ಕ್ರೈಂ ಪಟ್ಟ ತಪ್ಪಿಸಲು ಇಂಡಿಗೆ ಬೇಕು ಪೊಲೀಸ್ ಬಲ
Nov 21 2023, 12:45 AM ISTಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಇಂಡಿಗೆ ಜನಸಂಖ್ಯೆಗೆ ಅನುಗುಣವಾಗಿ ಇಲ್ಲವೆ ಅಪರಾಧ ಚಟುವಟಿಕೆ ಮಟ್ಟಹಾಕಲು ಹಾಗೂ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಇಂಡಿ ಪಟ್ಟಣ ಸೇರಿ ತಾಲೂಕಿನಲ್ಲಿ ಇನ್ನೂ 2-3 ಹೊಸ ಪೊಲೀಸ್ ಠಾಣೆ ನಿರ್ಮಾಣದ ಅವಶ್ಯಕತೆ ಇದ್ದು, ಸಧ್ಯ ಎರಡು ದಶಕಗಳ ಹಿಂದಿನ ಲೆಕ್ಕದಲ್ಲಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಇದೆ. ಆದರೆ, ಈಗ ಜನಸಂಖ್ಯೆ ದ್ವಿಗುಣವಾಗಿದ್ದು, ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ.