ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆಯ ಅರಿವು ಅಗತ್ಯ: ಬಾಲನ್ಯಾಯ ಮಂಡಳಿ ಸದಸ್ಯ ಟಿ ಜೆ ಸುರೇಶ್
Jul 22 2024, 01:23 AM ISTಹದಿಹರೆಯದ ಯುವತಿಯರು ಪ್ರೇಮ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಇದರಿಂದ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ ಎಂದು ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಕಳವಳ ವ್ಯಕ್ತಪಡಿಸಿದರು. ಚಾಮರಾಜನಗರದಲ್ಲಿ ಪೋಕ್ಸೋ ಮತ್ತು ಬಾಲ್ಯವಿವಾಹ ನಿಷೇಧ ಬಗ್ಗೆ ಅರಿವು ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.