2 ಪ್ರತ್ಯೇಕ ಪ್ರಕರಣ: ಕೊಪ್ಪದ ಇಬ್ಬರು ಪೊಲೀಸರು ಅಮಾನತು
Dec 31 2023, 01:30 AM ISTಲಿಂಗದಹಳ್ಳಿ ಠಾಣೆಯಿಂದ ಅಮಾನತುಗೊಂಡಿದ್ದ ಕಾನ್‌ಸ್ಟೆಬಲ್ ಸಿದ್ಧೇಶ್, ತರೀಕೆರೆ ಠಾಣೆಯಿಂದ ಅಮಾನತುಗೊಂಡಿದ್ದ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಕೊಪ್ಪ ಠಾಣೆಗೆ 6 ತಿಂಗಳ ಹಿಂದೆ ವರ್ಗಾವಣೆ ಗೊಂಡಿದ್ದರು. ಕೊಪ್ಪಕ್ಕೆ ಬಂದ ಮೇಲೂ ಹಳೆಚಾಳಿಯನ್ನೆ ಮುಂದುವರೆಸಿ ವಸೂಲಿ ದಂಧೆಯಲ್ಲಿ ತೊಡಗಿದ್ದ ಸಿದ್ದೇಶ್ ಮತ್ತು ದುರ್ವರ್ತನೆ ತೋರಿದ ಉಮಾಶಂಕರ್ ನ್ನು ಶುಕ್ರವಾರ ರಾತ್ರಿ ಅಮಾನತು ಗೊಳಿಸಲಾಗಿದೆ