• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕರಿಸಿ-ಶಾಸಕ ಮಾನೆ

Jul 16 2024, 12:48 AM IST
ಪುರಸಭೆ ತ್ಯಾಜ್ಯಗಳಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಕೆಯನ್ನು ಮಾಡಲಾಗುತ್ತಿದ್ದು, ಇದರಿಂದ ಪುರಸಭೆಗೂ ಆದಾಯ, ನಗರದ ಸ್ವಚ್ಛತೆಗೆ ಶ್ರಮಿಸುವ ಪೌರ ಕಾರ್ಮಿಕರಿಗೆ ಸಹಕಾರ ನೀಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಪೌರ ಕಾರ್ಮಿಕರ ಆರೋಗ್ಯ ಕಾಳಜಿ ನಮ್ಮ ಕರ್ತವ್ಯ: ತಮ್ಮಯ್ಯ

Jul 12 2024, 01:34 AM IST
ಚಿಕ್ಕಮಗಳೂರು, ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಹೊಸಪೇಟೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದೆ: ಶಾಸಕ ಎಚ್.ಆರ್. ಗವಿಯಪ್ಪ

Jul 02 2024, 01:34 AM IST
ಹೊಸಪೇಟೆ ನಗರದ ಕಾಲುವೆಗಳ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು.

ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಿ: ವೆಂಕಟೇಶನ್

Jun 16 2024, 01:45 AM IST
ಮಹಿಳಾ ಪೌರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆ ಮಹಿಳಾ ಪೌರ ಕಾರ್ಮಿಕರ ಆಂತರಿಕ ಸಮಿತಿ ರಚಿಸಬೇಕು.

ಪೌರ ಕಾರ್ಮಿಕರಿಗೆ ಸೌಲಭ್ಯ ಸಕಾಲಕ್ಕೆ ಸಿಗಲಿ: ಎಂ.ವೆಂಕಟೇಶನ್

Jun 15 2024, 01:08 AM IST
ಅಧ್ಯಕ್ಷರು ಮೊದಲಿಗೆ ಪೌರ ಕಾರ್ಮಿಕರ, ಬಳಿಕ ಪೌರ ಕಾರ್ಮಿಕ ಯುನಿಯನ್ ಪದಾಧಿಕಾರಿಗಳ ಮತ್ತು ಹೊರಗುತ್ತಿಗೆ ಏಜೆನ್ಸಿದಾರರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಆರೋಗ್ಯವಂತ ಸಮಾಜಕ್ಕೆ ಪೌರ ಕಾರ್ಮಿಕರ ಕೊಡುಗೆ ದೊಡ್ಡದು: ನ್ಯಾ. ಶಿಲ್ಪಾ

May 08 2024, 01:06 AM IST
ವಿಶ್ವ ಕಾರ್ಮಿಕರ ದಿನಾಚರಣೆ । ಕಾನೂನು ಅರಿವು-ನೆರವು ಕಾರ್ಯಕ್ರಮ ಆಯೋಜನೆ

ಪೌರ ಕಾರ್ಮಿಕರ ಸ್ವಾಭಿಮಾನದ ಸೇವೆಯನ್ನು ಎಲ್ಲರೂ ಸ್ಮರಿಸಿ: ಮುಖ್ಯಾಧಿಕಾರಿ ಶ್ರೀನಾಥ್ ಬಾಬು

May 02 2024, 12:25 AM IST
ಪೌರ ಕಾರ್ಮಿಕರೊಂದಿಗೆ ನಾಗರೀಕರೂ ಸಹಕರಿಸಿದಾಗ ಮಾತ್ರವೇ ನಗರದ ನೈರ್ಮಲ್ಯ ಕಾಪಾಡಲು ಸಾಧ್ಯವಾಗಲಿದೆ ಎಂದು ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ತಿಳಿಸಿದರು.

ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

Apr 28 2024, 01:21 AM IST
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ.

ಪೌರ ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ

Apr 05 2024, 01:09 AM IST
ಪೌರ ಕಾರ್ಮಿಕರು ಪುರಸಭೆಯ ಆಸ್ತಿಯಾಗಿದ್ದಾರೆ ಅವರು ಆರೋಗ್ಯವಂತರಾಗಿದ್ದರೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುತ್ತಾರೆ

ನಗರದಲ್ಲಿ ಹೆಲ್ತ್‌ ಟೆಕ್‌ಗೆ ಸಂಪುಟ ಅಸ್ತು; 11 ಸಾವಿರ ಪೌರ ಕಾರ್ಮಿಕರ ಖಾಯಂ ಪ್ರಕ್ರಿಯೆಗೆ ಒಪ್ಪಿಗೆ

Feb 23 2024, 01:46 AM IST
ಜಲಜೀವನ್‌ ಮಿಷನ್ ಯೋಜನೆಯಡಿ ರಾಜ್ಯದ 369 ಗ್ರಾಮಗಳಿಗೆ 980 ಕೋಟಿ ರು.ಗಳ ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಹಾಗೂ ಬೆಂಗಳೂರಿನಲ್ಲಿ 50 ಕೋಟಿ ರು. ವೆಚ್ಚದಲ್ಲಿ ಹೆಲ್ತ್ ಟೆಕ್‌ ಮತ್ತು ಮೆಡ್‌ ಟೆಕ್‌ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved