ಜೆಸಿಬಿ ಬಳಸಿದರೆ ಕ್ರಿಮಿನಲ್ ಕೇಸ್: ರೈತರಿಗೆ ಪೊಲೀಸ್ ಎಚ್ಚರಿಕೆ
Feb 22 2024, 01:49 AM ISTಜೆಸಿಬಿ, ಟ್ರ್ಯಾಕ್ಟರ್‌ಗಳನ್ನು ಹೋರಾಟದಲ್ಲಿ ಬಳಸಿದರೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ದೆಹಲಿ ಚಲೋ ಚಳುವಳಿ ನಡೆಯಸುತ್ತಿರುವ ರೈತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಕೆಲವೇ ದಿನಗಳ ಹಿಂದೆ ನ್ಯಾಯಾಲಯ ಕೂಡ ರೈತರಿಗೆ ಎಚ್ಚರಿಕೆ ನೀಡಿತ್ತು.