• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್‌ ಪತ್ತೆಗೆ ರೈಲುಗಳಲ್ಲಿ ಬಿಗಿ ಪೊಲೀಸ್‌ ಗಸ್ತು

Jan 29 2024, 01:32 AM IST
ಅನ್ಯ ರಾಜ್ಯಗಳಿಂದ ಕರ್ನಾಟಕಕ್ಕೆ ರೈಲುಗಳಲ್ಲಿ ಮಾದಕ ದ್ರವ್ಯ ಸಾಗಣೆ ಹೆಚ್ಚಳ ಕಡಿವಾಣಕ್ಕೆ ಸಜ್ಜಾದ ರಾಜ್ಯ ರೈಲ್ವೇ ಪೊಲೀಸ್‌ ರೈಲುಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿದೆ.

ರಸ್ತೆ ಬದಿ ಕಾರೊಳಗೆ ಕಾಮದಾಟ: ಬುದ್ಧಿಹೇಳಲು ಬಂದ ಪೊಲೀಸ್‌ ಹತ್ಯೆಗೆ ಯತ್ನ

Jan 25 2024, 02:01 AM IST
ರಸ್ತೆ ಬದಿ ಕಾರಲ್ಲಿ ಕಾಮಕೇಳಿಯಲ್ಲಿ ತೊಡಗಿದ್ದ ಜೋಡಿಗೆ ಬುದ್ಧಿ ಹೇಳಲು ಬಂದ ರಿಸರ್ವ್‌ ಪೊಲೀಸ್‌ ಆಧಿಕಾರಿಯ ಮೇಲೆ ಕಾರು ಹತ್ತಿಸಲು ಯತ್ನಿಸಿದ ಚಾಲಕ.

ಅಂಬೇಡ್ಕರ್‌ ಅಪಮಾನ ಘಟನೆ ಗಂಭೀರವಾಗಿ ಪರಿಗಣನೆ: ನಗರ ಪೊಲೀಸ್‌ ಆಯುಕ್ತ ಚೇತನ್‌

Jan 24 2024, 02:03 AM IST
ಕಲಬುರಗಿ ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸದರಿ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣವನ್ನು ಆದಷ್ಟು ಬೇಗನೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಆರ್‌. ಚೇತನ್‌ ಹೇಳಿದ್ದಾರೆ.

ಶ್ರೀರಾಮ ಶೋಭಾಯಾತ್ರೆಗೆ ಪೊಲೀಸ್‌ ಅಡ್ಡಿ

Jan 23 2024, 01:47 AM IST
ಶಹಬಾದ ನಗರದ ಬಾಲಾಜಿ ಮಂದಿರ ಹಾಗೂ ಮಾರ್ವಾಡಿ ಸಮಾಜದ ವತಿಯಿಂದ ನಗರದಲ್ಲಿ ಶ್ರೀರಾಮ ವೇಷಧಾರಿಗಳ ಮೆರವಣಿಗೆ ಆಯೋಜಿಸಲಾಗಿತ್ತು, ಅದಕ್ಕಾಗಿ ಡಿಜೆ, ರಥದ ವ್ಯವಸ್ಥೆ, ಮಹಾರಾಷ್ಟ್ರ ಬಾರ್ಸಿಯಿಂದ ಬಾಲಕರ ವಿಶೇಷ ತಾಳ ಮೇಳದ ತಂಡವನ್ನು ಕರೆಸಲಾಗಿತ್ತು. ಅದರೆ, ತಹಸೀಲ್ದಾರ ಸುದರ್ಶನ ಚೌರ, ಪಿಐ ನಟರಾಜ ಲಾಡೆ ಅವರು ಮೆರವಣಿಗೆಗೆ ಎಸ್‍ಪಿ ಅವರಿಂದ ಪರವಾನಿಗೆ ಪಡೆಯಬೇಕಾಗುತ್ತದೆ ಎಂದು ಮೆರವಣಿಗೆಗೆ ತಡೆದರು.

ಅಯೋಧ್ಯೆ ಪೂರ್ಣ ಕೇಸರಿಮಯ: ಎಲ್ಲೆಡೆ ಪೊಲೀಸ್‌ ಬಿಗಿಭದ್ರತೆ

Jan 22 2024, 02:16 AM IST
ಇತ್ತೀಚಿನ ಶತಮಾನಗಳಲ್ಲೇ ಕಂಡುಕೇಳರಿಯದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯಾದಿಯಾಗಿ ರಾಜಕೀಯ, ಧಾರ್ಮಿಕ, ಉದ್ಯಮ, ಚಿತ್ರರಂಗ, ಕ್ರೀಡಾಪಟುಗಳು, ಸಾಮಾಜಿಕ ಕಾರ್ಯಕರ್ತರು, ವಿದೇಶಿ ಗಣ್ಯರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾರೀ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಎಐ, ಎಂಎಲ್‌ ಸಹಾಯದಿಂದ ರಾಜ್ಯ ಪೊಲೀಸ್‌ ಇಲಾಖೆ ಮತ್ತಷ್ಟು ಹೈಟೆಕ್‌

Jan 17 2024, 01:52 AM IST
ತಂತ್ರಜ್ಞಾನ ಬಳಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಪೊಲೀಸ್‌ ಇಲಾಖೆ ಇದೀಗ ಕೃತಕ ಬುದ್ದಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ನಂಥ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇಲಾಖೆಗೆ ಮತ್ತಷ್ಟು ಹೈಟೆಕ್‌ ಸ್ಪರ್ಶ ನೀಡಿದೆ.

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ಮಗು ಕೊಂದ ಸಿಇಒ ಸೂಚನಾಮತ್ತೆ 5 ದಿನ ಪೊಲೀಸ್‌ ವಶಕ್ಕೆ

Jan 16 2024, 01:45 AM IST
ಮಗುವಿನ ಕೊಲೆ ಪ್ರಕರಣದ ಆರೋಪಿ ತಾಯಿ ಸೂಚನಾ ಸೇಠ್‌ ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ನೈತಿಕ ಪೊಲೀಸ್‌ ಗಿರಿ ಖಂಡನಾರ್ಹ: ಲಕ್ಷ್ಮೀ ಹೆಬ್ಬಾಳ್ಕರ

Jan 14 2024, 01:30 AM IST
ಹಾನಗಲ್ಲಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕಲಬುರಗಿ: ಅಕ್ರಮ ಹುಕ್ಕಾ ಬಾರ್ ಮೇಲೆ ಪೊಲೀಸ್‌ ದಾಳಿ

Jan 13 2024, 01:32 AM IST
ಅಪ್ರಾಪ್ತ ವಿದ್ಯಾರ್ಥಿಗಳೂ ಸೇರಿ ಮೋಜು, ಮಸ್ತಿಯಲ್ಲಿದ್ದವರು ಕಂಗಾಲು, ಮಾಲೀಕ ಸೇರಿ ನಾಲ್ವರು ಪರಾರಿ. ಶೈಕ್ಷಣಿಕ ಸಂಸ್ಥೆಗಳಿರುವ ವ್ಯಾಪ್ತಿಯಲ್ಲೇ ಜೋರ್ದಾರ್‌ ಆಗಿ ನಡೆಯುತ್ತಿತ್ತು ಗುಲ್ಬರ್ಗ ರಾಕ್ಸ್‌ ಹುಕ್ಕಾಬಾರ್‌. ಬಾರ್‌ಗೆ ಇರಬೇಕಾದಂತಹ ಪರವಾನಗಿ ಪತ್ರವೇ ಪೊಲೀಸರಿಗೆ ಸಿಗಲಿಲ್ಲ. ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ವ್ಯಾಪ್ತಿಯಲ್ಲಿ ಹುಕ್ಕಾಬಾರ್‌ಗೆ ಅವಕಾಶವಿಲ್ಲದಿದ್ದರೂ ಕಾನೂನು ಉಲ್ಲಂಘನೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved