2 ವರ್ಷದಲ್ಲಿ 42 ಬಾಲ್ಯ ವಿವಾಹ, 259 ಪೋಕ್ಸೋ ಪ್ರಕರಣ
May 26 2024, 01:32 AM ISTರಾಮನಗರ: ಜಿಲ್ಲೆಯಲ್ಲಿ ಮತ್ತೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 2 ವರ್ಷಗಳಲ್ಲಿ 42 ಬಾಲ್ಯ ವಿವಾಹಗಳು ನಡೆದಿದ್ದರೆ, 259 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ವರ್ಷ (2022 - 23 ಹಾಗೂ 2023-24) ಗಳಲ್ಲಿ ಒಟ್ಟು 139 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 97 ಮದುವೆಗಳನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.