• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಕಿತ ನಕ್ಸಲ್‌ ಕೃಷ್ಣಮೂರ್ತಿ ಕೋರ್ಟ್‌ಗೆ: 2 ಪ್ರಕರಣ ವಿಚಾರಣೆ

Feb 01 2024, 02:05 AM IST
ಕೇರಳ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಾವೋವಾದಿ ಶಂಕಿತ ನಕ್ಸಲ್‌ ಕೃಷ್ಣಮೂರ್ತಿಯನ್ನು ತೀರ್ಥಹಳ್ಳಿ ಪೊಲೀಸರು ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಎದುರು ಬುಧವಾರ ಹಾಜರುಪಡಿಸಿದರು. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಮಂಗಳವಾರ ರಾತ್ರಿ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗಕ್ಕೆ ಪೊಲೀಸರು ಕರೆತಂದಿದ್ದಾರೆ. ಬುಧವಾರ ಬೆಳಗ್ಗೆ ಕಲಾಪ ಆರಂಭ ಆಗುತ್ತಿದ್ದಂತೆ ಪೊಲೀಸರು 2007ರಲ್ಲಿ ಹೊಸಗದ್ದೆಯಲ್ಲಿ ಬಸ್ ಸುಟ್ಟ ಪ್ರಕರಣ, 2009ರಲ್ಲಿ ಅರಣ್ಯ ಗೇಟ್ ಧ್ವಂಸ ಹಾಗೂ ಬಿದರಗೋಡು ಅರುಣಕುಮಾರ್ ಮನೆಯಲ್ಲಿ ಜೀಪ್ ಸುಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸಿದರು.

ಹನುಮಧ್ವಜ ಪ್ರಕರಣ: ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ

Jan 31 2024, 02:20 AM IST
ಧ್ವಜಸ್ಥಂಭದ ಬಳಿಗೆ ಯಾರೂ ತೆರಳದಂತೆ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪೊಲೀಸರು ಸ್ಥಳದಲ್ಲೇ ಇದ್ದು ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿದ್ದಾರೆ. ಮುಂಜಾಗ್ರತೆಯಾಗಿ ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ, 20 ಜನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ತಿಂಗಳ ಅವಧಿಯಲ್ಲಿ 1,230 ಪ್ರಕರಣ ಇತ್ಯರ್ಥ

Jan 31 2024, 02:18 AM IST
ಎನ್ ಕೌಂಟರ್ ಮಾಡಿದ ಪೊಲೀಸ್ ವಿರುದ್ಧ 302 ಕೇಸ್ ದಾಖಲಿಸಲಾಗಿದೆ. ಲಾಕಪ್ ಡೆತ್ ಗೆ ಸಂಬಂಧಪಟ್ಟ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ದಾಖಲಾಗಿದ್ದ 300 ಪ್ರಕರಣಗಳ ಪೈಕಿ 200 ದೂರು ವಿಲೇವಾರಿ ಆಗಿದೆ. ಎನ್ ಕೌಂಟರ್, ಲಾಕಪ್ ಡೆತ್ ಮುಂತಾದ ಗಂಭೀರವಾದ 36 ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಅವರು ಹೇಳಿದರು.ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧ 24 ಗಂಟೆಯೂ ದೂರು ನೀಡಬಹುದು. ದೂರು ಸಲ್ಲಿಕೆಗೆ ಆ್ಯಪ್ ಇದೆ. ದೃಶ್ಯ ಮಾಧ್ಯಮ, ಪತ್ರಿಕೆಗಳಲ್ಲಿ ಬಂದ ವರದಿ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕು

Jan 31 2024, 02:16 AM IST
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.

ಕೇರಳ ಬಿಜೆಪಿಗನ ಹತ್ಯೆ ಪ್ರಕರಣ: 15 ಪಿಎಫ್‌ಐ ಸದಸ್ಯರಿಗೆ ಗಲ್ಲು

Jan 31 2024, 02:15 AM IST
2021ರಲ್ಲಿ ಬರ್ಬರವಾಗಿ ಕೇರಳ ಬಿಜೆಪಿ ನಾಯಕ ರಂಜಿತ್‌ರನ್ನು ಹತ್ಯೆಗೈದಿದ್ದ 15 ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಪರಮೇಶ್ವರ ದೂಗೂರು ಮೇಲಿನ ಸುಳ್ಳು ಪ್ರಕರಣ ಹಿಂಪಡೆಯಬೇಕು

Jan 30 2024, 02:02 AM IST
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪರಮೇಶ್ವರ ದೂಗೂರು ಅವರ ಮೇಲೆ ದಾಖಲಿಸಿರುವ ಐದು ಸುಳ್ಳು ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಕಳೆದೆರಡು ದಶಕಗಳಿಂದ ಪರಮೇಶ್ವರ ದೂಗೂರು ದಲಿತರು, ಹಿಂದುಳಿದವರು ಮತ್ತು ನೊಂದವರಿಗೆ ನ್ಯಾಯ ದೊರಕಿಸಲು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ದೂಗೂರು ಅವರ ಮೇಲೆ ಹಗೆತನ ಸಾಧಿಸಲು ಬೇರೆ ಬೇರೆ ರೀತಿಯ ಪಿತೂರಿ ನಡೆಯುತ್ತಿದೆ ಆರೋಪಿಸಿ, ಎಂದು ಸೋಮವಾರ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಅಪರಾಧ ಪ್ರಕರಣ ಭೇದಿಸುವ ಕುರಿತು ಶ್ವಾನ ಪ್ರದರ್ಶನ

Jan 28 2024, 01:16 AM IST
ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಈ ಬಾರಿ ಶ್ವಾನ ಪ್ರದರ್ಶನ ಉತ್ತಮವಾಗಿ ನಡೆದಿದೆ. ಸಾರ್ವಜನಿಕವಾಗಿ ಕಳ್ಳತನ ಪ್ರಕರಣಗಳು ನಡೆದಾಗ ಅವುಗಳನ್ನು ಭೇದಿಸುವಲ್ಲಿ ಮಹತ್ವದ ಪಾತ್ರವನ್ನು ಶ್ವಾನಗಳು ವಹಿಸುತ್ತವೆ

ಭೂಮಿಗಾಗಿ ಲಂಚ ಪ್ರಕರಣ: ರಾಬ್ಡಿದೇವಿ, ಮಿಸಾಗೆ ಸಮನ್ಸ್‌

Jan 28 2024, 01:15 AM IST
ಲಾಲು ಪ್ರಸಾದ್‌ ಯಾದವ್‌ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಉದ್ಯೋಗಕ್ಕಾಗಿ ಜಾಗವನ್ನು ಲಂಚ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬ್ಡಿದೇವಿ ಮತ್ತು ಮಿಸಾ ಭಾರತಿಗೆ ದೆಹಲಿ ಕೋರ್ಟ್‌ ವಿಚಾರಣೆಗೆ ಹಾಜರಾಗುವಮತೆ ಸಮನ್ಸ್‌ ನೀಡಿದೆ.

ಪತ್ರಕರ್ತರ ಸಕಾಲಿಕ ನೆರವು: ಬಾಲಕಿ ನಾಪತ್ತೆ ಪ್ರಕರಣ ಗಂಟೆಯೊಳಗೆ ಸುಖಾಂತ್ಯ

Jan 27 2024, 01:16 AM IST
ಮೂಲ್ಕಿ ಬಸ್ ನಿಲ್ದಾಣ ಸಮೀಪ ರಾತ್ರಿ 7.30ರ ಸುಮಾರಿಗೆ ಉತ್ತರ ಕನ್ನಡದ ಜೋಯಿಡಾಕ್ಕೆ ಹೊರಟಿದ್ದ ಮಂಗಳೂರಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೂಲ್ಕಿಯಲ್ಲಿ ಕಾರು ನಿಲ್ಲಿಸಿ ಸಮೀಪದ ಹೊಟೇಲ್ ಒಂದರಲ್ಲಿ ಚಹಾ ಕುಡಿದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಅಳುತ್ತಾ ದಾರಿಯಲ್ಲಿ ಹೋಗಿ ಬರುತ್ತಿದ್ದವರಲ್ಲಿ ಗೋಗರೆಯುತ್ತಿದ್ದ ವ್ಯಕ್ತಿಯೋರ್ವರು ಪತ್ರಕರ್ತರ ಮುಂದೆ ಮಗಳು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರು ಪೊಲೀಸ್‌ ನೆರವಿನಲ್ಲಿ ಆಕೆಯನ್ನು ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ನೆರವಾದರು.

ಯಾದಗಿರಿ ಜಿಲ್ಲಾ ಕ್ರೀಡಾಂಗಣದ ಅವ್ಯವಸ್ಥೆ ಪ್ರಕರಣ

Jan 26 2024, 01:49 AM IST
ತನಿಖೆ ನಡೆಸಿ 5 ದಿನಗಳೊಳಗೆ ವರದಿ ನೀಡುವಂತೆ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರರು ಸೂಚಿಸಿದ್ದಾಗ್ಯೂ ಈವರೆಗೂ ತನಿಖೆ ಕೈಗೊಂಡಿಲ್ಲದಿರುವುದರಿಂದ ಗಂಭೀರವಾಗಿ ಪರಿಗಣಿಸಿದ ಸಚಿವರು, ತನಿಖಾಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಹಾಗೂ ಪ್ರಕರಣದ ತುರ್ತು ತನಿಖೆಗೆ ಇಲಾಖೆ ಆಯುಕ್ತರಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪತ್ರ ಬರೆದಿದ್ದಾರೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved