ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ಸಂಚಾರ ಸುರಕ್ಷ ನಿಯಮ ಅರಿವು
Jun 15 2024, 01:10 AM ISTವಿರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮ ಕಾಲೇಜಿನ ಮೊದಲನೇ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಿ ಸುರಕ್ಷ ನಿಯಮದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಕಡ್ಡಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವ ಉಳಿಸಿಕೊಳ್ಳುವಂತಾಗಬೇಕು ಎಂದರು.