ಮಕ್ಕಳ ಹಕ್ಕುಗಳ ರಕ್ಷಣೆಯೇ ಪೋಕ್ಸೋ ಕಾಯ್ದೆ ಉದ್ದೇಶ
Nov 01 2025, 01:45 AM ISTಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆ ರೂಪಿಸಲಾಗಿದೆ. ಪೋಕ್ಸೋ ಕಾಯ್ದೆ ಜಾರಿಗೆ ಬಂದ ನಂತರ ಅಪರಾಧಿಗಳಿಗೆ ಶೀಘ್ರ ಶಿಕ್ಷೆ ನೀಡಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಶಾಲಾ ಆವರಣ, ಸಾರ್ವಜನಿಕ ಸ್ಥಳ ಹೀಗೆ ಯಾವುದೇ ಸ್ಥಳದಲ್ಲಿ ನಿಮಗೆ ಸಮಸ್ಯೆಯಾದಲ್ಲಿ, ಯಾರಾದರೂ ಅಸಭ್ಯವಾಗಿ ವರ್ತಿಸಿದಾಗ ಹೆದರದೇ ಪೊಲೀಸರಿಗೆ ಮಾಹಿತಿ ನೀಡಿ.