• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯ

Sep 26 2024, 11:32 AM IST
ಪೌರ ಕಾರ್ಮಿಕರ ಸೇವೆ ಅವಿಸ್ಮಮರಣೀಯವಾದುದು ಎಂದು ಕೆ.ಪಿ.ಸಿ.ಸಿ ಸದಸ್ಯರಾದ ಜಿ. ನಟರಾಜು ಅಜ್ಜಂಪುರ ಪಟ್ಟಣ ಪಂಚಾಯಿತಿ ಆವರಣದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಜನರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಕೊಡುಗೆಯೂ ಇದೆ

Sep 26 2024, 09:56 AM IST
ಪೌರ ಕಾರ್ಮಿಕರು ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸದೆ ಊರಿನ ಸ್ವಚ್ಛತೆಗೆ ಮಹತ್ವ ಕೊಡುತ್ತಾರೆ. ವೇತನ ಕಡಿಮೆ ಕೆಲಸ ಹೆಚ್ಚು ಎನ್ನುವ ಸ್ಥಿತಿಯಲ್ಲಿ ಪೌರ ಕಾರ್ಮಿಕರು ಇದ್ದಾರೆ, ಪೌರ ಕಾರ್ಮಿಕರು ಸೂರ್ಯೋದಕ್ಕಿಂತ ಮುಂಚೆಯೇ ಊರಿನ ಸ್ವಚ್ಛತೆಗೆ ಮುಂದಾಗುತ್ತಾರೆ. ಪಟ್ಟಣದ ಸೌಂದರ್ಯ ಹೆಚ್ಚಿಸುವಲ್ಲಿ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಗೌರವಿಸುವುದು ಸರ್ಕಾರ ಮತ್ತು ಸಾರ್ವಜನಿಕರ ಕೆಲಸವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೀರ ಬೇಗಂ ತಿಳಿಸಿದರು.

ಪೌರ ಕಾರ್ಮಿಕರಿಗೆ ನಿವೇಶನ ಒದಗಿಸಲು ಕ್ರಮ: ಕೆ. ದುರುಗಣ್ಣ

Sep 25 2024, 12:56 AM IST
ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿವೇಶನ ಒದಗಿಸಲು ಕ್ರಮ ಕೈಗೊಂಡಿದ್ದು, ತಾಂತ್ರಿಕ ಸಮಸ್ಯೆ ಪರಿಹರಿಸಿ ನಿವೇಶನ ವಿತರಿಸಲಾಗುವುದು ಎಂದು ಕೆ. ದುರುಗಣ್ಣ ಭರವಸೆ ನೀಡಿದರು.

ಪಟ್ಟಣಗಳ ಅಂದ- ಚೆಂದ ಹೆಚ್ಚಿಸುವ ಪೌರ ಕಾರ್ಮಿಕರು

Sep 25 2024, 12:56 AM IST
ಚನ್ನರಾಯಪಟ್ಟಣ: ಸ್ವಚ್ಛತೆಯ ಆಸ್ತಿ ಪೌರ ಕಾರ್ಮಿಕ ಬಂಧುಗಳು, ಪಟ್ಟಣದ ಅಂದ, ಚೆಂದ ಹೆಚ್ಚಿಸುವ ನಿಮ್ಮ ಶ್ರಮ, ಕಾರ್ಯತತ್ವರತೆಯಿಂದ ನಗರಗಳು ಸ್ವಚ್ಛವಾಗಿರಲು ಕಾರಣವಾಗಿವೆ. ನಿಮ್ಮ ಕಷ್ಟ, ನೋವುಗಳಿಗೆ ಸ್ಪಂದಿಸುವ ಕೆಲಸವನ್ನು ಪುರಸಭೆ ಆಡಳಿತ ಮಂಡಳಿ ಮಾಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಸೇವೆ ಕಾಯಮಾತಿಗೆ ಪೌರ ಕಾರ್ಮಿಕರಿಂದ ಪ್ರತಿಭಟನೆ

Sep 25 2024, 12:47 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸೇವೆ ಕಾಯಮಾತಿಗೆ ಆಗ್ರಹಿಸಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಪೌರಕಾರ್ಮಿಕರ ದಿನಾಚಾರಣೆ ಬಹಿಷ್ಕರಿಸಿ ಸೋಮವಾರ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಪೌರ ಕಾರ್ಮಿಕರೇ..ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Sep 24 2024, 01:48 AM IST
ಪುರಸಭೆ ಸಭಾಂಗಣದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪುರಸಭೆ ಸದಸ್ಯೆಯ ಬದಲು ಪತಿ ವೇದಿಕೆ ಏರಿದ ಘಟನೆ ನಡೆದಿದೆ. ಪುರಸಭೆ ಸದಸ್ಯೆ ವೀಣಾ ಬದಲಿಗೆ ಪತಿ ಮಂಜುನಾಥ್‌, ಸದಸ್ಯೆ ಆರ್.ಭಾಗ್ಯಲಕ್ಷ್ಮೀ ಬದಲಿಗೆ ಪತಿ ಕಾರ್ಗಳ್ಳಿ ಸುರೇಶ್‌, ಸದಸ್ಯೆ ಅನ್ನಪೂರ್ಣ ಬದಲಿಗೆ ಮಾವ ಮಹದೇವನಾಯಕ ಸರ್ಕಾರಿ ವೇದಿಕೆಯಲ್ಲಿ ವಿರಾಜಮಾನರಾಗಿ ಕುಳಿತಿದ್ದರು.

ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಮಹತ್ವದ್ದು

Sep 24 2024, 01:48 AM IST
ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ: ಗುಡದರಿ

Sep 24 2024, 01:48 AM IST
ಪ್ರತಿ ದಿನ ಮಳೆ ಚಳಿ ಲೆಕ್ಕಿಸದೆ ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗಿ ಇಟ್ಟಿದ್ದರಿಂದ ಇಂದು ನಾವು ಆರೋಗ್ಯವಾಗಿರಲು ಸಾಧ್ಯವಾಗಿದೆ

ಪೌರ ಕಾರ್ಮಿಕರಿಲ್ಲದೇ ಸ್ವಚ್ಛ ಸಮಾಜ ಊಹಿಸಲು ಸಾಧ್ಯವಿಲ್ಲ-ಬಾಲಚಂದ್ರಗೌಡ

Sep 24 2024, 01:46 AM IST
ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ಮಾಡುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಪೌರ ಕಾರ್ಮಿಕರು ಪಟ್ಟಣದ ಸೈನಿಕರಿದ್ದಂತೆ

Sep 24 2024, 01:46 AM IST
ತಮ್ಮ ಜೀವದ ಹಂಗನ್ನೂ ತೊರೆದು ನಾರೀಕರ ಹಿತ ಕಾಯುವ ಪೌರ ಕಾರ್ಮಿಕರು ಸಹ ದೇಶ ಕಾಯುವ ಯೋಧರಿಗೆ ಸಮಾನ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಆಶಾರಾಣಿ ರಾಜಶೇಖರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved