ಮಾನಭಂಗಕ್ಕೆ ಯತ್ನ: ಪೋಕ್ಸೋ ಪ್ರಕರಣ ದಾಖಲಿಸಿದರೂ ಆರೋಪಿಗಳ ಬಂಧನವಿಲ್ಲ
Feb 11 2024, 01:45 AM ISTಮಾನಭಂಗಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದ್ದರೂ ಮುಂಡರಗಿ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಮತ್ತು ಇದೀಗ ಬಿ ವರದಿ ಸಲ್ಲಿಸುವ ಮೂಲಕ ಪ್ರಕರಣವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು 17 ವರ್ಷದ ಸಂತ್ರಸ್ತೆ ಹಾಗೂ ಅವಳ ಕುಟುಂಬದ ಸದಸ್ಯರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.