• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರ ಮಕ್ಕಳ ಶಿಕ್ಷಣ, ಬದುಕಿಗೆ ವಿಶೇಷ ಆದ್ಯತೆ: ಎಲ್.ಸಂದೇಶ್

Feb 19 2024, 01:33 AM IST
ಪೌರ ಕಾರ್ಮಿಕರು ನಗರ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಅದೇ ರೀತಿ ಅವರ ಬದುಕು ಹಸನಾಗಬೇಕಾದರೆ ಉತ್ತಮ ಆರೋಗ್ಯ, ಶಿಕ್ಷಣ, ವೇತನ ಸೇರಿದಂತೆ ಅಗತ್ಯ ಮೂಲಭೂತ ಸೌರ‍್ಯಗಳು ದೊರೆಯಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಮಕ್ಕಳು ಭವಿಷ್ಯದಲ್ಲಿ ಉನ್ನತ ಅಧಿಕಾರವನ್ನು ಹೊಂದುವಂತಾಗಬೇಕು.

ಪೌರ ಕಾರ್ಮಿಕರ ಸೇವೆ ತಕ್ಷಣ ಕಾಯಂಗೊಳಿಸಿ: ಶಾಸಕ ಕೆ.ಎಸ್.ಬಸವಂತಪ್ಪ

Feb 16 2024, 01:48 AM IST
ರಾಜ್ಯದಲ್ಲಿ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರಿಗೆ ಗುತ್ತಿಗೆದಾರರು ಹಗಲು ದರೋಡೆ ಮಾಡಿ ಒಂದು ರೀತಿ ಭಯೋತ್ಪಾದಕರಂತೆ ರಕ್ತ ಹೀರುತ್ತಿದ್ದಾರೆ. ಕೂಡಲೇ ಸರ್ಕಾರವು ಗುತ್ತಿಗೆ ಪೌರ ಕಾರ್ಮಿಕರ ರಕ್ಷಣೆಗೆ ನಿಲ್ಲಬೇಕು. ಹಿಂದೆ ಸಿದ್ದರಾಮಯ್ಯನವರು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 10 ಸಾವಿರ ಪೌರ ಕಾರ್ಮಿಕರ ಕಾಯಂಗೊಳಿಸಿದ್ದರು.

ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪದೋಷ

Dec 30 2023, 01:15 AM IST
ಕಲಬುರಗಿ ನಗರ ಸ್ವಚ್ಛತೆಗೆ ದುಡಿಯುವ ಪೌರ ಕಾರ್ಮಿಕರ ಸೇವಾ ಭದ್ರತೆ ವಿಷಯದಲ್ಲಿ ಮುಗ್ಗರಿಸಿದ ಪರಿಸರ ಎಂಜಿನಿಯರ್‌ ಅಮಾನತಿಗೆ ಪಾಲಿಕೆ ಸದಸ್ಯರಿಂದ ಆಗ್ರಹ

ಪೌರ ಕಾರ್ಮಿಕರ ಸಮಸ್ಯೆ ಇತ್ಯರ್ಥಕ್ಕೆ 27ರಂದು ಸಭೆ

Dec 25 2023, 01:30 AM IST
ಸೇವಾ ಕಾಯಂ, ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪೌರ ಕಾರ್ಮಿಕರು ಆರಂಭಿಸಿರು ಧರಣಿ ಸ್ಥಳಕ್ಕೆ ಕಲಬುರಗಿ ಪಾಲಿಕೆ ಮಹಾಪೌರರಾದ ವಿಶಾಲ್‌ ದರ್ಗಿ ಅವರು ಭೇಟಿ ನೀಡಿ ಧರಣಿ ನಿರತರ ಸಮಸ್ಯೆ ಆಲಿಸಿದರು.

ಪೌರ ಕಾರ್ಮಿಕರ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಕ್ರಮವಹಿಸಿ: ಡಿಸಿ ಮೀನಾ ನಾಗರಾಜ್

Dec 24 2023, 01:45 AM IST
ಸ್ವಚ್ಛತಾಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ವಿಶ್ರಾಂತಿಗಾಗಿ ವಿಶ್ರಾಂತಿ ಗೃಹಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು. ಇವುಗಳಿಗೆ ಅಗತ್ಯವಾದ ನಿವೇಶನವನ್ನು ಗುರುತಿಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹೇಳಿದ್ದಾರೆ.

207 ನಕಲಿ ಪೌರ ಕಾರ್ಮಿಕರಿಗೆ 27 ಕೋಟಿ ರು. ಪಾವತಿ!

Nov 28 2023, 12:30 AM IST
ಕಳೆದ ಏಳು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 207 ನಕಲಿ ಪೌರ ಕಾರ್ಮಿಕರಿಗೆ ಒಟ್ಟು ಸುಮಾರು 27 ಕೋಟಿ ರು. ವೇತನ ಪಾವತಿಯಾಗಿದೆ. ಇದೊಂದು ಬೃಹತ್‌ ಭ್ರಷ್ಟಾಚಾರ ಪ್ರಕರಣವಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಪೌರ ಕಾರ್ಮಿಕರ ಹಾಗೂ 4 ನೇ ದರ್ಜೆ ನೌಕರರ ಸಂಘ ಗಂಭೀರ ಆರೋಪ ಮಾಡಿದೆ.

ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್

Nov 17 2023, 06:45 PM IST
ಉತ್ತಮ ಕೆಲಸ ಮಾಡುವ ಪೌರ ಕಾರ್ಮಿಕರ ಪರ ನಾವಿದ್ದೇವೆ: ಪುರಸಭೆ ಅಧ್ಯಕ್ಷ ಪರಮೇಶ್

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸಹಿತ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ

Nov 08 2023, 01:01 AM IST
ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ‘ಪೌರ ಕಾರ್ಮಿಕರ’ ದಿನಾಚರಣೆ ಕಾರ್ಯಕ್ರಮ

ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟುವುದು ಅಸಾಧ್ಯ

Oct 30 2023, 12:30 AM IST
ಲಕ್ಷ್ಮೇಶ್ವರ ಪಟ್ಟಣದ ಶೈಲಾ ಆದಿ ಅವರ ತೋಟದಲ್ಲಿ ಸೃಷ್ಟಿ ದೃಷ್ಟಿ ಸಮಾಜ ಸೇವಾ ಸಂಸ್ಥೆಯು ಸೀಗಿ ಹುಣ್ಣಿಮೆಯ ಅಂಗವಾಗಿ ಪೌರಕಾರ್ಮಿಕ ಸನ್ಮಾನ ಕಾರ್ಯಕ್ರಮ ನಡೆಯಿತು.

ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್

Oct 13 2023, 12:15 AM IST
ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved