• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಲೋಕ್ ಅದಾಲತ್: ೯೮೬ ಪ್ರಕರಣ ಇತ್ಯರ್ಥ

Jul 13 2025, 01:18 AM IST
ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ೬ ನ್ಯಾಯಾಲಯಗಳಿಗೆ ಸಂಬಂಧಿಸಿದ ಒಟ್ಟು ೬೯೬೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಅದಾಲತ್‌ನಲ್ಲಿ ೧೫೧೨ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. ೯೮೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ೨,೧೩,೦೫,೦೯೭ ರು. ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಯಿತು.

ಲೋಕ್ ಅದಾಲತ್‌ನಲ್ಲಿ 12 ಸಾವಿರ ಪ್ರಕರಣ ಇತ್ಯರ್ಥ: ಕೆ.ಜಿ. ಶಾಂತಿ

Jul 13 2025, 01:18 AM IST
ಬಳ್ಳಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಜಿ ಸಂಧಾನದ ಮೂಲಕ ಹಲವು ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ. ಶಾಂತಿ ಹೇಳಿದರು.

ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ ಪರಾಮರ್ಶಿಸಿ

Jul 12 2025, 12:32 AM IST
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ದಾಖಲಾದ 60 ದಿನಗಳೊಳಗಾಗಿ ಚಾರ್ಜ್ ಶೀಟ್ ಸಲ್ಲಿಕೆಯಾಗದಿರುವ ಪ್ರಕರಣಗಳನ್ನು ಗುರುತಿಸಿ, ಸಭೆಗೆ ಮಂಡಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಅನಧಿಕೃತ ಅಕ್ಕಿ ಸಾಗಣೆ ಪತ್ತೆ: ಪ್ರಕರಣ ದಾಖಲು

Jul 11 2025, 01:48 AM IST
ಸರ್ಕಾರದ ವಿವಿಧ ಯೋಜನೆಯ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು, ಸಾಗಾಣಿಕೆ ಮಾಡುತ್ತಿರುವಾಗ ಆಹಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣ: ಅಧಿಕಾರಿಗಳು, ಸದಸ್ಯರು ಭಾಗಿ

Jul 07 2025, 11:48 PM IST
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ನಗರಸಭೆ ಕಮಿಷನರ್ ಕಾಂತರಾಜು, ಜೂನಿಯರ್ ಎಂಜಿನಿಯರ್ ಸುಫಿಯಾನ್ ಬ್ಯಾರಿ, ಎಇಇ ಪ್ರಶಾಂತ ವೆರ್ಣೇಕರ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಕುಮಾರ ಬೋರ್ಕರ್, ಯಶವಂತ ಮರಾಠಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಹೇಳಿದರು.

ಗಣಪತಿ ಮತ್ತು ನಾಗರ ವಿಗ್ರಹ ಧ್ವಂಸ ಪ್ರಕರಣ : ರಾಗಿಗುಡ್ಡಕ್ಕೆ ಚೆನ್ನಿ, ಕೆಎಸ್‌ಈ ಭೇಟಿ

Jul 07 2025, 12:17 AM IST

ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ  ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

12 ರಂದು ದ.ಕ. ಲೋಕ ಅದಾಲತ್‌ನಲ್ಲಿ 3,148 ಪ್ರಕರಣ ಇತ್ಯರ್ಥ ಗುರಿ: ನ್ಯಾ.ಬಸವರಾಜ

Jul 06 2025, 11:48 PM IST
ಈ ಲೋಕ ಆದಾಲತ್ ಕಾರ್ಯಕ್ರಮದಲ್ಲಿ ನ್ಯಾಯಾಧಿಶರು, ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಅಭಿಯೋಜಕರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪ್ರಚೋದನಕಾರಿ ಹೇಳಿಕೆ: ಎಸ್‌ಡಿಪಿಐ ಮುಖಂಡದನ ವಿರುದ್ಧ ಪ್ರಕರಣ ದಾಖಲು

Jul 06 2025, 11:48 PM IST
ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ರಸ್ತೆ ಮಧ್ಯೆ ಗೋವಿನ ರುಂಡ ಪತ್ತೆಯಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಶಾಲೆಗೆ ಅಧಿಕಾರಿಗಳ ತಂಡ ಭೇಟಿ, ಮಾಹಿತಿ ಸಂಗ್ರಹ

Jul 06 2025, 11:48 PM IST
ಶಾಲಾ ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದ ಅನಿಕೇತನ ಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಎಚ್.ಎಲ್.ಮಿಲನಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಭಾನುವಾರ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಆಡಳಿತ ಮುಖ್ಯಸ್ಥರ ವಿಚಾರಣೆ ನಡೆಸಿದರು.

ಹಿಂಜಾವೇ ಮುಖಂಡ ಮೊಬೈಲಲ್ಲಿ ಅಶ್ಲೀಲ ವಿಡಿಯೋ ಪತ್ತೆ : ಪ್ರಕರಣ

Jul 06 2025, 11:08 AM IST

ಹಿಂದೂ ಜಾಗರಣ ವೇದಿಕೆಯ ಮುಖಂಡನೊಬ್ಬನ ಮೊಬೈಲ್ ಫೋನ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆ ಆಗಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಜು.2ರಂದು ಪ್ರಕರಣ

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 120
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved