ಮತ ಎಣಿಕೆಗೆ ಭಾರೀ ಬಿಗಿ ಭದ್ರತೆ: ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ
Jun 03 2024, 01:17 AM ISTಭದ್ರತೆಗೆ ಸಿಆರ್ಪಿಎಫ್, ಕೆಎಸ್ಆರ್ಪಿ, ಸಿಎಆರ್, ಹೋಮ್ ಗಾರ್ಡ್ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿದ್ದು, ಮತ ಎಣಿಕೆ ಕೇಂದ್ರದ ಸುತ್ತಲೂ ಭದ್ರತೆಗಾಗಿ 650 ಪೊಲೀಸ್ ಭದ್ರತಾ ಸಿಬ್ಬಂದಿ ನಿಯೋಜಿಸಿಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದರು.