• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಡಕೋಡ ಗಲಭೆ ಪ್ರಕರಣ: ಬಂಧಿತ ಆರೋಪಿಗಳಿಗೆ ಜಾಮೀನು

Feb 07 2024, 01:50 AM IST
ಜ. 24ರಂದು ಗ್ರಾಮದಲ್ಲಿ ಹಿಂದೂ ಯುವಕರು ಸದ್ದಾಂ ಹುಸೇನ್ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದರು. ಜೊತೆಗೆ ಗ್ರಾಮದ ಮುಸ್ಲಿಂ ಪ್ರಾರ್ಥನಾ ಕಟ್ಟಡದ ಗುಂಬಜ್‌ಗೆ ಧಕ್ಕೆ ಮಾಡಿದ್ದರು.

ಕುಶಾಲನಗರ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Feb 07 2024, 01:50 AM IST
ಕುಶಾಲನಗರದ ಶೋರೂಮ್ ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಶೋರೂಮ್ ನ ಮಾಲೀಕ ಶ್ರೀನಿಧಿ, ಟೈಲರಿಂಗ್ ಮಿಷಿನ ಕತ್ತರಿಯಿಂದ ಸಾಜಿದ್ ಎಂಬಾತನಿಗೆ ಚುಚ್ಚಿದ ಪರಿಣಾಮ ಆತ ಮೃತಪಟ್ಟಿದ್ದ. ಶ್ರೀನಿಧಿಗೆ ಬೆಂಬಲವಾಗಿ ನಿಂತು ಕೊಲೆಗೆ ಪ್ರೋತ್ಸಾಹಿಸಿದ ಆತನ ಸ್ನೇಹಿತ ಆಲಿಂ ಮೇಲೆ ಕೂಡ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳದ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು

Feb 06 2024, 01:30 AM IST
ಬಾಲಕಿ ಅಪಹರಿಸಿ, ಅತ್ಯಾಚಾರಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ, ಸತ್ರ ನ್ಯಾಯಾಲಯ, ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ) ತೀರ್ಪು ಪ್ರಕಟಿಸಿದೆ.

ಹನುಮ ಧ್ವಜ ಪ್ರಕರಣ: ಎರಡು ಶಾಂತಿಸಭೆಗಳು ‘ವಿಫಲ’...!

Feb 04 2024, 01:41 AM IST
ಕೇಸರಿ ಧ್ವಜ ಹಾರಿಸಲೇಬೇಕೆಂದಿದ್ದರೆ ಖಾಸಗಿ ಜಾಗದಲ್ಲಿ ಆರಿಸಿಕೊಳ್ಳಿ. ಅದಕ್ಕೆ ಯಾರ ಹಸ್ತಕ್ಷೇಪವೂ ಇರುವುದಿಲ್ಲ. ಧ್ವಜ ವಿವಾದದಿಂದ ಕೆರಗೋಡು ಗ್ರಾಮದಲ್ಲಿ ನೆಲೆಸಿದ್ದ ಶಾಂತಿಗೆ ಧಕ್ಕೆಯಾಗಿದೆ. ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾಗಿದೆ. ಎಲ್ಲ ವರ್ಗದ ಜನರು ಶಾಂತಿ-ಸಹಬಾಳ್ವೆಯಿಂದ ಜೀವನ ನಡೆಸುವ ಅವಶ್ಯಕತೆ ಇದೆ. ಅದಕ್ಕಾಗಿ ಎಲ್ಲರೂ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೋರಿಕೆ.

ಬಸವಣ್ಣ ಈಶ್ವರ ಲಿಂಗು ಭಗ್ನ: ಪ್ರಕರಣ ದಾಖಲು

Feb 04 2024, 01:32 AM IST
ಪುರಸಭೆ ವ್ಯಾಪ್ತಿಯ ಕರಡಕಲ್ಲ ಬಿಲ್ಲಮ ರಾಜನ ಗುಡ್ಡದಲ್ಲಿ ಸುಮಾರು 4-5 ಅಡಿಯಷ್ಟು ಗುಂಡಿ ತೋಡಿದ್ದು, ಗರ್ಭ ಗುಡಿಯಲ್ಲಿದ್ದ ಈಶ್ವರ ದೇವರ ಲಿಂಗು, ಗರ್ಭಡಿಯ ಮುಂದೆ ಇದ್ದ ಬಸವಣ್ಣ ಮೂರ್ತಿ ಭಗ್ನಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ

Feb 03 2024, 01:50 AM IST
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.

ಸಿ.ಟಿ.ರವಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಮನವಿ

Feb 03 2024, 01:46 AM IST
ಮುಧೋಳ: ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಘಟನೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಪ್ರತಿಭಟನೆ ಮೂಲಕ ತಹಸೀಲ್ದಾರ್ ಕಚೇರಿ ಆಗಮಿಸಿದ ಪದಾಧಿಕಾರಿಗಳು, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಜ್ಞಾನವ್ಯಾಪಿ ಪ್ರಕರಣ ಮಾದರಿಯಲ್ಲೇ ಮಂಗಳೂರಲ್ಲೂ ಮಸೀದಿ ವಿವಾದ

Feb 02 2024, 01:04 AM IST
ಮಂಗಳೂರು ಹೊರವಲಯದ ಗುರುಪುರದ ಮಳಲಿಯಲ್ಲಿ 2022 ಏ.21ರಂದು ಮಸೀದಿ ನವೀಕರಣದ ವೇಳೆ ಮಂದಿರದ ಕುರುಹು ಕಾಣಿಸಿಕೊಂಡಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ನ್ಯಾಯಾಲಯದಲ್ಲಿರುವ ಈ ಪ್ರಕರಣದ ಭವಿಷ್ಯದ ದಿಕ್ಸೂಚಿಯಾಗಿದ್ದ ತೀರ್ಪು ಹೊರಬೀಳಬೇಕಿದೆ.

ಟ್ರಾಫಿಕ್ ಪೊಲೀಸರಿಗೆ ರೌಡಿಶೀಟರ್ ಕಿರಿಕ್: ಸುಮೋಟೋ ಪ್ರಕರಣ ದಾಖಲು

Feb 02 2024, 01:03 AM IST
ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್‌ಗಳು ಪೊಲೀಸರಿಗೆ ಕಿರಿಕ್‌ ಮಾಡಿರುವ ಘಟನೆ ಶಿವಮೊಗ್ಗದ ಬಿ.ಎಚ್. ರಸ್ತೆಯ ಕರ್ನಾಟಕ ಸಂಘ ಬಳಿ ನಡೆದಿದ್ದು, ಈ ವಿಡಿಯೋ ವೈರಲ್‌ ಆಗಿದೆ.

ಸಾರಿಗೆ ಬಸ್‌ ಸುಟ್ಟ ಪ್ರಕರಣ: 29ಕ್ಕೆ ವಿಚಾರಣೆ ಮುಂದೂಡಿಕೆ

Feb 02 2024, 01:01 AM IST
ಶಂಕಿತ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪುನಃ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಗಿದ್ದು, ಈ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2009ರಲ್ಲಿ ತೀರ್ಥಹಳ್ಳಿ ತಾಲೂಕು ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved