ಅಪರಾಧ ಕೃತ್ಯ ಬಿಡಿ, ಜೀವನ ಕಟ್ಟಿಕೊಳ್ಳಿ: ಪೊಲೀಸ್ ಕಮಿಷನರ್
Jan 22 2025, 12:30 AM ISTಪದೇ ಪದೇ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವವರ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸಿದೆ. ಅವರು ಸುಧಾರಿಸಿಕೊಂಡರೆ ಒಳ್ಳೆಯದು, ಇಲ್ಲವಾದಲ್ಲಿ ಅಂಥವರನ್ನು ಗಡೀಪಾರು ಮಾಡಲಾಗುವುದು. ಹತ್ತಾರು ವರ್ಷಗಳ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನಂತರ ಪಶ್ಚಾತ್ತಾಪದಿಂದ ಸದ್ಯ ಸುಧಾರಿತ ಜೀವನ ನಡೆಸುತ್ತಿರುವವರೂ ಇದ್ದಾರೆ.