• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಸ್ಥಾನ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಅಕ್ರಮ : ಕರ್ನಾಟಕ ಮಾದರಿ ಹಗರಣ

Mar 24 2025, 12:31 AM IST
ರಾಜಸ್ಥಾನ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಅಕ್ರಮವೊಂದು, ಟ್ರೇನಿ ಪಿಎಸ್ಐ ಒಬ್ಬರ ರಜಾಚೀಟಿಯಲ್ಲಿನ ತಪ್ಪಿನಿಂದ ಬೆಳಕಿಗೆ ಬಂದ ಕುತೂಹಲಕರ ಘಟನೆ ನಡೆದಿದೆ.

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

Mar 22 2025, 02:06 AM IST
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿದೆ.

ಪೊಲೀಸ್‌ ಕಾರಲ್ಲೇ ರನ್ಯಾ ಸ್ಮಗ್ಲಿಂಗ್‌?

Mar 15 2025, 11:46 PM IST
ತಮ್ಮ ಮಲ ತಂದೆಯೂ ಆಗಿರುವ ಡಿಜಿಪಿ ಅವರ ಹೆಸರು ಬಳಸಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ (ಪ್ರೋಟೋಕಾಲ್‌) ಉಪಯೋಗಿಸಿಕೊಂಡಿರುವುದು ಮಾತ್ರವಲ್ಲ, ಚಿನ್ನ ಕಳ್ಳ ಸಾಗಾಣಿಕೆಗೆ ಸರ್ಕಾರಿ ಕಾರನ್ನು ಕೂಡ ನಟಿ ರನ್ಯಾರಾವ್ ಬಳಸಿರಬಹುದು ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳ ತನಿಖೆಯಲ್ಲಿ ಅನುಮಾನ ವ್ಯಕ್ತವಾಗಿದೆ.

ಪೊಲೀಸ್‌ ಕಾರಲ್ಲೇ ರನ್ಯಾ ಸ್ಮಗ್ಲಿಂಗ್‌? ತಂದೆಯ ಕಾರಿನಲ್ಲೇ ಹಲವು ಬಾರಿ ಪಿಕಪ್‌-ಡ್ರಾಪ್‌

Mar 15 2025, 07:53 AM IST

ತಮ್ಮ ಮಲ ತಂದೆಯೂ ಆಗಿರುವ ಡಿಜಿಪಿ ಅವರ ಹೆಸರು ಬಳಸಿ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ (ಪ್ರೋಟೋಕಾಲ್‌) ಉಪಯೋಗಿಸಿಕೊಂಡಿರುವುದು ಮಾತ್ರವಲ್ಲ, ಚಿನ್ನ ಕಳ್ಳ ಸಾಗಾಣಿಕೆಗೆ ಸರ್ಕಾರಿ ಕಾರನ್ನು ಕೂಡ ನಟಿ ರನ್ಯಾರಾವ್ ಬಳಸಿರಬಹುದು

ಪ್ರವಾಸಿಗರ ಸುರಕ್ಷತೆಗೆ ಜಿಲ್ಲಾ ಪೊಲೀಸ್‌ ಇಲಾಖೆ ಸೂಚನೆ

Mar 14 2025, 12:30 AM IST
ಚಿಕ್ಕಮಗಳೂರು, ಲೈಸನ್ಸ್‌ನ ನಿಯಮಗಳನ್ನು ಉಲ್ಲಂಘಿಸಿದರೆ, ಪ್ರವಾಸಿಗರಿಗೆ ತೊಂದರೆಯಾದರೆ ಸಂಬಂಧಪಟ್ಟ ಹೋಂ ಸ್ಟೇ ಹಾಗೂ ರೆಸಾರ್ಟ್‌ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಡಾ. ವಿಕ್ರಂ ಅಮಟೆ ಸೂಚನೆ ನೀಡಿದ್ದಾರೆ.

ಶಾಂತಿಯುತ ರಂಗಪಂಚಮಿ ಆಚರಣೆಗೆ ಪೊಲೀಸ್‌ ಬಿಗಿ ಭದ್ರತೆ

Mar 13 2025, 12:52 AM IST
ಹು-ಧಾ ಮಹಾನಗರದಲ್ಲಿ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಂಗಪಂಚಮಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಇಲಾಖೆ ಸೂಕ್ತ ಬಿಗಿ ಭದ್ರತೆ ವಹಿಸಿದೆ.

ಕಸಾಯಿಖಾನೆ ಮೇಲೆ ಪೊಲೀಸ್‌ ದಾಳಿ

Mar 11 2025, 12:50 AM IST
ಕುಪ್ಪಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಕೆರೆಯ ಜಾಗವನ್ನು ಅಕ್ರಮವಾಗಿ ಕಬಳಿಸಿಕೊಂಡು ಶೆಡ್ ನಿರ್ಮಾಣ ಮಾಡಿ, ಅದರಲ್ಲಿ ಗೋವುಗಳನ್ನು ಕಡಿದು ಮಾಂಸವನ್ನು ಹೊರರಾಜ್ಯಗಳಿಗೆ ರಪ್ತು ಮಾಡಲಾಗುತ್ತಿತ್ತು ಎನ್ನಲಾಗಿದೆ. ಇಲ್ಲಿ ಗೋವುಗಳನ್ನು ಕತ್ತರಿಸಿ ಅದರಿಂದ ಬರುವ ಗಲೀಜು ನೀರನ್ನು, ರಕ್ತವನ್ನು ಕೆರೆಗೆ ಹರಿಸಲಾಗುತ್ತಿದೆ

ಹೆಣ್ಣುಮಕ್ಕಳ ರಕ್ಷಣೆಗಾಗಿ ರಾಜ್ಯಾದ್ಯಂತ ಪೊಲೀಸ್‌ ಮ್ಯಾರಥಾನ್‌

Mar 10 2025, 12:19 AM IST
ಸದೃಢ ಕಾಯ, ದೇಹ, ಮನಸ್ಸು ಇರಬೇಕಾದರೆ ದೈಹಿಕ ಶ್ರಮ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪೊಲೀಸ್ ಇಲಾಖೆಯಿಂದ ಪುರುಷ- ಮಹಿಳೆಯರಿಗಾಗಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಹಿಳಾ ದಿನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಗೆ ಸಂಪೂರ್ಣ 2,500 ಮಹಿಳಾ ಪೊಲೀಸ್‌ ಭದ್ರತೆ!

Mar 09 2025, 01:49 AM IST
ವನ್ಸಿ ಬೋರ್ಸಿಯಲ್ಲಿ ನಡೆದ ‘ಲಖ್‌ಪತಿ ದೀದಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2,500 ಮಹಿಳಾ ಪೊಲೀಸ್‌ ಸಿಬ್ಬಂದಿ ಭದ್ರತೆ ಒದಗಿಸಿದ ವಿಶಿಷ್ಟ ಪ್ರಸಂಗ ನಡೆಯಿತು.

ಪೊಲೀಸ್‌ ಶ್ವಾನ ಸಾವು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Mar 04 2025, 12:35 AM IST
ಶ್ವಾನದ ಮೃತದೇಹವನ್ನು ಇಲ್ಲಿಗೆ ತಂದು ಜಿಲ್ಲಾ ಪೊಲೀಸ್ ಘಟಕದಿಂದ ಸಂತಾಪ ಸೂಚಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 35
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved