ಇಂಡಿಯನ್ ಪ್ರೀಮಿಯರ್ ಲೀಗ್‌ನ ಮಾಜಿ ಮುಖ್ಯಸ್ಥ ದೇಶಭ್ರಷ್ಟ ಲಲಿತ್ ಮೋದಿಗೆ ವನವಾಟು ದೇಶದ ಪೌರತ್ವ
Mar 09 2025, 01:48 AM ISTಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮಾಜಿ ಮುಖ್ಯಸ್ಥ, ಭಾರತೀಯ ತನಿಖಾ ಸಂಸ್ಥೆಗಳು ಆರ್ಥಿಕ ಅಪರಾಧಿ ಎಂದು ಘೋಷಿಸಿರುವ ಲಲಿತ್ ಮೋದಿ, ಇದೀಗ ‘ತೆರಿಗೆ ವಂಚಕರ ಸ್ವರ್ಗ’ ಎಂದೇ ಖ್ಯಾತವಾಗಿರುವ ದಕ್ಷಿಣ ಪೆಸಿಫಿಕ್ ದ್ವೀಪ ದೇಶವಾಗಿರುವ ವನುವಾಟು ದ್ವೀಪರಾಷ್ಟ್ರದ ಪೌರತ್ವ ಪಡೆದಿದ್ದಾರೆ.