೆಕ್‌ಪೋಸ್ಟ್ ಸಿಬ್ಬಂದಿ ಇದ್ದರೂ ಅವರ ಕಣ್ತಪ್ಪಿಸಿ ಬಂದ ಕೇರಳದ ಮೂರು ತ್ಯಾಜ್ಯ ತುಂಬಿದ ಮೂರು ವಾಹನಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಸಂಗ ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ.