ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಸೌಲಭ್ಯ ಕಲ್ಪಿಸಲು ಸಹಕಾರ-ಟಿ. ಸುಂದರರಾಜ್
Apr 03 2024, 01:33 AM ISTಪೊಲೀಸ್ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು ನಿಷ್ಠೆಯಿಂದ ದುಡಿದ ಸಿಬ್ಬಂದಿಗಳಿಗೆ ನಿವೃತ್ತಿ ನಂತರ ಸರ್ಕಾರದ ಸೌಲಭ್ಯ ಸಿಗಬೇಕು, ಆ ನಿಟ್ಟಿನಲ್ಲಿ ನಾವು ನಿಮ್ಮೊಂದಿಗೆ ನಿಂತು ಸಹಕಾರ ಮಾಡುತ್ತೇವೆ ಎಂದು ಗಂಗೆಬಾವಿ ೧೦ನೇ ಮೀಸಲು ಪೊಲೀಸ್ ಪಡೆಯ ಕಮಾಡೆಂಟ್ ಟಿ. ಸುಂದರ್ರಾಜ್ ಹೇಳಿದರು.