ಕುಶಾಲನಗರ ಪೊಲೀಸ್ ರಸ್ತೆ ಸುರಕ್ಷತಾ ಸಪ್ತಾಹ
Jan 12 2025, 01:17 AM ISTಕುಶಾಲನಗರ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ, ಪಟ್ಟಣ ಠಾಣೆ ಅಧಿಕಾರಿ ಸಿಬ್ಬಂದಿ, ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್ ಮಕ್ಕಳು ಮತ್ತು ಸಂಘ ಸಂಸ್ಥೆಗಳ ಪ್ರಮುಖರು ಬೈಚನಹಳ್ಳಿ ಬಳಿಯಿಂದ ಮೆರವಣಿಗೆ ಸಾಗಿದರು.