• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇಹುಬ್ಬಳ್ಳಿ ಗಲಭೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ತಕ್ಕಶಾಸ್ತಿ: ಜೋಶಿ

May 30 2025, 12:18 AM IST
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ.

ಯುವಕನ ಸಜೀವ ದಹನ ಪ್ರಕರಣ ಸೂಕ್ತ ತನಿಖೆಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

May 30 2025, 12:13 AM IST
ಯುವಕನನು ಹುಲ್ಲಿನ ಮೆದೆಗೆ ಜೀವಂತವಾಗಿ ಸುಟ್ಟು ಹಾಕಿರುವ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು ಹಾಗೂ ಸರ್ಕಾರ ಮಧ್ಯೆ ಪ್ರವೇಶಿಸಿ ಜಯಕುಮಾರ್ ರವರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು.

ಕತ್ತರಘಟ್ಟ ಗ್ರಾಮದಲ್ಲಿ ಜಯಕುಮಾರ್ ಸಜೀವ ದಹನ ಸಾವಿನ ಪ್ರಕರಣ: ತಂಡ ಪರಿಶೀಲನೆ

May 30 2025, 12:11 AM IST
ಜಯಕುಮಾರ್ ಸಾವು ಆತ್ಮಹತ್ಯೆಯಲ್ಲ. ಆತನ ಸಾವು ಅನುಮಾನಸ್ಪದ ಎಂಬುದು ಖಚಿತವಾಗಿದೆ. ದಲಿತ ರೈತ ಜಯಕುಮಾರ್ ಜಾಗದಲ್ಲಿನ ಹುಲ್ಲಿನ ಮೆದೆ ವಿಚಾರವಾಗಿ ಗ್ರಾಮದಲ್ಲಿ ಪುಂಡಾಟಿಕೆ ನಡೆಸುತ್ತಿದ್ದ ರೌಡಿಶಿಟರ್ ವಿರುದ್ಧ ದೂರು ನೀಡಿದ್ದಾಗಲೇ ಕ್ರಮ ಕೈಗೊಂಡಿದ್ದರೆ ಈ ಘಟನೆಯೇ ನಡೆಯುತ್ತಿರಲಿಲ್ಲ.

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಪೊಲೀಸರ ಬೇಜವಾಬ್ದಾರಿಯಿಂದ ಮಗು ಸಾವು ಪ್ರಕರಣ ಸೂಕ್ತ ತನಿಖೆ: ಚಲುವರಾಯಸ್ವಾಮಿ

May 28 2025, 12:17 AM IST
ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ. ಪೋಷಕರು ಹೇಳಿರುವುದು ನ್ಯಾಯಯುತವಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರು ಕೆಲಸ ಮಾಡಬೇಕು. ಘಟನೆ ನಂತರ ಮುನ್ನೆಚ್ಚರಿಕೆಯಾಗಿ ಮೂರು ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ಮಾಡಿಸಿ ಮುಂದಿನ ಕ್ರಮಕೈಗೊಳ್ಳಲು ಐಜಿ, ಎಸ್ಪಿ ಜೊತೆ ಮಾತನಾಡಿದ್ದೇನೆ.

ತಾರ್ಕಿಕ ಅಂತ್ಯ ಕಾಣದ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ!

May 28 2025, 12:10 AM IST
ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣ ನಡೆದು ಮೂರು ತಿಂಗಳು ಕಳೆದರೂ ಈವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ನಾನಾ ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ಜಯಕುಮಾರ್ ಸಜೀವ ದಹನ ಪ್ರಕರಣ: ಸಮಗ್ರ ತನಿಖೆಗಾಗಿ ಪ್ರತಿಭಟನೆ

May 27 2025, 01:49 AM IST
ಜಿಲ್ಲಾಡಳಿತ ಮತ್ತು ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಮೃತ ಜಯಕುಮಾರ್ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ನೀಡಬೇಕು. ಆತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.

ದೇಶದಲ್ಲಿ 1,000ಕ್ಕೂ ಹೆಚ್ಚು ಸಕ್ರಿಯ ಕೋವಿಡ್‌ ಪ್ರಕರಣ

May 27 2025, 12:58 AM IST

 ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.

ಸರಣಿ ಕಳವು ಪ್ರಕರಣ ಬೇಧಿಸಿಸ ಪೊಲೀಸರು

May 27 2025, 12:27 AM IST
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕಳ್ಳತನವಾಗಿದ್ದ ಚಿನ್ನಾಭರಣ, ಬೆಳ್ಳಿಯ ಪದಾರ್ಥಗಳು ಹಾಗೂ ಕ್ಯಾಮೆರಾ ಮತ್ತು ಕ್ಯಾಮೆರಾ ಲೆನ್ಸ್‌ಗಳನ್ನು ಪ್ರದರ್ಶಿಸಲಾಯಿತು.

ನಿನ್ನೆ ಮತ್ತೆ 9 ಮಂದಿಗೆ ಕೊರೋನಾ ದೃಢ: ಎಲ್ಲಾ ಪ್ರಕರಣ ಬೆಂಗಳೂರಿನಲ್ಲೇ ಪತ್ತೆ

May 26 2025, 05:33 AM IST

ರಾಜ್ಯದಲ್ಲಿ ಭಾನುವಾರ ಮತ್ತೆ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಲ್ಲಾ ಸೋಂಕು ಪ್ರಕರಣ ಬೆಂಗಳೂರು ನಗರದಲ್ಲೇ ವರದಿಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved