• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರದಲ್ಲಿ ಸೈಬರ್‌, ಮಹಿಳಾ ಪೊಲೀಸ್‌ ಠಾಣೆ ಶೀಘ್ರ ಸ್ಥಾಪನೆ

Dec 20 2023, 01:15 AM IST
ಎಸ್ಪಿ ಬಿ.ಎಲ್. ಶ್ರೀಹರಿಬಾಬು ಅವರು ಕಳೆದ ಮೂರು ತಿಂಗಳಿಂದ ನಿರಂತರವಾಗಿ ಶ್ರಮಿಸಿ ಸಂಚಾರ ವ್ಯವಸ್ಥೆ ಸುಧಾರಿಸುವ ಸಲುವಾಗಿ ಉತ್ತಮ ಕೆಲಸ ಮಾಡಿದ್ದಾರೆ

ಪೊಲೀಸ್‌ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್

Dec 19 2023, 01:45 AM IST
ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್‌ ಸಂಯುಕ್ತಾಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮಂಗಳೂರು: ಪೊಲೀಸ್‌ ವಾರ್ಷಿಕ ಕ್ರೀಡಾಕೂಟ

Nov 30 2023, 01:15 AM IST
ಮಂಗಳೂರು ನಗರ ಪೊಲೀಸ್ಸ್‌ ಕಮಿಷನರೇಟ್ಟ್‌ ವ್ಯಾಪ್ತಿಯ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಅಥ್ಲೀಟ್ಟ್‌ ಎಂ.ಆರ್ರ್‌. ಪೂವಮ್ಮ ಚಾಲನೆ

ಅಸ್ವಸ್ಥಳ ಶಿಶುವಿಗೆ ಎದೆಹಾಲು ಕುಡಿಸಿ ಪೊಲೀಸ್‌ ಅಧಿಕಾರಿಣಿ ಮಾನವೀಯತೆ

Nov 25 2023, 01:15 AM IST
ಕೊಚ್ಚಿ: 4 ತಿಂಗಳ ಮಗುವಿನ ತಾಯಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಆ ಮಗುವಿಗೆ ಎದೆಹಾಲು ಕುಡಿಸಿದ ಮಾನವೀಯ ಘಟನೆ ಶುಕ್ರವಾರ ಎರ್ನಾಕುಲಂನಲ್ಲಿ ನಡೆದಿದೆ.

ಕ್ರೈಂ ಪಟ್ಟ ತಪ್ಪಿಸಲು ಇಂಡಿಗೆ ಬೇಕು ಪೊಲೀಸ್‌ ಬಲ

Nov 21 2023, 12:45 AM IST
ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಇಂಡಿಗೆ ಜನಸಂಖ್ಯೆಗೆ ಅನುಗುಣವಾಗಿ ಇಲ್ಲವೆ ಅಪರಾಧ ಚಟುವಟಿಕೆ ಮಟ್ಟಹಾಕಲು ಹಾಗೂ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಇಂಡಿ ಪಟ್ಟಣ ಸೇರಿ ತಾಲೂಕಿನಲ್ಲಿ ಇನ್ನೂ 2-3 ಹೊಸ ಪೊಲೀಸ್‌ ಠಾಣೆ ನಿರ್ಮಾಣದ ಅವಶ್ಯಕತೆ ಇದ್ದು, ಸಧ್ಯ ಎರಡು ದಶಕಗಳ ಹಿಂದಿನ ಲೆಕ್ಕದಲ್ಲಿ ಪೊಲೀಸ್‌ ಸಿಬ್ಬಂದಿ ಸಂಖ್ಯೆ ಇದೆ. ಆದರೆ, ಈಗ ಜನಸಂಖ್ಯೆ ದ್ವಿಗುಣವಾಗಿದ್ದು, ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್‌ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ.

ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್‌ ಲಾಠಿ ಪ್ರಹಾರ

Nov 17 2023, 06:45 PM IST
ತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.

ಕೇರಳ ಗಡಿಯಲ್ಲಿ ನಕ್ಸಲ್‌-ಪೊಲೀಸ್‌ ಗುಂಡಿನ ಚಕಮಕಿ: ಕೊಡಗು ಜಿಲ್ಲೆ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ

Nov 16 2023, 01:17 AM IST
ಕೇರಳದ ಗಡಿಯಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿಯಿಂದ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಇದರಿಂದ ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರಿಗೆ ಕಿರಿಕಿರಿ: ಪೊಲೀಸ್‌ ಅಧಿಕಾರಿ ತರಾಟೆಗೆ

Nov 13 2023, 01:15 AM IST
ಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕವಾಗಿ ಕಿರಿಕಿರಿ ಮಾಡಲಾಗುತ್ತಿದೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಧಾರವಾಡ ಶಹರ ಪೊಲೀಸ್‌ ಠಾಣೆ ಪಿಐ ಎನ್‌.ಸಿ. ಕಾಡದೇವರಮಠ ಅವರನ್ನು ಕಾರ್ಯಕರ್ತರ ಎದುರಿನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.

ಬ್ಲೇಡ್ ನಿಂದ ಹಲ್ಲೆ: ಆರೋಪಿ ಪೊಲೀಸ್‌ ವಶಕ್ಕೆ

Nov 12 2023, 01:00 AM IST
ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಪಿಎಚ್ ಕಾಲೋನಿಯ ಆಜಾದ್ ಪಾರ್ಕ್ ನಲ್ಲಿ ನಡೆದಿದೆ.

ಕರ್ತವ್ಯದ ವೇಳೆ ಟವಲ್, ಬನಿಯನ್‌ ಧರಿಸಿದ್ದ ಪೊಲೀಸ್‌ ಎತ್ತಂಗಡಿ

Nov 09 2023, 01:02 AM IST
ಉತ್ತರ ಪ್ರದೇಶದ ಕೌಶಾಬಿಯಂಬಲ್ಲಿ ಪೊಲೀಸ್‌ ಅಧಿಕಾರಿಯೊಬ್ಬ ಕರ್ತವ್ಯದ ವೇಳೆ ಮನೆಯಲ್ಲಿ ಇರುವಂತೆ ಟವಲ್‌, ಬನಿಯನ್‌ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved