• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪು3.... ಎಲ್ಲರೂ ಪೌರ ಕಾರ್ಮಿಕರನ್ನು ಗೌರವದಿಂದ ಕಾಣಿ

Sep 24 2024, 01:45 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರತಿದಿನ ನಿರಂತರವಾಗಿ ಇಡೀ ಪಟ್ಟಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಪ್ರತಿಯೊಬ್ಬರ ಆರೋಗ್ಯಕರ ಜೀವನ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವದಿಂದ ಕಾಣಬೇಕು ಎಂದು ಪುರಸಭೆ ಸದಸ್ಯ ಜಗದೇವಿ ಗುಂಡಳ್ಳಿ ಹೇಳಿದರು.

ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ

Sep 19 2024, 01:46 AM IST
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.

ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಲ್ಲಿ ಹಣ ವಂಚನೆ ಪತ್ತೆಗೆ ತಾಂತ್ರಿಕ ತಂಡ ರಚನೆ

Sep 12 2024, 01:51 AM IST
ಪೌರಕಾರ್ಮಿಕರ ಇಎಸ್ಐ ಮತ್ತು ಪಿಎಫ್ ಹಣ ಹಾಗೂ ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಿನಲ್ಲಿ ಕೋಟ್ಯಾಂತರ ರು. ವಂಚನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಸಹಕರಿಸಲು ಬಿಬಿಎಂಪಿಯ ಆರೋಗ್ಯ ಹಾಗೂ ನೈರ್ಮಲೀಕರಣ ವಿಭಾಗದ ವಿಶೇಷ ಆಯುಕ್ತ ಆದೇಶಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

Aug 30 2024, 01:09 AM IST
ಚಿಕ್ಕಮಗಳೂರು, ಮನೆ ಮನೆ ಕಸ ಸಂಗ್ರಹಿಸುವ ಗುತ್ತಿಗೆ ಪೌರ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ನಗರದ ಆಜಾದ್‍ ಪಾರ್ಕ್ ವೃತ್ತದಲ್ಲಿ ಗುರುವಾರ ಪೌರ ಕಾರ್ಮಿಕರ ಗುತ್ತಿಗೆದಾರರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಸ್ವಚ್ಛತೆಯಲ್ಲಿ ಪೌರ ಕಾರ್ಮಿಕ ಕೊಡುಗೆ ಅಪಾರ: ಡಾ.ಡಿ.ಟಿ.ಮಂಜುನಾಥ್ ಶ್ಲಾಘನೆ

Aug 25 2024, 01:54 AM IST
ಪೌರ ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಯಲ್ಲಿ ತಮ್ಮಗಳ ವೈಯಕ್ತಿಕ ಶುಚಿತ್ವ, ಆರೋಗ್ಯ ಮತ್ತು ಕೌಟುಂಬಿಕ ಶುಚಿತ್ವದ ಕಡೆ ಗಮನಹರಿಸಬೇಕು ಹಾಗೂ ತಪ್ಪದೇ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.

ಪೌರ ಕಾರ್ಮಿಕರು ನಿರ್ವಹಿಸುತ್ತಿದ್ದ 400ಕ್ಕೂ ಹೆಚ್ಚಿನ ಶೌಚಾಲಯ ಖಾಸಗಿಗೆ ಕೊಡಲು ಪಾಲಿಕೆ ಸಿದ್ಧತೆ

Aug 23 2024, 09:40 AM IST

ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಸೇರಿದಂತೆ ಖಾಸಗಿ ವ್ಯಕ್ತಿಗಳ ನಿರ್ವಹಣೆಯಲ್ಲಿರುವ ನಗರದ ಶೌಚಾಲಯಗಳನ್ನು ಟೆಂಡರ್‌ ಮೂಲಕ ಖಾಸಗಿ ಸಂಸ್ಥೆಗೆ ವಹಿಸಲು ಬಿಬಿಎಂಪಿ ಮುಂದಾಗಿದೆ.

ಪಥಸಂಚಲನದಲ್ಲಿ ಪೌರ ಕಾರ್ಮಿಕರು: ಡಿ.ಜಿ.ಶಾಂತನಗೌಡ ಮೆಚ್ಚುಗೆ

Aug 18 2024, 01:46 AM IST
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಥಸಂಚಲನದಲ್ಲಿ ಇದೇ ಪ್ರಥಮ ಬಾರಿಗೆ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಪೌರ ಕಾರ್ಮಿಕರಿಗೆ ಶಾಸಕ ಡಿ.ಜಿ.ಶಾಂತನಗೌಡ ಸಮವಸ್ತ್ರ, ಇತರೆ ಪರಿಕರ ಸೇರಿ ಸಿಹಿ ವಿತರಿಸಿದರು.

ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಬಿಎಂಪಿಯ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಪ್ರಕ್ರಿಯೆ ಚುರುಕು

Aug 12 2024, 01:43 AM IST
ಹಲವಾರು ವರ್ಷದಿಂದ ಸೇವೆ ಕಾಯಮಾತಿಗೆ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಬಿಎಂಪಿಯ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಆಗಸ್ಟ್‌ ಕೊನೆಯ ವಾರ ಅಥವಾ ಸೆಪ್ಟಂಬರ್‌ ಮೊದಲ ವಾರದಲ್ಲಿ ನೇಮಕಾತಿಯ ಕರಡು ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಪೌರ ಕಾರ್ಮಿಕರು ಶೂ, ಕೈಗವಸುಗಳನ್ನು ಕಡ್ಡಾಯವಾಗಿ ಧರಿಸಬೇಕು : ಜಿಲ್ಲಾಧಿಕಾರಿ ಸೂಚನೆ

Aug 04 2024, 01:23 AM IST
ಚಿಕ್ಕಮಗಳೂರು, ಪೌರ ಕಾರ್ಮಿಕರು ಸ್ವಚ್ಛತೆ ಸಂದರ್ಭದಲ್ಲಿ ತಮಗೆ ನೀಡಲಾಗಿರುವ ಶೂ, ಕೈಗವಸುಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಪೌರ ಕಾರ್ಮಿಕರು ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಪ್ರಶಾಂತಶೆಟ್ಟಿ

Jul 21 2024, 01:27 AM IST
ನರಸಿಂಹರಾಜಪುರ, ಪಟ್ಟಣವನ್ನು ಸ್ವಚ್ಛಗೊಳಿಸಿ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved